ನಿಧನ

ತೆಲುಗು ನಟ, ನಿರ್ದೇಶಕ ಸೂರ್ಯ ಕಿರಣ್ ನಿಧನ

ಖ್ಯಾತ ತೆಲುಗು ನಟ ಮತ್ತು ನಿರ್ದೇಶಕ ಸೂರ್ಯ ಕಿರಣ್  ದಿಢೀರ್​​​​ ಹಾರ್ಟ್​ ಅಟ್ಯಾಕ್​​ ಆಗಿ ಸಾವನ್ನಪ್ಪಿದ್ದಾರೆ.  ನಾಳೆ ಇವರ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ. 

2 months ago

ಮಾಜಿ ಮಿಸ್‌ ಇಂಡಿಯಾ ತಾರೆ ರಿಂಕಿ ಚಕ್ಮಾ ನಿಧನ

ಅಗರ್ತಲಾ: ತ್ರಿಪುರಾ ಮೂಲದ ಮಾಜಿ ಮಿಸ್‌ ಇಂಡಿಯಾ ತಾರೆ ರಿಂಕಿ ಚಕ್ಮಾ  (28) ನಿಧನರಾಗಿದ್ದಾರೆ.

2 months ago

ಸಮಾಜವಾದಿ ಪಕ್ಷದ ‘ಸಂಸದ ಶಫಿಕುರ್ ರೆಹಮಾನ್ ಬಾರ್ಕ್’ ನಿಧನ

ಸಮಾಜವಾದಿ ಪಕ್ಷದ ಸಂಸದ ಶಫಿಕುರ್ ರೆಹಮಾನ್ ಬಾರ್ಕ್ (94) ದೀರ್ಘಕಾಲದ ಅನಾರೋಗ್ಯದ ನಂತರ ನಿಧನರಾದರು. ಬಾರ್ಕ್ ಅವರು ಸಂಸತ್ತಿನ ಅತ್ಯಂತ ಹಿರಿಯ ಸಂಸದರಾಗಿದ್ದರು.

2 months ago

ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ

ಸುರಪುರ ಕಾಂಗ್ರೆಸ್ ಶಾಸಕ 67 ವರ್ಷ ವಯಸ್ಸಿನ ರಾಜಾ ವೆಂಕಟಪ್ಪ ನಾಯಕ ಇಂದು ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

2 months ago

ಮಹಾರಾಷ್ಟ್ರದ  ಮಾಜಿ ಮುಖ್ಯಮಂತ್ರಿ ಮನೋಹರ್ ಜೋಶಿ ನಿಧನ

ಶಿವಸೇನೆಯ ಹಿರಿಯ ನಾಯಕ ಹಾಗೂ ಮಹಾರಾಷ್ಟ್ರದ  ಮಾಜಿ ಮುಖ್ಯಮಂತ್ರಿ ಮನೋಹರ್ ಜೋಶಿ ತಮ್ಮ  87 ವಯಸ್ಸಿನಲ್ಲಿ ನಿಧನರಾಗಿದ್ದಾರೆ.

2 months ago

ಕಾದಂಬರಿಗಾರ ಕೆ.ಟಿ. ಗಟ್ಟಿ ಅನಾರೋಗ್ಯದಿಂದ ನಿಧನ

ಖ್ಯಾತ ಕಾದಂಬರಿಗಾರ ಕೆ.ಟಿ. ಗಟ್ಟಿ( 86 ವರ್ಷ) ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಮಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

2 months ago

ನಟಿ, ನಿರ್ದೇಶಕಿ ಕವಿತಾ ಚೌಧರಿ ಹೃದಯಾಘಾತದಿಂದ ನಿಧನ

ದೂರದರ್ಶನ’ ವಾಹಿನಿಯಲ್ಲಿ ಜನಪ್ರಿಯವಾಗಿದ್ದ ‘ಉಡಾನ್‌’ ಧಾರಾವಾಹಿಯಲ್ಲಿ  ಐಪಿಎಸ್ ಅಧಿಕಾರಿ ಕಲ್ಯಾಣಿ ಸಿಂಗ್ ಎಂಬ ಪಾತ್ರ ಮಾಡಿ ಚಿರಪರಿಚಿತರಾಗಿದ್ದ ನಟಿ ಕವಿತಾ ಚೌಧರಿ ಅವರು ಗುರುವಾರ (ಫೆಬ್ರವರಿ 15)…

2 months ago

ಪ್ರಸಿದ್ಧ ದೈವ ನರ್ತಕ, ಪ್ರಶಸ್ತಿ ಪುರಸ್ಕೃತ ಸಾಧು ಪಾಣಾರ ಮಂಚಿಕೆರೆ ನಿಧನ

ಉಡುಪಿ ಜಿಲ್ಲೆಯ ಪ್ರಸಿದ್ಧ ದೈವ ನರ್ತಕ, ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಜಾನಪದ ಕಲಾವಿದ ಸಾಧು ಪಾಣಾರ ಮಂಚಿಕೆರೆ ಅವರು (68) ಅಲ್ಪಕಾಲದ ಅಸೌಖ್ಯದಿಂದ ಇಂದು…

