ನಿಷೇಧಾಜ್ಞೆಯನ್ನು ಹಿಂಪಡಿಯಲಾಗಿದೆ

ಹುಬ್ಬಳ್ಳಿ : 144 ಸೆಕ್ಷನ್ ಹಿಂಪಡೆದ ಪೊಲೀಸರು

ಏಪ್ರಿಲ್ 16 ರಂದು ಹಳೆ ಹುಬ್ಬಳ್ಳಿಯಲ್ಲಿ ನಡೆದ ಗಲಾಭೆ ಸಂಬಂಧ, ಜಾರಿಗೊಳಸಲಾಗಿದ್ದ ನಿಷೇಧಾಜ್ಞೆಯನ್ನು ಹಿಂಪಡಿಯಲಾಗಿದೆ ಎಂದು ಹು-ಧಾ ಪೊಲೀಸ್ ಆಯುಕ್ತ ಲಾಬೂರಾಮ್​ ಅವರು ತಿಳಿಸಿದ್ದಾರೆ.

2 years ago