ನಿಷೇಧ

ಜ. 22 ರಂದು ರಾಜ್ಯದಲ್ಲಿ ಮಾಂಸ ಮತ್ತು ಮೀನು ಮಾರಾಟ ನಿಷೇಧ: ಯೋಗಿ ಆದಿತ್ಯನಾಥ್

ಜನವರಿ 22 ರಂದು ರಾಜ್ಯದಲ್ಲಿ ಮದ್ಯ, ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವುದಾಗಿ ಯೋಗಿ ಆದಿತ್ಯನಾಥ್  ನೇತೃತ್ವದ ಉತ್ತರ ಪ್ರದೇಶ  ಸರ್ಕಾರ ಗುರುವಾರ ಘೋಷಿಸಿದೆ. 

3 months ago

ಹುಷಾರ್! ಈ  ಔಷಧಿಗಳನ್ನು ಅಪ್ಪಿತಪ್ಪಿಯೂ ಬಳಸಬೇಡಿ

ಈಗಾಗಲೇ ಬಳಕೆಯಲ್ಲಿರುವ ಕೆಲವೊಂದು ಔಷಧಿಗಳನ್ನು ಅವುಗಳು ಗುಣಮಟ್ಟದಲ್ಲ ಎಂಬುದು ತಿಳಿದು ಬಂದ ಹಿನ್ನಲೆಯಲ್ಲಿ ನಿಷೇಧಿಸಲಾಗಿದೆ. ಹೀಗಾಗಿ ಅಪ್ಪಿತಪ್ಪಿಯೂ  ಈ ಔಷಧಿಗಳನ್ನು ಬಳಸದಂತೆ ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ.

4 months ago

ಇನ್ಮುಂದೆ ಕೃಷಿ ಭೂಮಿ ಖರೀದಿಸಲು ಬೇರೆ ರಾಜ್ಯದವರಿಗೆ ನಿಷೇಧ: ಮಹತ್ವದ ನಿರ್ಧಾರ

ಉತ್ತರಾಖಂಡದಲ್ಲಿ ಕೃಷಿ ಮತ್ತು ತೋಟಗಾರಿಕೆಗಾಗಿ ಭೂಮಿ ಖರೀದಿಸಲು ಹೊರಗಿನವರಿಗೆ ಮಧ್ಯಂತರ ನಿಷೇಧ ವಿಧಿಸಲಾಗಿದೆ. ಹೀಗಾಗಿ ಇನ್ಮುಂದೆ ಬೇರೆ ರಾಜ್ಯದವರು ಉತ್ತರಾಖಂಡದಲ್ಲಿ ಕೃಷಿ ಭೂಮಿಯನ್ನು ಖರೀದಿಸುವುದಕ್ಕೆ ಅವಕಾಶವಿಲ್ಲ. ಸಿಎಂ…

4 months ago

ಪ್ರಸಿದ್ಧ ಪ್ರೇಕ್ಷಣೀಯ ಸ್ಥಳ ಮುತ್ತತ್ತಿಗೆ ಡಿಸೆಂಬರ್‌ 31ರಿಂದ ಪ್ರವೇಶ ನಿಷಿದ್ಧ

ಮಳವಳ್ಳಿ ತಾಲೂಕಿನ ಪ್ರಸಿದ್ಧ ಪ್ರವಾಸಿಗರ ಪ್ರೇಕ್ಷಣೀಯ ಸ್ಥಳವಾದ ಮುತ್ತತ್ತಿಯಲ್ಲಿ ಡಿ 31 ರ ಬೆಳಿಗ್ಗೆ 6 ಗಂಟೆಯಿಂದ ಜನವರಿ ಒಂದರ ಸಂಜೆ 6 ಗಂಟೆವರೆಗೆ ಪ್ರವಾಸಿಗರಿಗೆ ಮತ್ತು…

4 months ago

ಹಿಜಾಬ್‌ ವಿಚಾರದಲ್ಲಿ ಸಿಎಂ ಯೂಟರ್ನ್‌ ಹಿಂದುತ್ವಕ್ಕೆ ಸಿಕ್ಕ ಜಯ ಎಂದ ಈಶ್ವರಪ್ಪ

ಹಿಜಾಬ್‌ ನಿಷೇಧ ಆದೇಶ ವಾಪಸ್‌ ತೆಗೆದುಕೊಳ್ಳುತ್ತೇನೆಂದು ಹೇಳಿದ ಸಿಎಂ ಈಗ ಉಲ್ಟಾ ಹೊಡೆದಿದ್ದಾರೆ. ನಾನು ಹಾಗೇ ಹೇಳಿಲ್ಲ, ಪರಿಶೀಲನೆ ಮಾಡ್ತೀನಿ ಅಂದಿದ್ದಾರೆ.