3 months ago

ಹಿಮಾಚಲ ಪ್ರದೇಶದ ಉಪಮುಖ್ಯಮಂತ್ರಿ ಮುಖೇಶ್ ಅಗ್ನಿಹೋತ್ರಿ ಅವರ ಪತ್ನಿ ನಿಧನ

ಹಿಮಾಚಲ ಪ್ರದೇಶದ ಉಪಮುಖ್ಯಮಂತ್ರಿ ಮುಖೇಶ್ ಅಗ್ನಿಹೋತ್ರಿ ಅವರ ಪತ್ನಿ ಡಾ.ಸಿಮ್ಮಿ ಅಗ್ನಿಹೋತ್ರಿ ತಡರಾತ್ರಿ ಹಠಾತ್ ನಿಧನರಾಗಿದ್ದಾರೆ. 

3 months ago

ಕಲ್ಮಂಜೆ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಆಡಳಿತ ಮೊಕ್ತೇಸರ ಪ್ರಕಾಶ್ ಶೆಟ್ಟಿ ನಿಧನ

ಕಲ್ಮಂಜೆ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಆಡಳಿತ ಮೊಕ್ತೇಸರು, ಸಾಮಾಜಿಕ ಮುಂದಾಳು, ಉದ್ಯಮಿ ಪ್ರಕಾಶ್ ಶೆಟ್ಟಿ ಕಲ್ಮಂಜೆ ಇವರು ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗೆ ನಿಧನರಾದರು.

3 months ago

ನಮೀಬಿಯಾದ ಅಧ್ಯಕ್ಷ ʻಹ್ಯಾಗೆ ಗೀಂಗೋಬ್ʼ ನಿಧನ

ಕ್ಯಾನ್ಸರ್ ನಿಂದ ಬಳಲುತ್ತಿದ್ದ ನಮೀಬಿಯಾದ ಅಧ್ಯಕ್ಷ ಹ್ಯಾಗೆ ಗೀಂಗೋಬ್ (82)ಇಂದು(ಫೆ.04) ಮುಂಜಾನೆ ಆಸ್ಪತ್ರೆಯಲ್ಲಿ ನಿಧನರಾದರು ಎಂದು ವರದಿಯಾಗಿದೆ.

3 months ago

ಜೆಡಿಎಸ್‌ ಮಾಜಿ ಶಾಸಕ ನಾಗನಗೌಡ ಕಂದಕೂರ್ ನಿಧನ

ಎದೆನೋವು ಕಾಣಿಸಿಕೊಂಡಿದ್ದಕ್ಕೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಜೆಡಿಎಸ್‌ ಮಾಜಿ ಶಾಸಕ ನಾಗನಗೌಡ ಕಂದಕೂರ್ ಅವರು ವಿಧಿವಶರಾಗಿದ್ದಾರೆ.

3 months ago

ಆಘಾತ ತಮಿಳು ಚಿತ್ರರಂಗಕ್ಕೆ: ಸಂಗೀತ ಮಾಂತ್ರಿಕ ಇಳಯರಾಜ ಪುತ್ರಿ ನಿಧನ

ಭಾರತ ಸಿನಿಮಾ ರಂಗದಲ್ಲಿ ಸಂಗೀತ ಮಾಂತ್ರಿಕ ಎಂದೇ ಖ್ಯಾತವಾಗಿರುವ ಜನಪ್ರಿಯ ಸಂಗೀತ ನಿರ್ದೇಶಕ ಇಳಯರಾಜ ಅವರ ಪುತ್ರಿ, ಗಾಯಕಿ ಭವತಾರಿಣಿ ಹಠಾತ್ ನಿಧನ ಹೊಂದಿದ್ದಾರೆ.

3 months ago

ಮಾಜಿ ಸಚಿವ ಮುರುಗೇಶ್ ನಿರಾಣಿಗೆ ಮಾತೃ ವಿಯೋಗ

ಮಾಜಿ ಸಚಿವ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ್ ನಿರಾಣಿ ಅವರ ತಾಯಿ ನಿಧನರಾಗಿದ್ದಾರೆ.

4 months ago

ತ್ರಿಪುರಾ ಬಿಜೆಪಿ ಶಾಸಕ ಸುರಜಿತ್ ದತ್ತಾ ನಿಧನ

ಮಾಜಿ ಸಚಿವ ಹಾಗೂ ತ್ರಿಪುರಾ ಬಿಜೆಪಿ ಶಾಸಕ ಸುರಜಿತ್ ದತ್ತಾ ಗುರುವಾರ ಬೆಳಗ್ಗೆ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

4 months ago