ನೌಕಾಪಡೆ

ನವದೆಹಲಿ: ಮರು ವಿನ್ಯಾಸಗೊಂಡ ಭಾರತೀಯ ನೌಕಾಪಡೆಯ ಧ್ವಜ

ಭಾರತೀಯ ನೌಕಾಪಡೆಯ ಧ್ವಜವನ್ನು ಬದಲಾಯಿಸಲಾಗುತ್ತಿದೆ. ಈ ಬದಲಾವಣೆಯು ಇದೇ ಮೊದಲಲ್ಲ. ಈ ಹಿಂದೆ ವಾಜಪೇಯಿ ಸರ್ಕಾರದ ಅವಧಿಯಲ್ಲಿ ನೌಕಾಪಡೆಯ ಧ್ವಜದಲ್ಲಿ ಇದ್ದ ಜಾರ್ಜ್ ಕ್ರಾಸ್ ತೆಗೆಯಲಾಗಿತ್ತು

2 years ago

ಕಾರವಾರ: ಸುಳ್ಳು ದಾಖಲೆ ಸೃಷ್ಟಿಸಿ ನೌಕಾನೆಲೆಗೆ ನುಗ್ಗಲು ಯತ್ನಿಸಿದ ವ್ಯಕ್ತಿ ಬಂಧನ

ನೌಕಾಪಡೆಯ ಉದ್ಯೋಗಿ ಎಂದು ಹೇಳಿಕೊಂಡು ನಕಲಿ ಗುರುತಿನ ಚೀಟಿ, ದಾಖಲೆಗಳ ಆಧಾರದ ಮೇಲೆ ಅರ್ಗಾದ ಐ.ಎನ್.ಎಸ್ ಕದಂಬ ನೌಕಾನೆಲೆ ನುಗ್ಗಲು ಯತ್ನಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

2 years ago

ಚೆನ್ನೈ: 12 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

ಜಾಫ್ನಾದ ಪಾಯಿಂಟ್ ಪೆಡ್ರೋದಲ್ಲಿ 12 ಭಾರತೀಯ ಮೀನುಗಾರರನ್ನು ಬಂಧಿಸಿರುವ ಶ್ರೀಲಂಕಾ ನೌಕಾಪಡೆ, ಅವರ ಯಾಂತ್ರೀಕೃತ ದೋಣಿಗಳನ್ನು ವಶಪಡಿಸಿಕೊಂಡಿದೆ.

2 years ago

ಆರು ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾದ ನೌಕಾಪಡೆ

ಶ್ರೀಲಂಕಾದ ನೌಕಾಪಡೆಯು ಇಂದು ಆರು ಭಾರತೀಯ ಮೀನುಗಾರರನ್ನು ಬಂಧಿಸಿ, ದೋಣಿಯನ್ನು ವಶಪಡಿಸಿಗುವ ವೇಳೆ ಬಂಧಿಸಲಾಯಿತು ಎಂದು ನೌಕಾಪಡೆ ಹೇಳಿಕೆಯಲ್ಲಿ ತಿಳಿಸಿದೆ.

2 years ago