ನೇಮಕಾತಿ

ಪೊಲೀಸ್‌ ನೇಮಕಾತಿ ಪರೀಕ್ಷೆಯಲ್ಲಿ ಸನ್ನಿ ಲಿಯೋನ್ ಫೋಟೋ ವೈರಲ್‌

ಉತ್ತರ ಪ್ರದೇಶ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯ  ಪ್ರವೇಶ ಪತ್ರದಲ್ಲಿ ಸನ್ನಿ ಲಿಯೋನ್  ಫೋಟೋ ಕಂಡುಬಂದಿದೆ.

2 months ago

ಪೊಲೀಸ್ ಇಲಾಖೆಯ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಮೀಸಲಾತಿ : ಸಿಎಂ

ಕ್ರೀಡಾಪಟುಗಳನ್ನು ಪೊಲೀಸ್ ಇಲಾಖೆಯ ಸೇವೆಗಾಗಿ ಪ್ರೋತ್ಸಾಹಿಸುವ ಉದ್ದೇಶದಿಂದ ಸರಕಾರ ಕ್ರೀಡಾಪಟುಗಳಿಗೆ ಇಲಾಖೆಯ ನೇಮಕಾತಿಯಲ್ಲಿ ಶೇ. 2 ರಷ್ಟು ಮೀಸಲಾತಿಯನ್ನುಒದಗಿಸಲು ನಿರ್ಧರಿಸಿದ್ದು, ಭವಿಷ್ಯದಲ್ಲಿ ಈ ಮೀಸಲಾತಿಯನ್ನು ಹೆಚ್ಚಿಸಲು ಚಿಂತನೆ…

3 months ago

ಬೆಂಗಳೂರು: ಡಿ.23ಕ್ಕೆ ಪಿಎಸ್‌ಐ ನೇಮಕಾತಿ ಪರೀಕ್ಷೆ

545 ಪಿಎಸ್‌ಐ ನೇಮಕಾತಿ ಅಕ್ರಮ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು. ಇದೀಗ ಮರು ಪರೀಕ್ಷೆಗೆ ಕರ್ನಾಟಕ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿದ ಬೆನ್ನಲ್ಲೇ ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)…

5 months ago

‘ಕೆಇಎ’ಯಿಂದ ‘545 ಪಿಎಸ್‌ಐ’ ಹುದ್ದೆಗಳ ನೇಮಕಾತಿಗೆ ಮರು ಪರೀಕ್ಷೆ ನಿಗದಿ

ಬಹುನಿರೀಕ್ಷಿತ 545 ಪಿಎಸ್‌ಐ ನೇಮಕಾತಿಯ ಮರುಪರೀಕ್ಷೆಗೆ ದಿನಾಂಕ ನಿಗದಿಯಾಗಿದ್ದು, ಡಿ.23 ರಂದು ಮರು ಪರೀಕ್ಷೆ ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ…

5 months ago

ಕೆಇಎ ಅಕ್ರಮ: ಕಲಬುರಗಿಯಲ್ಲಿ ಸಿಐಡಿ ಉನ್ನತ ಮಟ್ಟದ ತಂಡದಿಂದ ತನಿಖೆ ಶುರು

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ ವಿವಿಧ ಹುದ್ದೆಗಳ ನೇಮಕಾತಿಯ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಪ್ರಕರಣ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದ್ದರಿಂದ ಉನ್ನತ ಮಟ್ಟದ ತಂಡವು…

6 months ago

ಕೆಇಎ ನೇಮಕಾತಿ ಕೇಸ್: ಕಿಂಗ್ ಪಿನ್ ಆರ್‌ ಡಿ ಪಾಟೀಲ್‌ ಕೊನೆಗೂ ಬಂಧನ

ಕೆಇಎ ನೇಮಕಾತಿಯ ಎಫ್‌ಡಿಎ ಪರೀಕ್ಷೆಯಲ್ಲಿನ ಅಕ್ರಮ ಪ್ರಕರಣದ ಪ್ರಮುಖ ಕಿಂಗ್ ಪಿನ್ ಆರ್‌ ಡಿ ಪಾಟೀಲ್‌ ಕೊನೆಗೂ ಬಂಧನ ವಾಗಿದೆ.

6 months ago

ಕ್ರೀಡಾಪಟುಗಳಿಗೆ ಗುಡ್​​ನ್ಯೂಸ್: ಮಹತ್ವದ ಭರವಸೆ ನೀಡಿದ ಸಿಎಂ

ಪ್ರಸ್ತುತ ಪೊಲೀಸ್‌ ಮತ್ತು ಅರಣ್ಯ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ನೇಮಕಾತಿಯಲ್ಲಿ ಶೇ.3 ರಷ್ಟು ಮೀಸಲಾತಿ ನೀಡಲಾಗುತ್ತಿದ್ದು, ಇತರ ಇಲಾಖೆಗಳಲ್ಲಿಯೂ ಶೇ.2 ರಷ್ಟು ಮೀಸಲಾತಿ ನೀಡುವ ಕುರಿತು ಸಕಾರಾತ್ಮಕವಾಗಿ ಪರಿಶೀಲಿಸಿ…

7 months ago

ಪ.ಬಂಗಾಳದ ಸಚಿವ ರಥಿನ್ ಘೋಷ್ ನಿವಾಸದ ಮೇಲೆ ಇಡಿ ದಾಳಿ

ಅಕ್ರಮ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಸಚಿವ ರಥಿನ್ ಘೋಷ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಇಂದು ದಾಳಿ ನಡೆಸಿದೆ.

7 months ago

ದೆಹಲಿ ಪೋಲಿಸ್‍ ಕಾನ್ ಸ್ಟೇಬಲ್ ನೇಮಕಕ್ಕೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ದೆಹಲಿ ಪೊಲೀಸ್‍ನಲ್ಲಿ ಎಕ್ಸಿಕ್ಯೂಟಿವ್ ಕಾನ್ಸ್ಟೇಬಲ್ (ಪುರುಷ ಮತ್ತು ಮಹಿಳೆ) ಹುದ್ದೆಗಳ ನೇಮಕಾತಿಗಾಗಿ ಆನ್‍ಲೈನ್ ಮೂಲಕ ಅರ್ಜಿಗಳನ್ನು  ಆಹ್ವಾನಿಸಿದೆ.

8 months ago

ಎನ್​ಐಎಎನ್​ಪಿ ನೇಮಕಾತಿ: ಆಸಕ್ತರು ಅರ್ಜಿ ಸಲ್ಲಿಸಿ

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅನಿಮಲ್ ನ್ಯೂಟ್ರಿಷನ್ ಅಂಡ್ ಫಿಸಿಯಾಲಜಿ(ಎನ್​ಐಎಎನ್​ಪಿ) ಸಂಸ್ಥೆಯ ಖಾಲಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ 4 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ…

10 months ago

ಐಬಿಪಿಎಸ್​ ನೇಮಕಾತಿ: ಕ್ಲರ್ಕ್​ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ಬ್ಯಾಂಕ್‌ಗಳಲ್ಲಿನ ಕ್ಲರ್ಕ್​ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ…

10 months ago

ಶಿಕ್ಷಕರ ಕೊರತೆ: ಕೋಡಿಬೆಂಗ್ರೆ ಹಿರಿಯ ಪ್ರಾಥಮಿಕ ಶಾಲೆಗೆ ಬೀಗ ಜಡಿದು ಪ್ರತಿಭಟನೆ

ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕನ ವರ್ಗಾವಣೆಯನ್ನು ವಿರೋಧಿಸಿ ಹಾಗೂ ಶಿಕ್ಷಕರ ನೇಮಕಾತಿಗೆ ಒತ್ತಾಯಿಸಿ ಗ್ರಾಮಸ್ಥರು ಇಂದು ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.

11 months ago

ನವದೆಹಲಿ: ಅಗ್ನಿವೀರ್ ನೇಮಕಾತಿಗೆ ಆನ್ ಲೈನ್ ಪರೀಕ್ಷೆ

ಭಾರತೀಯ ಸೇನೆಯು ಅಗ್ನಿವೀರ್ ನೇಮಕಾತಿಗಾಗಿ ತನ್ನ ಮೊದಲ ಆನ್ ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ದೇಶಾದ್ಯಂತ ನಡೆಸುತ್ತಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

1 year ago

ನವದೆಹಲಿ: ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರನ್ನು ತರಾಟೆಗೆ ತೆಗೆದುಕೊಂಡ ಮನೀಶ್ ಸಿಸೋಡಿಯಾ

ದೆಹಲಿ ಸರ್ಕಾರಿ ಶಾಲೆಗಳಲ್ಲಿ 244 ಪ್ರಾಂಶುಪಾಲರ ಹುದ್ದೆಗಳಿಗೆ ಪ್ರಾಂಶುಪಾಲರ ನೇಮಕಾತಿಗೆ ಅನುಮೋದನೆಯನ್ನು ತಡೆಹಿಡಿದಿದ್ದಕ್ಕಾಗಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರನ್ನು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಭಾನುವಾರ ತರಾಟೆಗೆ ತೆಗೆದುಕೊಂಡಿದ್ದಾರೆ.

1 year ago

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ 1,200 ಪೊಲೀಸ್ ಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆ ಆರಂಭ

ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಇಲಾಖೆಯಲ್ಲಿ 1,200 ಸಬ್ ಇನ್ಸ್ ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡುವ ನೇಮಕಾತಿ ಪರೀಕ್ಷೆ ಬುಧವಾರ ಕೇಂದ್ರಾಡಳಿತ ಪ್ರದೇಶದಲ್ಲಿ ಆರಂಭವಾಗಲಿದೆ.

1 year ago