ನೇಣುಬಿಗಿದು

ವಸತಿ ಗೃಹದಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಉಡುಪಿ ಹಳೆ ಡಯಾನ ವೃತ್ತದ ಬಳಿಯ ಖಾಸಗಿ ವಸತಿಗೃಹದಲ್ಲಿ ವ್ಯಕ್ತಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

5 months ago

ಉಡುಪಿ: ಕೆಮ್ತೂರಿನಲ್ಲಿ ಯುವಕನ ಆತ್ಮಹತ್ಯೆ, ಕಾರಣ ನಿಗೂಢ

ಯುವಕನೊರ್ವ ಮನೆಯ ಮಾಡಿನ ಜಂತಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆಮ್ತೂರು ವಿಷ್ಣುಮೂರ್ತಿ ದೇವಸ್ಥಾನದ ಬಳಿ ಸೋಮವಾರ ನಡೆದಿದೆ.

1 year ago

ಬಂಟ್ವಾಳ: ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ

ವ್ಯಕ್ತಿಯೋರ್ವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ  ನಡೆದಿದೆ. ಮೃತರನ್ನು ವಿಟ್ಲ ಚಂದಳಿಕೆ ಮಾಡತ್ತಡ್ಕ ನಿವಾಸಿ ಜಯಕರ(೩೫) ಎಂದು ಗುರುತಿಸಲಾಗಿದೆ.

2 years ago