ನೂಪುರ್​ ಶರ್ಮಾ

ಮೊದಲ ಬಾರಿ ಸಾರ್ವಜನಿಕವಾಗಿ ಕಾಣಿಸಿಕೊಂಡ ನೂಪುರ್ ಶರ್ಮಾ

ಪ್ರವಾದಿ ಮಹಮ್ಮದ್ ಅವರ ಬಗೆಗಿನ ವಿವಾದಿತ ಹೇಳಿಕೆಯಿಂದಾಗಿ ಬಿಜೆಪಿಯಿಂದ ಅಮಾನತುಗೊಂಡಿದ್ದ ನೂಪುರ್‌ ಶರ್ಮಾ ಹಲವು ತಿಂಗಳುಗಳ ನಂತರ ಇದೇ ಮೊದಲ ಬಾರಿ ಸಾರ್ವಜನಿಕ ವೇದಿಕೆಯಲ್ಲಿ ಕಾಣಿಸಿಕೊಂಡರು. ಕಾಶ್ಮೀರ…

8 months ago

ಮಹಾರಾಷ್ಟ್ರ: ನೂಪುರ್‌ ಶರ್ಮಾ ಬೆಂಬಲಿಸಿದ್ದಕ್ಕಾಗಿ ವ್ಯಕ್ತಿ ಮೇಲೆ ಹಲ್ಲೆ

ನೂಪುರ್‌ ಶರ್ಮಾ ಅವರನ್ನು ಸಾಮಾಜಿಕ ಮಾದ್ಯಮದಲ್ಲಿ ಬೆಂಬಲಿಸಿದ್ದಕ್ಕಾಗಿ 23 ವರ್ಷದ ವ್ಯಕ್ತಿಯೊಬ್ಬನ ಮೇಲೆ ದುಷ್ಕರ್ಮಿಗಳ ಗುಂಪೊಂದು ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿದ್ದು ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು…

2 years ago

ಮಧ್ಯಪ್ರದೇಶ: ನೂಪುರ್‌ ಬೆಂಬಲಿಸಿದ ವ್ಯಕ್ತಿ ಮೇಲೆ ಹಲ್ಲೆ

ನೂಪುರ್ ಶರ್ಮಾ ಅವರನ್ನು ಬೆಂಬಲಿಸಿದ ವ್ಯಕ್ತಿಯೊಬ್ಬರ ಮೇಲೆ ಜನರ ಗುಂಪೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಅಗರ್ ಮಾಲ್ವಾ ಜಿಲ್ಲೆಯಲ್ಲಿ ಬುಧವಾರ ನಡೆದಿದೆ. 

2 years ago

ದೆಹಲಿ: ನೂಪುರ್‌ ಶರ್ಮಾ ಅವರ ಬಂಧನ ಮಾಡುವಂತಿಲ್ಲ ಎಂದ ಸುಪ್ರೀಂ ಕೋರ್ಟ್‌

ನೂಪುರ್‌ ಶರ್ಮಾ ಅವರ ಬಂಧನ ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಸೂಚಿಸಿದೆ. ನೂಪುರ್‌ ಶರ್ಮಾ ವಿರುದ್ಧ ದೇಶದ ವಿವಿಧ ಪ್ರದೇಶಗಳಲ್ಲಿ ಎಫ್‌ಐಆರ್‌ ದಾಖಲು ಮಾಡಲಾಗಿತ್ತು. ಬಂಧನಕ್ಕೆ ತಡೆ…

