ನುಗ್ಗೇಹಳ್ಳಿ

ನುಗ್ಗೇಹಳ್ಳಿ: ೨೫ ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಹೋಬಳಿಯ ಅವೇರಹಳ್ಳಿ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ೨೫ ಲಕ್ಷ ಅನುದಾನ ನೀಡಲಾಗಿದೆ ಎಂದು ಶಾಸಕ ಸಿ ಎನ್ ಬಾಲಕೃಷ್ಣ ತಿಳಿಸಿದರು.

1 year ago