ನೆರೆಯ ದೇಶಗಳಿಗೆ ಸ್ಥಳಾಂತರಿಸುತ್ತಿದ್ದೇವೆ

ಭಾರತೀಯರನ್ನು ನೆರೆಯ ದೇಶಗಳಿಗೆ ಸ್ಥಳಾಂತರಿಸುತ್ತಿದ್ದೇವೆ: ಕೀವ್‌ ಭಾರತದ ರಾಯಭಾರ ಕಚೇರಿ

ಉಕ್ರೇನ್‌ನಿಂದ ಹೊರಟ ಮೊದಲ ಬ್ಯಾಚ್ ಸುಸೇವಾ ಗಡಿ ದಾಟುವ ಮೂಲಕ ರೊಮೇನಿಯಾ ತಲುಪಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ವಕ್ತಾರ ಅರಿಂದಮ್ ಬಾಗ್ಚಿ ತಿಳಿಸಿದ್ದಾರೆ.

2 years ago