ನೌಕಾಪಡೆ

ನೀಲ್ಗಾಯ್ ತಿವಿದು ಕೋಲಾರ ಮೂಲದ ನೌಕಾಪಡೆ ಯೋಧ ಸಾವು

ನೌಕಾಪಡೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕೋಲಾರ ಮೂಲದ ಯೋಧರೊಬ್ಬರು ನೀಲ್ಗಾಯ್ ದಾಳಿಯಿಂದ ಮೃತಪಟ್ಟಿದ್ದಾರೆ.

2 months ago

ಕತಾರ್​ನಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಭಾರತೀಯ ನೌಕಾಪಡೆಯ 8 ಅಧಿಕಾರಿಗಳು ಭಾರತಕ್ಕೆ ವಾಪಾಸ್

ಬೇಹುಗಾರಿಕೆ ಆರೋಪದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದ 8 ಮಂದಿ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳು ಕತಾರ್​ನಿಂದ ಭಾರತಕ್ಕೆ ಮರಳಿದ್ದಾರೆ.

3 months ago

ಅಪಹರಣಕ್ಕೊಳಗಾಗಿದ್ದ ಪಾಕ್‌ ನ 19 ನಾವಿಕರನ್ನು ರಕ್ಷಿಸಿದ ‘ಭಾರತೀಯ ನೌಕಾಪಡೆ’

ಭಾರತೀಯ ನೌಕಾಪಡೆಯ ಯುದ್ಧನೌಕೆ INS ಸುಮಿತ್ರಾ ಸೋಮವಾರ ಸೋಮಾಲಿಯಾದ ಪೂರ್ವ ಕರಾವಳಿ ಮತ್ತು ಏಡನ್ ಕೊಲ್ಲಿಯಲ್ಲಿ 11 ಸೊಮಾಲಿ ಕಡಲ್ಗಳ್ಳರಿಂದ ಮೀನುಗಾರಿಕಾ ಹಡಗು ಅಲ್ ನಯೀಮಿ ಮತ್ತು…

3 months ago

ವ್ಯಾಪರ ಹಡಗಿನ ಮೇಲೆ ದಾಳಿ: ಡ್ರೋನ್‌ ಅವಶೇಷಗಳನ್ನು ಪತ್ತೆ ಮಾಡಿದ ಭಾರತೀಯ ನೌಕಾಪಡೆ

ಮಹತ್ವದ ಬೆಳವಣಿಗೆಯೊಂದರಲ್ಲಿ ಅರಬ್ಬಿ ಸಮುದ್ರದಲ್ಲಿ ವ್ಯಾಪರ ಹಡಗಿನ ಮೇಲೆ ದಾಳಿ ಮಾಡಿದ್ದ ಡ್ರೋನ್ ನ ಅವಶೇಷಗಳನ್ನು ಕೊನೆಗೂ ಭಾರತೀಯ ನೌಕಾಪಡೆ ಪತ್ತೆ ಮಾಡಿದ್ದು, ಡ್ರೋನ್ ನಲ್ಲಿದ್ದ ಎಲ್ಲ…

4 months ago

ಡಿ.26ರಂದು ನೌಕಾಪಡೆಗೆ ಐಎನ್‌ ಎಸ್‌ ಇಂಫಾಲ್‌ ಸೇರ್ಪಡೆ

ಭಾರತದ ಮೊಟ್ಟ ಮೊದಲ ಸ್ವದೇಶಿ ನಿರ್ಮಿತ ಐಎನ್‌ ಎಸ್‌ ಇಂಫಾಲ್‌ ಯುದ್ಧನೌಕೆಯನ್ನು ಮಂಗಳವಾರ ನೌಕಾಪಡೆಗೆ ಸೇರ್ಪಡೆ ಮಾಡಲಾಗುತ್ತದೆ. ಸಾಗರ ಸೀಮೆಯಲ್ಲಿ ತನ್ನ ಪ್ರಾಬಲ್ಯ ಹೆಚ್ಚಿಸಿಕೊಳ್ಳುತ್ತಿರುವ ಚೀನಾಕ್ಕೆ ಪ್ರತಿರೋಧ…

