ನುಸುಳುಕೋರ

ಜಮ್ಮು: ಎಲ್ಒಸಿಯಲ್ಲಿ ಲಷ್ಕರ್ ‘ಫಿದಾಯೀನ್’ ಭಯೋತ್ಪಾದಕನ ಬಂಧನ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್ಒಸಿ) ಬಂಧಿಸಲಾದ ನುಸುಳುಕೋರ ಭಯೋತ್ಪಾದಕನನ್ನು ಲಷ್ಕರ್-ಎ-ತೊಯ್ಬಾ (ಎಲ್ಇಟಿ) 'ಫಿದಾಯೀನ್' (ಆತ್ಮಹತ್ಯಾ ಬಾಂಬರ್) ಎಂದು ಗುರುತಿಸಲಾಗಿದೆ.

2 years ago

ಜಮ್ಮು: ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕ್ ನುಸುಳುಕೋರನನ್ನು ಹೊಡೆದುರುಳಿಸಿದ ಬಿಎಸ್ಎಫ್

ಜಮ್ಮುವಿನ ಅಂತಾರಾಷ್ಟ್ರೀಯ ಗಡಿಯಲ್ಲಿ (ಐಬಿ) ಪಾಕಿಸ್ತಾನದ ನುಸುಳುಕೋರನೊಬ್ಬನನ್ನು ಬಿಎಸ್ಎಫ್ ಹೊಡೆದುರುಳಿಸಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

2 years ago

ಪಾಕಿಸ್ತಾನದ ನುಸುಳುಕೋರನನ್ನು ಹೊಡೆದುರುಳಿಸಿದ ಗಡಿ ಭದ್ರತಾ ಪಡೆ

ಜಮ್ಮುವಿನ ಅರ್ನಿಯಾ ಸೆಕ್ಟರ್‌ನಲ್ಲಿನ ಅಂತರರಾಷ್ಟ್ರೀಯ ಗಡಿಯ ಬಳಿ ನುಸುಳುಕೋರನನ್ನು ಹೊಡೆದುರುಳಿಸಲಾಗಿದೆ ಈ ಒಳನುಸುಳುಕೋರ ಪಾಕಿಸ್ತಾನಕ್ಕೆ ಸೇರಿದವನೆಂದು ಎಂದು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸೋಮವಾರ ಮಾಹಿತಿ ನೀಡಿದೆ.

2 years ago