ನೇತ್ರಾವತಿ ನದಿ

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ‌ ಸ್ವಚ್ಛತಾ ಕಾರ್ಯಕ್ರಮ

ಮಳೆಗಾಲದ ಆರಂಭಕ್ಕೂ ಮೊದಲು ಧರ್ಮಸ್ಥಳದಲ್ಲಿ ನೇತ್ರಾವತಿ ನದಿಯಲ್ಲಿ‌ದ್ದ ತ್ಯಾಜ್ಯ ಗಳನ್ನು ತೆಗೆದು ಸ್ವಚ್ಚಗೊಳಿಸುವ ಕಾರ್ಯವನ್ನು ವಿವಿಧ ಸಂಘಟನೆಗಳ ಸಹಕಾರದೊಂದಿಗೆ ನಡೆಯಿತು.

11 months ago

ಉಪ್ಪಿನಂಗಡಿ: ಜೀವನದಿ ನೇತ್ರಾವತಿ ನೀರಿನ ಹರಿವು ಇಳಿಮುಖ

ಬಿಸಿಲ ಝಳ ಮುಂದುವರಿಯುತ್ತಿದ್ದಂತೆಯೇ ಜಿಲ್ಲೆಯ ಜೀವ ನದಿಯಾಗಿರುವ ನೇತ್ರಾವತಿಯು ಉಪ್ಪಿನಂಗಡಿಯಲ್ಲಿ ತನ್ನ ಹರಿವನ್ನು ಕಡಿದುಕೊಂಡಿದ್ದು, ಇತ್ತೀಚೆಗಿನ ನಾಲ್ಕು ವರ್ಷಗಳ ಅವಧಿಯಲ್ಲಿ ಎರಡನೇ ಬಾರಿ ಇಂಥ ಪರಿಸ್ಥಿತಿ ನಿರ್ಮಾಣವಾಗಿದೆ.

1 year ago

ಉಳ್ಳಾಲ: ನೇತ್ರಾವತಿ ನದಿಗೆ ಬಿದ್ದು ಬೈತಾರ್ ನಿವಾಸಿ ಸಾವು

ನೇತ್ರಾವತಿ ನದಿಗೆ ಕಾಲುಜಾರಿ ಬಿದ್ದು ಹರೇಕಳ ಬೈತಾರ್ ನಿವಾಸಿ ಪ್ರಕಾಶ್ ಗಟ್ಟಿ (೪೬) ಎಂಬವರು ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.

1 year ago

ಬೆಳ್ತಂಗಡಿ: ನೇತ್ರಾವತಿ ನದಿ ಉಳಿಸಿ ಪಾದಯಾತ್ರೆ, ಮುಂಡಾಜೆಯಲ್ಲಿ 5 ಪಂಚಾಯತ್ ಗಳ ಸಮಾಲೋಚನಾ ಸಭೆ

ನೇತ್ರಾವತಿ ನದಿ ಉಳಿಸಿ ಹೋರಾಟ ಹಾಗೂ ತಾಲೂಕಿನ ಜನಪರ ವಿಚಾರಗಳ ಬಗೆಗಿನ ಹೋರಾಟದ ಬಗ್ಗೆ ಮುಂಡಾಜೆಯಿಂದ ಉಪ್ಪಿನಂಗಡಿ ವರೆಗೆ ಹಮ್ಮಿಕೊಳ್ಳಲಾಗಿರುವ ಮೂರು ದಿನದ ಕಾಲ್ನಡಿಗೆ ಹೋರಾಟ ಜಾಥಾದ…

1 year ago

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ಯುವತಿಯ ಮೃತದೇಹ ಪತ್ತೆ

ನೇತ್ರಾವತಿ ನದಿಯಲ್ಲಿ ಅಪರಿಚಿತ ಯುವತಿಯ ಮೃತದೇಹ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.

2 years ago

ಬಂಟ್ವಾಳ: ನದಿಗೆ ಬಿದ್ದು ಮೃತಪಟ್ಟ ರಕ್ಷಣ್ ಪೋಷಕರಿಗೆ ರೂ.5 ಲಕ್ಷ ಪರಿಹಾರ ಧನ ವಿತರಣೆ

ಇತ್ತೀಚೆಗೆ ಬರಿಮಾರ್ ಗ್ರಾಮದ 9ನೇ ತರಗತಿ ವಿದ್ಯಾರ್ಥಿ ರಕ್ಷಣ್ ನೇತ್ರಾವತಿ ನದಿಗೆ ಆಕಸ್ಮಿಕ ಬಿದ್ದು ಮೃತಪಟ್ಟಿದ್ದು, ರಕ್ಷಣ್ ಪೋಷಕರಾದ ರಾಮ ನಾಯ್ಕ್ ಇವರಿಗೆ ಬಂಟ್ವಾಳ ಶಾಸಕರಾದ ರಾಜೇಶ್…

2 years ago

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ

ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ಹರಿಯುವ ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಬುಧವಾರ ಪತ್ತೆಯಾಗಿದೆ.

2 years ago

ಬೆಳ್ತಂಗಡಿ: ದಿಢೀರ್ ಉಕ್ಕಿದ ಮೃತ್ಯುಂಜಯ ಹಾಗೂ ನೇತ್ರಾವತಿ ನದಿ

2019 ರ ಸೆಪ್ಟೆಂಬರ್‌ನಲ್ಲಾದ ಭೀಕರ ಪ್ರವಾಹವನ್ನು ನೆನಪಿಸುವಂತೆ ಮಂಗಳವಾರ ಚಾರ್ಮಾಡಿ ಪ್ರದೇಶದಲ್ಲಿ‌ ಹರಿಯುವ ನೀರಿನ ಮಟ್ಟ ಧಿಡೀರ್ ಹೆಚ್ಚಾಗಿ ಆತಂಕ‌ ಹುಟ್ಟಿಸಿದೆ.

2 years ago

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜಾನುವಾರಿನ ಮೃತದೇಹ

ನಿರಂತರ ಸುರಿಯುತ್ತಿರುವ ಮಳೆಗೆ ನೇತ್ರಾವತಿ ನದಿಯು ತುಂಬಿ ಹರಿಯುತ್ತಿದ್ದು ರಭಸವಾಗಿ ಹರಿಯುತ್ತಿರುವ ನೀರಿನಲ್ಲಿ ತೇಲಿ ಬಂದ ಜಾನುವಾರಿನ‌ ಮೃತದೇಹವೊಂದು ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕೊಪ್ಪದ ಗಂಡಿ…

2 years ago

ಮಂಗಳೂರು| ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ: ಹರೇಕಳ-ಅಡ್ಯಾರು ನಡುವೆ ಸಂಪರ್ಕ ದೋಣಿ ಸ್ಥಗಿತ

ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ, ಹರೇಕಳ-ಅಡ್ಯಾರು ನಡುವೆ ಸಂಪರ್ಕ ದೋಣಿ ಸ್ಥಗಿತ. ಕಾಮಗಾರಿ ಪ್ರಗತಿಯಲ್ಲಿರುವ ಡ್ಯಾಂ/ಸೇತುವೆಯಲ್ಲಿ ನಡೆದುಕೊಂಡು ಹೋಗಲು ಅನುಮತಿ ಕೋರಿ ಸಾರ್ವಜನಿಕರಿಂದ ಅಹವಾಲು,ಸ್ಥಳಕ್ಕೆ ಭೇಟಿ…

2 years ago

ಬಂಟ್ವಾಳ: ನೇತ್ರಾವತಿ ನದಿಗೆ ಈಜಲು ಹೋಗಿ ಓರ್ವ ಯುವಕ ನೀರು ಪಾಲು

ತಾಲೂಕಿನ ಸಜೀಪ ಪಡು ಗ್ರಾಮದ ತಲೆಮೊಗರು ಎಂಬಲ್ಲಿ  ಭೋರ್ಗರೆಯುವ ನೇತ್ರಾವತಿ ನದಿಗೆ ಈಜಲು ಹೋಗಿರುವ ಐವರು ಯುವಕರ ತಂಡ, ಇದರಲ್ಲಿ ಓರ್ವ ಯುವಕ ನೀರು ಪಾಲಾದರೆ ಇನ್ನುಳಿದ…

2 years ago

ಬಂಟ್ವಾಳ: ಸರಪಾಡಿ ನದಿ ಬದಿಯಲ್ಲಿ ಮೊಸಳೆ ಪತ್ತೆ, ಜಾಗೃತಿ ವಹಿಸುವಂತೆ ಸಂದೇಶ ರವಾನೆ

ನೇತ್ರಾವತಿ ನದಿಯಲ್ಲಿ ಮೊಸಳೆ ಇದೆ ಈಜಲು ಹೋಗುವವರು ಅಥವಾ ನದಿ ಬದಿಗೆ ಹೋಗುವವರು ಹೆಚ್ಚಿನ ಜಾಗೃತೆ ವಹಿಸುವಂತೆ ಹೇಳಿದ ಸಂದೇಶ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.

2 years ago

ನಾಪತ್ತೆಯಾಗಿದ್ದ ಹುಡುಗ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ

ನಾಪತ್ತೆಯಾಗಿದ್ದ ಹದಿನಾರು ವರ್ಷದ ಹುಡುಗನ ಶವ ಹೊಯಿಗೆಬಜಾರ್ ನ ಬಳಿಯ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಹುಡುಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಅಥವಾ ಸ್ನಾನಕ್ಕೆ ಇಳಿದ ಸಾವು ಕಂಡಿದ್ದಾನೆ ಎಂಬ…

2 years ago