ನೇತ್ರಾವತಿ

ಸುದೆಪಿಲ ಸಮೀಪದ ನೇತ್ರಾವತಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ

ಇಲ್ಲಿನ ನಾಳ ಸಮೀಪದ ಪಾಂಡಿಬೆಟ್ಟು ಗ್ರಾಮಸ್ಥರ ಕೃಷಿ ತೋಟಕ್ಕೆ ನುಗ್ಗಿದ ಕಾಡಾನೆ ಕರಂಬಾರು ಸುದೆಪಿಲ ಸಮೀಪದ ನೇತ್ರಾವತಿಯಲ್ಲಿ ಮತ್ತೆ ಕಂಡು ಬಂದಿದೆ.

2 months ago

ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಯುವತಿ ಆತ್ಮಹತ್ಯೆ

ಚಲಿಸುತ್ತಿದ್ದ ರೈಲಿನಿಂದ ಯುವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದ ಬಳಿ ನಡೆದಿದೆ. ನೇತ್ರಾವತಿ ನದಿಗೆ ಹಾರಿ ನಯನಾ ಎಂ.ಜಿ (27 ) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

3 months ago

ಹೆಣ್ಣು ಮರಿಗೆ ಜನ್ಮ ನೀಡಿದ ಜಂಬೂ ಸವಾರಿಯಲ್ಲಿ ಭಾಗವಹಿಸಲು ಬಂದಿದ್ದ ಆನೆ

ಜಂಬೂ ಸವಾರಿಯಲ್ಲಿ ಭಾಗವಹಿಸಲು ಬಂದಿದ್ದ ನೇತ್ರಾವತಿ ಆನೆ ಮರಿ ಹಾಕಿದ ಘಟನೆ ಬೆಳಕಿಗೆ ಬಂದಿದೆ. ಶಿವಮೊಗ್ಗದ ಕೋಟೆ ರಸ್ತೆಯ ವಾಸವಿ ಶಾಲೆ ಆವರಣದಲ್ಲಿ ಆನೆ ಹೆಣ್ಣು ಮರಿಗೆ…

6 months ago

ದಿಡುಪೆ: ನಿಡಿಗಲ್ ತಲುಪಿದ ನೇತ್ರಾವತಿ ನದಿ ಹರಿವು

ಕಡೆಯಿಂದ ಹರಿಯುವ ನೇತ್ರಾವತಿ ನದಿಯು ನೀರಿನ ಹರಿವು ನಿಡಿಗಲ್ ತನಕ ಶುಕ್ರವಾರ ತಲುಪಿದೆ. ಕಳೆದ ಎರಡು ತಿಂಗಳಿನಿಂದ ನೀರಿಲ್ಲದೆ ಸಂಪೂರ್ಣ ಬರಡಾಗಿದ್ದ ನದಿಯ ಹರಿವು ಸಾಮಾನ್ಯ ಮಟ್ಟದಲ್ಲಿದ್ದು,ಕಲ್ಮಂಜ…

11 months ago

ಬೆಳ್ತಂಗಡಿ: ನೇತ್ರಾವತಿ ಸ್ನಾನ ಘಟ್ಟದಲ್ಲಿ ಶಾಂಪೂ, ಸಾಬೂನು ಬಳಕೆಗೆ ನಿಷೇಧ

ನೀರು ಮಲಿನವಾಗುವುದನ್ನು ತಡೆಯವ ಉದ್ದೇಶದಿಂದ ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದಲ್ಲಿ ಸೋಪ್ ಹಾಗೂ ಶಾಂಪುಗಳನ್ನು ಮಾರುವುದನ್ನು ನಿರ್ಬಂಧಿಸಲಾಗಿದೆ. 

1 year ago

ಬಂಟ್ವಾಳ: ನೇತ್ರಾವತಿ ನದಿಯ ಮಧ್ಯೆ ಭಾಗದಲ್ಲಿ ಸಿಲುಕಿಕೊಂಡ ಟಿಪ್ಪರ್

ಬಂಟ್ವಾಳ: ಪಾಣೆಮಂಗಳೂರು ನೂತನ ಸೇತುವೆಯ ಕಾಮಗಾರಿ ನಡೆಯುವ ನೇತ್ರಾವತಿ ನದಿಯ ಮಧ್ಯೆ ಭಾಗದಲ್ಲಿ ಟಿಪ್ಪರ್ ಲಾರಿಯೊಂದು ಸಿಲುಕಿಕೊಂಡ ಘಟನೆ ಮಂಗಳವಾರ ನಡೆದಿದೆ.

1 year ago

ಬಂಟ್ವಾಳ: ನದಿಯಲ್ಲಿ ಈಜಲು ತೆರಳಿದ್ದ ಬಾಲಕ ಸಾವು

ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ಬಾಲಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲೂಕಿನ ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲು ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ.

