ನೀರಿನ ಟ್ಯಾಂಕ್ ಗೆ ಬಿದ್ದು ಸಾವನ್ನಪ್ಪಿದ ಘಟನೆ

ಆಟವಾಡುವಾಗ ನೀರಿನ ಟ್ಯಾಂಕ್ ಗೆ ಬಿದ್ದು ಬಾಲಕಿ ಸಾವು

ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೂವೆ ಗ್ರಾಮದ ಇಂದ್ರಾವತಿ ಎಸ್ಟೇಟ್ ನಲ್ಲಿ  ಆಟವಾಡುತ್ತಿದ್ದ ಏಳು ವರ್ಷದ ಬಾಲಕಿ ನೀರಿನ ಟ್ಯಾಂಕ್ ಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.

2 years ago