ಉಜಿರೆ- ಧರ್ಮಸ್ಥಳ ರಸ್ತೆಯಲ್ಲಿ ನೀರಚಿಲುಮೆಯ ಸಮೀಪ ಭಾರೀ ಗಾತ್ರದ ಮರವೊಂದು ರಸ್ತೆಗೆ ಉರುಳಿ ಬಿದ್ದು ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆಯುಂಟಾಯಿತು