ನೇಪಾಳ

ನೇಪಾಳದ ಮೇಯರ್ ಪುತ್ರಿ ಗೋವಾದಲ್ಲಿ ನಿಗೂಢ ನಾಪತ್ತೆ !

ನೇಪಾಳದ ಮೇಯರ್ ಗೋಪಾಲ್ ಹಮಾಲ್ ಎಂಬುವವರ ಪುತ್ರಿ ಗೋವಾದಲ್ಲಿ ನಾಪತ್ತೆ ಆಗಿದ್ದಾರೆ. ಆರತಿ ಹಮಾಲ್ (36) ಕಾಣೆಯಾದ ಮೇಯರ್ ಮಗಳು. ಆರತಿ ಹಮಾಲ್ ಕಳೆದ ಕೆಲವು ತಿಂಗಳುಗಳಿಂದ…

1 month ago

57 ವರ್ಷ ಹಿಂದೆಯೇ ಅಂಚೆಚೀಟಿಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠೆಯ ವರ್ಷ ಪ್ರಕಟ !

ಅಯೋಧ್ಯೆ ರಾಮಮಂದಿರ ಹಿಂದೂಗಳ ಹಲವು ವರ್ಷಗಳ ಕನಸು. ಇದು ಈಗ ಪ್ರಾಣ ಪ್ರತಿಷ್ಠೆಯಾಗುತ್ತಿರುವುದು ಕನಸೋ ನನಸೋ ಎಂಬಷ್ಟು ಅಚ್ಚರಿಯಲ್ಲಿ ಜನರಿರುವಾಗ, 57 ವರ್ಷಗಳ ಹಿಂದೆಯೇ ನೇಪಾಳ ಇದನ್ನು…

3 months ago

ನೇಪಾಳದ ತ್ರಿಶೂಲಿ ನದಿಯಲ್ಲಿ ಭಾರತದ ನಂಬರ್​ಪ್ಲೇಟ್​ ಇರುವ ಜೀಪ್ ಪತ್ತೆ

ನೇಪಾಳದ ತ್ರಿಶೂಲಿ ನದಿಯಲ್ಲಿ ಭಾರತದ ನಂಬರ್ ಪ್ಲೇಟ್​ ಇರುವ ಜೀಪ್ ಪತ್ತೆಯಾಗಿದೆ.

3 months ago

ಅತ್ಯಾಚಾರ ಕೇಸ್ : ‌ಐಪಿಎಲ್ ಸ್ಟಾರ್ ಆಟಗಾರನಿಗೆ 8 ವರ್ಷ ಜೈಲು ಶಿಕ್ಷೆ

ದೆಹಲಿ ಪರ ಏಷ್ಯಾಕಪ್ ಮತ್ತು ಐಪಿಎಲ್ ಆಡಿದ ಈ ಸ್ಟಾರ್ ಆಟಗಾರ ಅತ್ಯಾಚಾರ ಪ್ರಕರಣದಲ್ಲಿ 8 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ನೇಪಾಳದ ನ್ಯಾಯಾಲಯ ಈ ಆದೇಶ…

4 months ago

ನೇಪಾಳದಲ್ಲಿ ಶ್ರೀರಾಮ-ಸೀತಾ ಐತಿಹಾಸಿಕ ದಾಖಲೆ

ಶ್ರೀರಾಮಚಂದ್ರನಿಗೂ ನೇಪಾಳಕ್ಕೂ ಭಾರಿ ಸಂಬಂಧವಿದೆ. ರಾಮಾಯಣದಲ್ಲಿ ಉಲ್ಲೇಖವಾಗಿರುವ ಪ್ರಕಾರ, ಸೀತಾ ಮಾತೆಯು ನೇಪಾಳದ ಜನಕ ಮಹಾರಾಜನ ಪುತ್ರಿ. ಅಯೋಧ್ಯಾ ರಾಮನ ಜೊತೆಗೆ ಸೀತೆಯ ವಿವಾಹ ಆಗುತ್ತದೆ. ಅಯೋಧ್ಯೆಯಲ್ಲಿ…

4 months ago

ಸಲಿಂಗ ವಿವಾಹವನ್ನು ಅಧಿಕೃತವಾಗಿ ನೋಂದಾಯಿಸಿದ ನೇಪಾಳದ ಜೋಡಿ

ಕಠ್ಮಂಡು: ನೇಪಾಳದ ಸುಪ್ರೀಂ ಕೋರ್ಟ್‌ ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಿದ 5 ತಿಂಗಳ ನಂತರ ದೇಶದಲ್ಲಿ ಸಲಿಂಗ ವಿವಾಹದ ಮೊದಲ ನೋಂದಣಿಯಾಗಿದೆ. ಆ ಮೂಲಕ ದಕ್ಷಿಣ ಏಷ್ಯಾದಲ್ಲೇ ಸಲಿಂಗ…

5 months ago

ಬೀದರ್‌ನಲ್ಲಿ ಮತ್ತೆ ಭೂಕಂಪನ, ಜನರಲ್ಲಿ ಆತಂಕ

ಮೊನ್ನೆ ಮೊನ್ನೆಯಷ್ಟೆ ನೇಪಾಳದಲ್ಲಿ ಭೀಕರ ಭೂಕಂಪನ ಉಂಟಾಗಿ ನೂರಾರು ಮಂದಿ ಮೃತಪಟ್ಟಿದ್ದರು. ಅದೇ ವೇಳೆ ದೆಹಲಿಯಲ್ಲಿಯೂ ಭೂಮಿ ಕಂಪಿಸಿತ್ತು. ಇದೀಗ ಕರ್ನಾಟಕದಲ್ಲಿಯೂ ಭೂಕಂಪನ ಸಂಭವಿಸಿದೆ.

