ನೀರುಪಾಲು

ಸ್ನೇಹಿತರೊಂದಿಗೆ ಈಜಲು ತೆರಳಿದಾತ ನೀರುಪಾಲು

ಸ್ನೇಹಿತರೊಂದಿಗೆ ನದಿಯಲ್ಲಿ ಈಜಲು ತೆರಳಿದ್ದ ಯುವಕನೊಬ್ಬ ನೀರುಪಾಲಾದ ಘಟನೆ ಮಂಗಳೂರು ಹೊರವಲಯದ ಮರವೂರಿನಲ್ಲಿ ಸೋಮವಾರ ಸಂಜೆ ನಡೆದಿದೆ.

6 months ago

ಪೂಜೆಗಾಗಿ ನೀರು ತರಲು ಹೋದ ನಾಲ್ವರು ಯುವಕರು ನೀರುಪಾಲು

ಬಿಹಾರದ ಕಟಿಹಾರ್ ಜಿಲ್ಲೆಯಲ್ಲಿ ಸೋಮವಾರ 'ಸಾವನ್' ನ ಮೊದಲ ದಿನದಂದು ಪೂಜೆಗಾಗಿ ನೀರು ತರಲು ಗಂಗಾ ನದಿಗೆ ಹೋಗಿದ್ದ ನಾಲ್ವರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

10 months ago

ಶಿವಮೊಗ್ಗ: ಆಕಳಿನ ಮೈ ತೊಳೆಯಲು ಹೋಗಿದ್ದ ವ್ಯಕ್ತಿ ನೀರುಪಾಲು

ಸೊರಬ ತಾಲೂಕು ಕುಪ್ಪಗಡ್ಡೆ ಹೋಬಳಿ ತತ್ತೂರು ಗ್ರಾಮದ ನೆಗವಾಡಿಯಲ್ಲಿ ಆಕಳಿನ ಮೈ ತೊಳೆಯಲು ಹೋದವ ನೀರು ಪಾಲಾಗಿದ್ದು ಆತನ ಮೃತ ದೇಹ ದೊರತಿದೆ.

1 year ago

ಕಾಸರಗೋಡು: ಹೊಳೆಗೆ ಸ್ನಾನಕ್ಕಿಳಿದ ಯುವಕ ನೀರುಪಾಲು

ಹೊಳೆಗೆ ಸ್ನಾನಕ್ಕಿಳಿದ ಯುವಕನೋರ್ವ ನೀರುಪಾಲಾದ ಘಟನೆ ಶುಕ್ರವಾರ ಸಂಜೆ ಯ ಪಡನ್ನಕ್ಕಾಡ್ ನಲ್ಲಿ ನಡೆದಿದೆ. ಬಂಗಾಳ ಮೂಲದ ಅಪ್ಪು ನೀರು ಪಾಲಾದವನು.

2 years ago