4 months ago

ದೇಶದಲ್ಲಿ ಷರಿಯಾ ಕಾನೂನು ಜಾರಿಗೆ ತರುವುದು ಕಾಂಗ್ರೆಸ್ ಯತ್ನ: ಗಿರಿರಾಜ್ ಸಿಂಗ್

ಸಿದ್ದರಾಮಯ್ಯ ಸರ್ಕಾರದ ಉದ್ದೇಶ ಕೇವಲ ಶಿಕ್ಷಣ ಸಂಸ್ಥೆಗಳಲ್ಲಿನ ಹಿಜಾಬ್ ನಿಷೇಧ ವಾಪಸ್ ಪಡೆಯುವುದಲ್ಲ. ಬದಲಿಗೆ ಷರಿಯಾ ಕಾನೂನನ್ನು ಜಾರಿಗೆ ತರುವುದಾಗಿದೆ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್  ಟೀಕಿಸಿದ್ದಾರೆ.

4 months ago

ಕೇದಾರನಾಥ ದೇಗುಲದ ಅವರಣದಲ್ಲಿ ಫೋಟೋ, ವಿಡಿಯೋಗೆ ನಿಷೇಧ

ನವದೆಹಲಿ: ಬದರಿನಾಥ-ಕೇದಾರನಾಥ ದೇವಾಲಯ ಸಮಿತಿಯು ಸೋಮವಾರ ಕೇದಾರನಾಥ ದೇವಾಲಯದ ಆವರಣದಲ್ಲಿ ಛಾಯಾಗ್ರಹಣ ಮತ್ತು ವೀಡಿಯೊಗ್ರಫಿಯನ್ನು ಸಂಪೂರ್ಣ ನಿಷೇಧಿಸಿದೆ. ಕೇದಾರನಾಥ ದೇಗುಲದ ಆವರಣದೊಳಗೆ ಹಲವು ಎಚ್ಚರಿಕೆ ಫಲಕಗಳನ್ನು ಹಾಕಿರುವ…

10 months ago

ರಷ್ಯಾ ಸರ್ಕಾರಿ ಅಧಿಕಾರಿಗಳಿಗೆ ಐಫೋನ್‌ ನಿಷೇಧ

ರಷ್ಯಾದ ಸರ್ಕಾರಿ ಅಧಿಕಾರಿಗಳು ಐಫೋನ್‌ ಗಳನ್ನು ಬಳಸದಂತೆ ನಿಷೇಧ ಹೇರಲಾಗಿದೆ ಎಂದು ಮಾಧ್ಯಮ ವರದಿಗಳು ಹೇಳಿವೆ.

10 months ago

ಮಹಿಳೆಯರ ಬ್ಯೂಟಿ ಸಲೂನ್‌ಗಳನ್ನ ನಿಷೇಧಿಸಿ: ತಾಲಿಬಾನ್‌ ಸರ್ಕಾರ ಆದೇಶ

ಕಾಬೂಲ್‌: ಈ ಹಿಂದೆ ಮಹಿಳೆಯರು ಮನರಂಜನಾ ಸ್ಥಳಗಳಿಗೆ ಹೋಗುವುದನ್ನ ನಿಷೇಧಿಸಿದ್ದ ಅಫ್ಘಾನಿಸ್ತಾನದಲ್ಲಿರುವ ತಾಲಿಬಾನ್‌ ಸರ್ಕಾರ ಇದೀಗ ಕಾಬೂಲ್‌ ಸೇರಿದಂತೆ ಇತರ ಪ್ರಾಂತ್ಯಗಳಲ್ಲಿ ಮಹಿಳೆಯರ ಬ್ಯೂಟಿ ಸಲೂನ್‌ಗಳನ್ನ ನಿಷೇಧಿಸುವಂತೆ…

10 months ago

ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಸ್ಪರ್ಶ ದರ್ಶನ ಅವಕಾಶವಿಲ್ಲ

ಜುಲೈ 4 ರಿಂದ 59 ದಿನಗಳ ಕಾಲ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ 'ಸ್ಪರ್ಶ ದರ್ಶನ' (ಶಿವಲಿಂಗವನ್ನು ಸ್ಪರ್ಶಿಸುವ ಮೂಲಕ ಪ್ರಾರ್ಥನೆ) ನಿಷೇಧಿಸಲು ದೇವಳ ಆಡಳಿತ ನಿರ್ಧರಿಸಿದೆ.

