ನೌಕರರಿಗೆ ನೇರ ವೇತನ

ರಾಮನಗರ: ಪೌರಾಡಳಿತ ಹೊರ ಗುತ್ತಿಗೆ ನೌಕರರಿಗೆ ನೇರ ವೇತನ ಪಾವತಿ ವ್ಯವಸ್ಥೆ ಶೀಘ್ರವೇ ಜಾರಿ

ಪೌರಾಡಳಿತ ಇಲಾಖೆಯಲ್ಲಿನ 10,600 ಹೊರಗುತ್ತಿಗೆ ನೌಕರರಿಗೆ ನೇರ ವೇತನ ಪಾವತಿ ವ್ಯವಸ್ಥೆಯನ್ನು ಶೀಘ್ರವೇ ಜಾರಿಗೆ ತರಲಾಗುವುದು ಎಂದು ಪೌರಾಡಳಿತ ಸಚಿವ ಎಂಟಿಬಿ ನಾಗರಾಜು ಭರವಸೆ ನೀಡಿದರು.

1 year ago