4 months ago

ಮಾಲ್ಟಾ ನೌಕೆ ಅಪಹರಣ, ನೆರವಿಗೆ ಭಾರತೀಯ ನೌಕಾಪಡೆಯ ಯುದ್ಧನೌಕೆ ನಿಯೋಜನೆ

ಮಹತ್ವದ ಬೆಳವಣಿಗೆಯೊಂದರಲ್ಲಿ ಅರಬ್ಬಿ ಸಮುದ್ರದಲ್ಲಿ ಮಾಲ್ಟಾ ನೌಕೆ ಕಡಲ್ಗಳ್ಳರಿಂದ ಅಪಹರಣವಾಗಿದ್ದು, ಅದರ ನೆರವಿಗೆ ಭಾರತೀಯ ನೌಕಾಪಡೆಯ ಯುದ್ಧನೌಕೆಯೊಂದನ್ನು ನಿಯೋಜನೆ ಮಾಡಲಾಗಿದೆ.

5 months ago

ಕತಾರ್‌ನಲ್ಲಿರುವ ಮಾಜಿ ನೌಕಾಪಡೆಯ ಸಿಬ್ಬಂದಿಗಳನ್ನು ಬಂಧಮುಕ್ತಗೊಳಿಸಲು ಭಾರತ ಮನವಿ

ನವದೆಹಲಿ: ಅಘೋಷಿತ ಆರೋಪದ ಮೇಲೆ ಒಂದು ವರ್ಷಕ್ಕೂ ಹೆಚ್ಚು ಕಾಲ ಬಂಧನಕ್ಕೊಳಗಾದ ನಂತರ ಕತಾರಿ ನ್ಯಾಯಾಲಯದಿಂದ ಮರಣದಂಡನೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ಎಂಟು ಸಿಬ್ಬಂದಿಯ ಕುಟುಂಬಗಳು ಸಲ್ಲಿಸಿದ…

6 months ago

ಭಾರತೀಯರಿಗೆ ಮರಣ ದಂಡನೆ: ಕತಾರ್‌ಗೆ ಮೇಲ್ಮನವಿ ಸಲ್ಲಿಸಿದ್ದೇವೆ ಎಂದ ಭಾರತ

ಕಳೆದ ವರ್ಷ ಆಗಸ್ಟ್‌ನಲ್ಲಿ ಕಳೆದ ತಿಂಗಳು ಶಿಕ್ಷೆಗೆ ಗುರಿಯಾದ ಭಾರತೀಯ ನೌಕಾಪಡೆಯ ಎಂಟು ಸಿಬ್ಬಂದಿಗೆ ಮರಣದಂಡನೆ ವಿಧಿಸುವ ಕುರಿತು ಭಾರತವು ಕತಾರ್‌ಗೆ ಮೇಲ್ಮನವಿ ಸಲ್ಲಿಸಿದೆ ಎಂದು ವಿದೇಶಾಂಗ…

6 months ago

ಚೆನ್ನೈ: ಲಂಕಾ ನೌಕಾಪಡೆಯಿಂದ 17 ಮೀನುಗಾರರ ಬಂಧನ

ಅಂತಾರಾಷ್ಟ್ರೀಯ ಕಡಲ ಗಡಿರೇಖೆ (ಐಎಂಬಿಎಲ್) ದಾಟಿ ದ್ವೀಪ ರಾಷ್ಟ್ರದ ಜಲಪ್ರದೇಶಕ್ಕೆ ಅತಿಕ್ರಮ ಪ್ರವೇಶ ಮಾಡಿದ ಆರೋಪದ ಮೇಲೆ ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯ ಹದಿನೇಳು ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ…

11 months ago

ನಾಲ್ವರು ತಮಿಳುನಾಡು ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

ಅಂತಾರಾಷ್ಟ್ರೀಯ ಸಮುದ್ರ ಗಡಿ ರೇಖೆ (ಐಎಂಬಿಎಲ್) ದಾಟಿ ಶ್ರೀಲಂಕಾದ ಜಲಪ್ರದೇಶದಲ್ಲಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ ತಮಿಳುನಾಡಿನ ನಾಲ್ವರು ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ.

