ನೀರಾವರಿ

ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ 78 ಲಕ್ಷ ಕುಟುಂಬಗಳಿಗೆ ಕುಡಿಯುವ ನೀರು ಒದಗಿಸುವುದು ಸರ್ಕಾರದ ಗುರಿ

ರಾಜ್ಯದ ಗ್ರಾಮೀಣ ಪ್ರದೇಶದ 78 ಲಕ್ಷ ಕುಟುಂಬ ಗಳಿಗೆ. ಕುಡಿಯುವ ನೀರು ಒದಗಿಸುವುದು ರಾಜ್ಯ ಸರಕಾರದ ಗುರಿ ಎಂದು ಕೇರಳ ನೀರಾವರಿ ಸಚಿವ ರೋಶಿ ಅಗಷ್ಟಿನ್ ಹೇಳಿದರು.

6 months ago

ನವದೆಹಲಿ: ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾದ ಸಿಎಂ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಚರ್ಚಿಸಿದರು.

1 year ago

ಹೈದರಾಬಾದ್: ಕಾಲೇಶ್ವರಕ್ಕೆ ಭೇಟಿ ನೀಡಲು ರಾಜ್ಯ ಸರ್ಕಾರದಿಂದ ಅನುಮತಿ ಕೋರಿದ ತೆಲಂಗಾಣ ಬಿಜೆಪಿ

ಕಾಲೇಶ್ವರಂ ಏತ ನೀರಾವರಿ ಯೋಜನೆಗೆ (ಕೆಎಲ್ಐಪಿ) ಭೇಟಿ ನೀಡಲು ತೆಲಂಗಾಣ ಬಿಜೆಪಿ ಮುಖ್ಯಸ್ಥ ಬಂಡಿ ಸಂಜಯ್ ಅವರು ರಾಜ್ಯ ಸರ್ಕಾರದಿಂದ ಅನುಮತಿ ಕೋರಿದ್ದಾರೆ.

2 years ago