ನೋಡಾಖಲಿ (ಪಿಟಿಐ)

ಅಕ್ರಮ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ, ಮೂವರು ಸಾವು

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಅಕ್ರಮ ಪಟಾಕಿ ತಯಾರಿಕಾ ಘಟಕದಲ್ಲಿ ಬುಧವಾರ ಸ್ಫೋಟ ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

2 years ago