1 year ago

ಚೆನ್ನೈ: 23 ಭಾರತೀಯ ಮೀನುಗಾರರನ್ನು ಬಂಧಿಸಿದ ಲಂಕಾ ನೌಕಾಪಡೆ

ಶ್ರೀಲಂಕಾದ ನೌಕಾಪಡೆಯು ತಮಿಳುನಾಡಿನ ಪುದುಕೊಟ್ಟೈನಿಂದ 23 ಭಾರತೀಯ ಮೀನುಗಾರರನ್ನು ಬಂಧಿಸಿದೆ ಎಂದು ವರದಿಯಾಗಿದೆ.

1 year ago

ಮಂಗಳೂರು: ಅಗ್ನಿವೀರ್ ಯೋಜನೆಯಡಿ ಭಾರತೀಯ ನೌಕಾಪಡೆಗೆ ಧನುಷ್ ಆಯ್ಕೆ

ಯೂನಿವರ್ಸಿಟಿ ಕಾಲೇಜಿನ ಧನುಷ್ ಕೆ. ಭಾರತೀಯ ನೌಕಾಪಡೆಯ ಅಗ್ನಿವೀರ್ (ಹಿರಿಯ) ಅಡಿಯಲ್ಲಿ ನೇಮಕಾತಿಗೆ ತಾತ್ಕಾಲಿಕವಾಗಿ ಆಯ್ಕೆ ಮಾಡಲಾಗಿದೆ.

1 year ago

ಕೊಲಂಬೊ: 15 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

ದ್ವೀಪ ರಾಷ್ಟ್ರದ ಉತ್ತರ ಜಲಪ್ರದೇಶದಲ್ಲಿ ಬೇಟೆಯಾಡುತ್ತಿದ್ದ 15 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಶನಿವಾರ ಸಂಜೆ ಬಂಧಿಸಿದ್ದು, ಎರಡು ಟ್ರಾಲರ್ ಗಳನ್ನು ವಶಪಡಿಸಿಕೊಂಡಿದೆ.

2 years ago

ಚೆನ್ನೈ: ಮೂವರು ತಮಿಳುನಾಡು ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

ದ್ವೀಪ ರಾಷ್ಟ್ರದ ಪ್ರಾದೇಶಿಕ ಜಲಪ್ರದೇಶದಲ್ಲಿ ಮೀನು ಹಿಡಿದ ಆರೋಪದ ಮೇಲೆ ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯ ಮೂವರು ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ.

2 years ago

ಚೆನ್ನೈ: ಐಎನ್ ಎಸ್ ವಿಕ್ರಾಂತ್ ಚೆನ್ನೈನ ಕಟ್ಟುಪಲ್ಲಿ ಬಂದರಿನಲ್ಲಿ ಬಂದಿಳಿಯುವ ಸಾಧ್ಯತೆ!

ಸೆಪ್ಟೆಂಬರ್ 2 ರಂದು ಕೊಚ್ಚಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶಕ್ಕೆ ಅರ್ಪಿಸಿದ ಭಾರತೀಯ ನೌಕಾಪಡೆಯ ಪ್ರತಿಷ್ಠಿತ ವಿಮಾನವಾಹಕ ನೌಕೆ ಐಎನ್ ಎಸ್ ವಿಕ್ರಾಂತ್ ಚೆನ್ನೈನ ಕಟ್ಟುಪಲ್ಲಿ…

2 years ago