ನಿಷೇಧಜ್ಞೆ ಉಲ್ಲಂಘಿಸಿ ಪ್ರತಿಭಟನೆ

ನಿಷೇಧಜ್ಞೆ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ವಿರುದ್ದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ನಿಷೇಧಜ್ಞೆ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಬಗ್ಗೆ ಬೆಳ್ತಂಗಡಿ ತಹಶೀಲ್ದಾರ್ ನೀಡಿರುವ ದೂರಿನಂತೆ ಎಸ್.ಡಿ.ಪಿ.ಐ ಪಕ್ಷದ ಮುಖಂಡರುಗಳ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

2 years ago