ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ನೇಣು ಬಿಗಿದ ಸ್ಥಿತಿಯಲ್ಲಿ ಕಿರುತೆರೆಯ ನಟಿಯ ಮೃತದೇಹ ಪತ್ತೆ

ಜನಪ್ರಿಯ ಬಂಗಾಳಿ ಕಿರುತೆರೆ ನಟಿ ಪಲ್ಲವಿ ಡೇ ಅವರ ಮೃತದೇಹ ದಕ್ಷಿಣ ಕೋಲ್ಕತ್ತಾದ ಅಪಾರ್ಟ್​​ಮೆಂಟ್‌ನಲ್ಲಿಂದು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

2 years ago

ಭೋಪಾಲ್ : ಸಚಿವರ ಮನೆಯಲ್ಲಿ ಸೊಸೆ ನೇಣು ಬಿಗಿದುಕೊಂಡು ಆತ್ಮಹತ್ಯೆ

ಮಧ್ಯಪ್ರದೇಶದ ಸಚಿವ ಇಂದರ್ ಸಿಂಗ್ ಪರ್ಮಾರ್ ಅವರ ಸೊಸೆ ಶಾಜಾಪುರದ ಅವರ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬುಧವಾರ ಬೆಳಗ್ಗೆ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

2 years ago

ಕೆಲಸಕ್ಕೆ ಸೇರಿದ ಮೊದಲ ದಿನವೇ ನರ್ಸ್ ಶವವಾಗಿ ಪತ್ತೆ

ಉನ್ನಾವೋ ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರ ಆವರಣದಲ್ಲಿ ಶನಿವಾರ ಬೆಳಗ್ಗೆ ನರ್ಸ್‌ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

2 years ago