ನೀರಿನಲ್ಲಿ ವಾಕ್‌

ಮುಂಬೈ: ನೀರಿನಲ್ಲಿ ವಾಕ್‌ ಮಾಡುವ ವಿಡಿಯೋ ಹಂಚಿಕೊಂಡ ರಿಷಬ್ ಪಂತ್‌

ಕಳೆದ ವರ್ಷ ಡಿಸೆಂಬರ್‌ನಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಭಾರತದ ಕ್ರಿಕೆಟರ್‌ ರಿಷಬ್ ಪಂತ್ ಇದೀಗ ಚೇತರಿಸಿಕೊಳ್ಳುತ್ತಿದ್ದು,  ನೀರಿನಲ್ಲಿ ವಾಕ್‌ ಮಾಡುವ ವಿಡಿಯೋ ಹಂಚಿಕೊಂಡಿದ್ದಾರೆ.

1 year ago