10 months ago

ಸುರತ್ಕಲ್: ಹಿಂದು ವಿರೋಧಿ ಸರ್ಕಾರಕ್ಕೆ ಲೋಕಸಭೆ ಚುನಾವಣೆಯಲ್ಲಿ ತಕ್ಕ ಉತ್ತರ- ಡಾ. ಭರತ್‌ ಶೆಟ್ಟಿ

ಹಿಂದುತ್ವದ ಮೇಲೆ ಸದಾ ಕೆಂಡ ಕಾರುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಮತಾಂತರ ನಿಷೇಧ ಕಾಯ್ದೆಯನ್ನ ರದ್ದು ಮಾಡಲು ಉದ್ದೇಶಿಸುವ ಮೂಲಕ ಪರೋಕ್ಷ ಸಮರ ಸಾರಿದ್ದಾರೆ. ಇದಕ್ಕೆ ಬಿಜೆಪಿ…

11 months ago

ಬೆಂಗಳೂರು: ಹಿಜಾಬ್ ನಿಷೇಧ ರದ್ದುಗೊಳಿಸಲು ಕರ್ನಾಟಕ ಸರ್ಕಾರ ಸಿದ್ಧತೆ

ರಾಜ್ಯದಲ್ಲಿ ಹಿಜಾಬ್ ಮೇಲಿನ ನಿಷೇಧವನ್ನು ತೆಗೆದುಹಾಕಲು ಹೊಸ ಕಾಂಗ್ರೆಸ್ ಸರ್ಕಾರ ಸಜ್ಜಾಗಿದೆ ಎಂದು ಮೂಲಗಳು ಬುಧವಾರ ತಿಳಿಸಿವೆ.

11 months ago

ಧಾರವಾಡ: ಚುನಾವಣೆ‌ ಹಿನ್ನಲೆ ಎರಡು ದಿನ ಮದ್ಯ ಮಾರಾಟ ನಿಷೇಧ

ಮೇ 10ರಂದು ಕರ್ನಾಟಕ ವಿಧಾನಸಭಾ ಚುನಾವಣೆ ಜರುಗಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಎರಡು ದಿನ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಗುರುದತ್ತ…

12 months ago

ಪಣಜಿ: ವಧೆಗಾಗಿ ಜಾನುವಾರು ಸಾಗಾಟದ ಮೇಲಿನ ನಿಷೇಧವನ್ನು ತೆಗೆದುಹಾಕಿದ ಗೋವಾ

ಕೆಲವು ತಿಂಗಳ ಹಿಂದೆ ಉಂಡೆ ಚರ್ಮದ ಕಾಯಿಲೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಧಿಸಲಾಗಿದ್ದ ಜಾನುವಾರುಗಳನ್ನು ಸಾಗಿಸುವುದರ ಮೇಲಿನ ನಿಷೇಧವನ್ನು ಗೋವಾ ಸರ್ಕಾರ ತೆರವುಗೊಳಿಸುವ ಸಾಧ್ಯತೆ ಇದೆ.

1 year ago

ಚೆನ್ನೈ: ತಮಿಳುನಾಡಿನಲ್ಲಿ ನ.6ರ ರೂಟ್ ಮಾರ್ಚ್ ಮುಂದೂಡಿದ ಆರ್ ಎಸ್ ಎಸ್

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ ಎಸ್ ಎಸ್) ನವೆಂಬರ್ 6 ರಂದು ನಿಗದಿಯಾಗಿದ್ದ ಮಾರ್ಗ ಮೆರವಣಿಗೆಯನ್ನು ಮುಂದೂಡಲು ನಿರ್ಧರಿಸಿದೆ. ಇಸ್ಲಾಮಿಕ್ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ…

1 year ago