1 year ago

ಧರ್ಮಸ್ಥಳ: ಪರಮಜ್ಞಾನ ಮಾಹಿತಿ ಕಾರ್ಯಕ್ರಮ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸ್ನಾತಕೋತ್ತರ ಸಮಾಜಕಾರ್ಯ ವಿಭಾಗ ಉಜಿರೆ, ಲಯನ್ಸ್ ಕ್ಲಬ್ ಬೆಳ್ತಂಗಡಿ, ಸಂಜೀವಿನಿ ಮಹಿಳಾ ಒಕ್ಕೂಟ ಧರ್ಮಸ್ಥಳ ಇದರ ಸಹಯೋಗದೊಂದಿಗೆ ಧರ್ಮಸ್ಥಳ ಗ್ರಾಮ ಪಂಚಾಯತಿ…

2 years ago

ಬಂಟ್ವಾಳ: ನದಿಗೆ ಕಾಲು ಜಾರಿ ಬಿದ್ದು ಗಂಭೀರಾವಸ್ಥೆಯಲ್ಲಿದ್ದ ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಸಾವು

ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದು ಗಂಭೀರಾವಸ್ಥೆಯಲ್ಲಿದ್ದ ವಿದ್ಯಾರ್ಥಿಯೊಬ್ಬ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಬರಿಮಾರು ಗ್ರಾಮದ ಪಾಪೆತ್ತಿಮಾರು ನಿವಾಸಿ ರಕ್ಷಣ್(16) ಮೃತ ವಿದ್ಯಾರ್ಥಿ.

2 years ago

ಮಂಗಳೂರು: ಕರಾವಳಿಯಲ್ಲಿ ಮಳೆ ಇಳಿಕೆ ಸಾಧ್ಯತೆ, 2 ದಿನಗಳ ಕಾಲ ಆರೆಂಜ್‌ ಅಲರ್ಟ್‌ ಘೋಷಣೆ

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯಾಗುತ್ತಿದ್ದುದರಿಂದ ಭಾನುವಾರ ಜಿಲ್ಲೆಯ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿತ್ತು. ಬಂಟ್ವಾಳದಲ್ಲಿ ನೇತ್ರಾವತಿಯ ಅಪಾಯದ ಮಟ್ಟ 8.5 ಮೀ. ಇದ್ದರೆ, ಭಾನುವಾರ 7.9 ಮೀ.…

2 years ago

ಬಂಟ್ವಾಳ: ತಾಲೂಕಿನಾದ್ಯಂತ ಭಾರೀ ಮಳೆ, ಮೈತುಂಬಿ ಹರಿಯುತ್ತಿದೆ ನೇತ್ರಾವತಿ

ತಾಲೂಕಿನಾದ್ಯಂತ ಕಳೆದೊಂದು ವಾರದಿಂದ ಭಾರೀ ಮಳೆ ಮುಂದುವರಿದಿದ್ದು, ಜೀವನದಿ ನೇತ್ರಾವತಿ ಮೈತುಂಬಿ ಹರಿಯುತ್ತಿದೆ. ಭಾನುವಾರ ಬೆಳಿಗ್ಗೆಯಿಂದಲೇ ನದಿ ನೀರಿನ ಮಟ್ಟದಲ್ಲಿ ನಿರಂತರ ಏರಿಕೆ ಕಂಡುಬರುತ್ತಿದ್ದು, ಅಪಾಯದ ಮಟ್ಟ…

2 years ago

ಬಂಟ್ವಾಳ: ನೇತ್ರಾವತಿ ನದಿ ನೀರಿನ ಮಟ್ಟ ಏರಿಕೆ

ನೇತ್ರಾವತಿ ನದಿ ನೀರಿನ ಮಟ್ಟ ಏರಿಕೆಯಾಗಿದ್ದು, 7.4 ಮಿ.ಎತ್ತರದಲ್ಲಿ ಹರಿಯುತ್ತಿದೆ. ಅಪಾಯ ಮಟ್ಟ 8.5 ಆಗಿದೆ.  ಶನಿವಾರ ಬೆಳಿಗ್ಗೆ ನೀರಿನ ಮಟ್ಟದಲ್ಲಿ ಇಳಿಕೆ ಕಂಡು ಬಂದಿತ್ತು. 6.3…

2 years ago

ಬಂಟ್ವಾಳ: ನೇತ್ರಾವತಿ ನದಿ ನೀರಿನಮಟ್ಟದಲ್ಲಿ ಏರಿಕೆ

ತಾಲೂಕಿನಾದ್ಯಂತ ಸೋಮವಾರವೂ  ಮಳೆಯ ಆರ್ಭಟ  ಮುಂದುವರಿದಿದ್ದು, ನೇತ್ರಾವತಿ ನದಿ ನೀರಿನಮಟ್ಟದಲ್ಲಿ ಏರಿಕೆಯಾಗಿದೆ.  ಘಟ್ಟ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ಹರಿವು ಹೆಚ್ಚಳವಾಗಿದೆ.

2 years ago

ನೇತ್ರಾವತಿ ನದಿಯುದ್ದಕ್ಕೂ 40 ಜಾಗೃತಿ ಸೂಚನಾ ಫಲಕಗಳ ಸ್ಥಾಪನೆ

ಎಪಿಡಿ ಪ್ರತಿಷ್ಠಾನ ಮತ್ತು ಹಸಿರು ದಳವು ಜೂನ್ 8 ರಂದು ವಿಶ್ವ ಸಾಗರ ದಿನಾಚರಣೆಯ ಅಂಗವಾಗಿ ಉಳ್ಳಾಲಕ್ಕೆ ಹೋಗುವ ಮಾರ್ಗದಲ್ಲಿ ನೇತ್ರಾವತಿ ಸೇತುವೆಯ ಮೇಲೆ ‘ಪುನರುಜ್ಜೀವನ -…

2 years ago