ನಿಲ್ದಾಣ

ಶುರುವಾಗಿದೆ ಬೆಂಗಳೂರಿನಿಂದ ಅಯೋಧ್ಯೆಗೆ ನೇರ ವಿಮಾನಯಾನ

ಇಂದಿನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನೇರವಾಗಿ ಅಯೋಧ್ಯೆ ತೆರಳುವ ವಿಮಾನಸೇವೆಗೆ ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಅವರು ಚಾಲನೆ ನೀಡಿದರು.

4 months ago

ಲಕ್ನೋ: ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನಿಂದ 86.7 ಲಕ್ಷ ಮೌಲ್ಯದ ಚಿನ್ನ ವಶ

ಉತ್ತರ ಪ್ರದೇಶದ ಲಖನೌದ ಚೌಧರಿ ಚರಣ್ ಸಿಂಗ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನಿಂದ ಕಸ್ಟಮ್ಸ್ ಇಲಾಖೆ ಅಧಿಕಾರಿಗಳು 86.7 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

2 years ago

ಮಂಗಳೂರು: ವಿಮಾನ ನಿಲ್ದಾಣದಲ್ಲಿ ವಾಟ್ಸಪ್ ಚಾಟಿಂಗ್ ಮೂಲಕ ಆತಂಕ, ಪ್ರಕರಣದ ದಾಖಲಿಸಿದ ಪೊಲೀಸರು

ಮಂಗಳೂರು ವಿಮಾನ ನಿಲ್ದಾಣದಲ್ಲಿ ವಾಟ್ಸಪ್ ಚಾಟಿಂಗ್ ಮೂಲಕ ಆತಂಕಕ್ಕೆ ಕಾರಣವಾಗಿದ್ದ ಯುವಕ ಯುವತಿಯನ್ನು ಪೊಲೀಸರು ವಶಕ್ಕೆ  ಪಡೆದಿದ್ದಾರೆ.  ಇಂಡಿಗೋ ವಿಮಾನ ಸಂಸ್ಥೆಯ ಮ್ಯಾನೇಜರ್ ನೀಡಿರುವ ದೂರಿನ ಆಧಾರದಲ್ಲಿ…

2 years ago

ಲಕ್ನೋ: ವಿಮಾನ ನಿಲ್ದಾಣದ ಕಸದ ಬುಟ್ಟಿಯಲ್ಲಿ ಚಿನ್ನದ ಬಿಸ್ಕೆಟ್ ಪತ್ತೆ

ಲಖನೌದ ಚೌಧರಿ ಚರಣ್ ಸಿಂಗ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಿಮಾನ ನಿಲ್ದಾಣದ ವಲಸೆ ಪ್ರದೇಶದ ಬಳಿಯ ಕಸದ ಬುಟ್ಟಿಯಲ್ಲಿ ಆರು ಚಿನ್ನದ ಬಿಸ್ಕೆಟ್ ಗಳನ್ನು…

2 years ago

ಚೆನ್ನೈ: 2ನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ವಿರೋಧಿಸಿ ಸ್ಥಳೀಯರಿಂದ ಪ್ರತಿಭಟನೆ

ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯ ಶ್ರೀಪೆರಂಬುದೂರ್ ಬಳಿಯ ಪರಂದೂರಿನ ಜನರು ಪರಂದೂರುವನ್ನು ಚೆನ್ನೈನ ಎರಡನೇ ವಿಮಾನ ನಿಲ್ದಾಣದ ಸ್ಥಳವಾಗಿ ಅಂತಿಮಗೊಳಿಸುವ ತಮಿಳುನಾಡು ಮತ್ತು ಕೇಂದ್ರ ಸರ್ಕಾರಗಳ ನಿರ್ಧಾರವನ್ನು ವಿರೋಧಿಸಿದ್ದಾರೆ.

2 years ago

ಬೆಂಗಳೂರು: ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಡಲು ನಿರ್ಧಾರ

ಮೈಸೂರು ವಿಮಾನ ನಿಲ್ದಾಣಕ್ಕೆ ಹಿಂದಿನ ದೂರದೃಷ್ಟಿಯ ರಾಜನ ಮೈಸೂರು ಸಂಸ್ಥಾನ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರನ್ನು ಇಡಲಾಗುವುದು.

2 years ago

ನವದೆಹಲಿ: ವಾರಣಾಸಿಯ ವಿಮಾನ ನಿಲ್ದಾಣದಲ್ಲಿ 1.21 ಕೋಟಿ ಮೌಲ್ಯದ ಚಿನ್ನದೊಂದಿಗೆ ವ್ಯಕ್ತಿ ಬಂಧನ

ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಪ್ರಯಾಣಿಕನ  ಬಳಿಯಿಂದ 1.21 ಕೋಟಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

2 years ago

ನವದೆಹಲಿ: ಬೋರ್ಡಿಂಗ್ ಪಾಸ್ ನೀಡಲು ವಿಮಾನಯಾನ ಸಂಸ್ಥೆಗಳು ಹೆಚ್ಚುವರಿ ಶುಲ್ಕ ವಿಧಿಸುವಂತಿಲ್ಲ

ವಿಮಾನ ನಿಲ್ದಾಣಗಳ ಚೆಕ್-ಇನ್ ಕೌಂಟರ್ ಗಳಲ್ಲಿ ಬೋರ್ಡಿಂಗ್ ಪಾಸ್ ನೀಡಲು ವಿಮಾನಯಾನ ಸಂಸ್ಥೆಗಳು ಯಾವುದೇ ಹೆಚ್ಚುವರಿ ಶುಲ್ಕವನ್ನು ವಿಧಿಸುವಂತಿಲ್ಲ ಎಂದು ನಾಗರಿಕ ವಿಮಾನಯಾನ ಸಚಿವಾಲಯ  ತಿಳಿಸಿದೆ.

2 years ago

ಮೈಸೂರು: ರೈಲು ನಿಲ್ದಾಣ ವಿಸ್ತರಣೆ ಕುರಿತು ಚರ್ಚೆ

ಮೈಸೂರು ರೈಲ್ವೆ ನಿಲ್ದಾಣದ ನವೀಕರಣ ಮತ್ತು ವಿಸ್ತರಣೆಗೆ ಸಂಬಂಧಿಸಿದಂತೆ ನೈಋತ್ಯ ರೈಲ್ವೆಯ  (ಎಸ್‌ಡಬ್ಲ್ಯುಆರ್) ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ (ಡಿಆರ್‌ಎಂ) ರಾಹುಲ್ ಅಗರ್ವಾಲ್ ಅವರು ಮೈಸೂರು-ಕೊಡಗು ಸಂಸದ…

2 years ago