2 years ago

ರಾಜಸ್ಥಾನ: ಗಡಿ ದಾಟಿ ಭಾರತಕ್ಕೆ ಬಂದಿದ್ದ ಪಾಕಿಸ್ತಾನದ ವ್ಯಕ್ತಿಯ ಬಂಧನ

ಮಾಜಿ ಬಿಜೆಪಿ ವಕ್ತಾರೆ ನೂಪುರ್‌ ಶರ್ಮಾ ಅವರನ್ನು ಹತ್ಯೆ ಮಾಡುವ ಉದ್ದೇಶದಿಂದ ಅಂತರಾಷ್ಟ್ರೀಯ ಗಡಿ ದಾಟಿ ಭಾರತಕ್ಕೆ ಬಂದಿದ್ದ ಪಾಕಿಸ್ತಾನದ ವ್ಯಕ್ತಿಯೊಬ್ಬನನ್ನು ಗಡಿ ಭದ್ರತಾ ಪಡೆಗಳು ಬಂಧಿಸಿವೆ.

2 years ago

ಬಿಹಾರ: ನೂಪುರ್ ಶರ್ಮಾ ಹೇಳಿಕೆ ವಿಡಿಯೋ ನೋಡುತ್ತಿದ್ದ ವ್ಯಕ್ತಿ ಮೇಲೆ ಚೂರಿ ಇರಿತ!

ನೂಪುರ್ ಶರ್ಮಾ ಹೇಳಿಕೆ ವಿಡಿಯೋ ನೋಡುತ್ತಿದ್ದ ವ್ಯಕ್ತಿ ಮೇಲೆ ಚೂರಿ ಇರಿತ ನಡೆಸಿದ ಘಟನೆ ಬಿಹಾರದ ಸೀತಾಮರ್ಹಿಯಲ್ಲಿ ನಡೆದಿದೆ.

2 years ago

ಗುಜರಾತ್‌: ನೂಪುರ್‌ ಶರ್ಮಾ ಬೆಂಬಲಿಸಿದವರಿಗೆ ಜೀವ ಬೆದರಿಕೆ ಕರೆ!

ಪ್ರವಾದಿ ಮುಹಮ್ಮದ್ ಬಗ್ಗೆ ಅನುಚಿತ ಹೇಳಿಕೆ ನೀಡಿ ಬಿಜೆಪಿಯಿಂದ ಅಮಾನತುಗೊಂಡಿರುವ ನೂಪುರ್‌ ಶರ್ಮಾ ವಿವಾದ ಬೂದಿ ಮುಚ್ಚಿದ ಕೆಂಡದಂತಿದೆ.

2 years ago

ಮಂಗಳೂರು| ನೂಪುರ್ ಶರ್ಮಾ ಬೆಂಬಲಿಗನ ಹತ್ಯೆ ವಿಚಾರ: ‌ಪ್ರತಿಕ್ರಿಯೆ ನೀಡಿದ ನಳಿನ್ ಕುಮಾರ್ ‌ಕಟೀಲ್

ರಾಜಸ್ಥಾನದ ಉದಯಪುರದಲ್ಲಿ ನಡೆದ ಹಿಂದೂ ಟೈಲರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಇದೊಂದು ವ್ಯವಸ್ಥಿತ ಸಂಚು. ದೇಶದಲ್ಲಿ ಮತ್ತೆ ಭಯೋತ್ಪಾದಕ…

2 years ago

ರಾಜಸ್ತಾನ| ನೂಪುರ್​ ಶರ್ಮಾ ಬೆಂಬಲಿಗನ ಹತ್ಯೆ: ಒಂದು ತಿಂಗಳು 144 ಸೆಕ್ಷನ್​ ಜಾರಿ

ನೂಪುರ್​ ಶರ್ಮಾ ಪರವಾಗಿ ಪೋಸ್ಟ್​ ಹಾಕಿದ್ದ ವ್ಯಕ್ತಿಯ ಶಿರಚ್ಚೇದ ಮಾಡಿ, ಪ್ರಧಾನಿಗೆ ಜೀವ ಬೆದರಿಕೆ ಹಾಕಿದ ಘಟನೆ ದೇಶವನ್ನೇ ನಡುಗಿಸಿದ್ದು, ರಾಜಸ್ಥಾನದಲ್ಲಿ ಭಾರಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ.

2 years ago