6 months ago

ನೇಪಾಳ ಭೂಕಂಪ: ಸಾವಿನ ಸಂಖ್ಯೆ 128ಕ್ಕೇರಿಕೆ

ನೇಪಾಳದಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ 6.4 ತೀವ್ರತೆಯ ಭೂಕಂಪದಲ್ಲಿ ಕನಿಷ್ಠ 128 ಜನರು ಸಾವನ್ನಪ್ಪಿದ್ದು, 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ದೆಹಲಿಯಲ್ಲಿಯೂ ಕಂಪನದ ಅನುಭವವಾಗಿದೆ.

6 months ago

ಆಪರೇಶನ್‌ ಅಜಯ್: ಭಾರತೀಯರನ್ನು ಹೊತ್ತು ಇಸ್ರೇಲ್‌ನಿಂದ ದೆಹಲಿಗೆ ಬಂದ ವಿಮಾನ

"ಆಪರೇಶನ್‌ ಅಜಯ್" ಮೂಲಕ ನೇಪಾಳದ 18 ನಾಗರಿಕರು ಸೇರಿದಂತೆ 286 ಭಾರತೀಯ ಪ್ರಜೆಗಳನ್ನು ಹೊತ್ತ 5ನೇ ವಿಮಾನ ಮಂಗಳವಾರ ತಡರಾತ್ರಿ ನವದೆಹಲಿಗೆ ಆಗಮಿಸಿದೆ.

7 months ago

ಏಷ್ಯನ್ ಗೇಮ್ಸ್ 2023: ಟಾಸ್ ಗೆದ್ದ ನೇಪಾಳ: ಭಾರತ ಬ್ಯಾಟಿಂಗ್

ಹ್ಯಾಂಗ್‌ಝೌ: ಚೀನಾದ ಹ್ಯಾಂಗ್‌ಝೌನ ಪಿಂಗ್​ಫೆಂಗ್ ಕ್ಯಾಂಪಸ್ ಕ್ರಿಕೆಟ್ ಫೀಲ್ಡ್​ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಪುರುಷರ ಟಿ20 ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ನಾಯಕತ್ವದ ಭಾರತ ತಂಡ ಭರ್ಜರಿ ಆರಂಭ…

7 months ago

ತೈವಾನ್‌ ಗೆ ಸ್ವತಂತ್ರ ದೇಶದ ಮಾನ್ಯತೆ ಬೇಡ ಎಂದ ನೇಪಾಳ

ತೈವಾನ್‌ ಗೆ ಸ್ವತಂತ್ರ ದೇಶದ ಮಾನ್ಯತೆ ನೀಡುವುದನ್ನು ನೇಪಾಳ ವಿರೋಧಿಸಿದೆ. ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಲ್ ಅವರು ಚೀನಾಕ್ಕೆ ಅಧಿಕೃತ ಭೇಟಿ ನೀಡಿದ ಸಂದರ್ಭದಲ್ಲಿ ಎರಡೂ…

7 months ago

ನೇಪಾಳದಲ್ಲಿ ಪ್ರವಾಹಕ್ಕೆ ಸಿಲುಕಿ 41 ಮಂದಿ ಸಾವು

ನೇಪಾಳದಲ್ಲಿ ಕಳೆದ ಎರಡು ತಿಂಗಳಲ್ಲಿ ಪ್ರವಾಹ ಮತ್ತು ಭೂಕುಸಿತದಿಂದ ಸಾವನ್ನಪ್ಪಿದವರ ಸಂಖ್ಯೆ 41 ಕ್ಕೆ ಏರಿದೆ ಎಂದು ಅಲ್ಲಿನ ಗೃಹ ಸಚಿವಾಲಯ ತಿಳಿಸಿದೆ.

9 months ago

ನೇಪಾಳದಲ್ಲಿ ಆರು ಮಂದಿ ಸಾಗುತ್ತಿದ್ದ ಹೆಲಿಕಾಪ್ಟರ್‌ ನಾಪತ್ತೆ

ನೇಪಾಳದಲ್ಲಿ ಆರು ಮಂದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ವೊಂದು ಮಂಗಳವಾರ ನಾಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

10 months ago

ಕಠ್ಮಂಡು: ಹಿಮಪಾತಕ್ಕೆ ಮೂವರು ಬಲಿ, 12 ಮಂದಿಗೆ ಗಾಯ

ವಾಯುವ್ಯ ನೇಪಾಳದ ಮುಗು ಜಿಲ್ಲೆಯಲ್ಲಿ ಸಂಭವಿಸಿದ ಹಿಮಪಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ ಮತ್ತು 12 ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

12 months ago

ನವದೆಹಲಿ: ಮಹಿಳಾ ಅಂಧರ ಕ್ರಿಕೆಟ್‌ ತಂಡಕ್ಕೆ ನೇಪಾಳ ಎದುರಾಳಿ

ಭಾರತದ ಮಹಿಳಾ ಅಂಧರ ಕ್ರಿಕೆಟ್‌ ತಂಡವು ನೇಪಾಳ ತಂಡವನ್ನು ಎದುರಿಸಲಿದ್ದು, ಪಂದ್ಯಾಟ ಏಪ್ರಿಲ್‌ 25ರಿಂದ 30ರವರೆಗೆ ನೇಪಾಳದ ಪೋಖರಾ ಮತ್ತು ಕಠ್ಮಂಡುವಿನಲ್ಲಿ ನಡೆಯಲಿದೆ.

1 year ago