ನೌಕಾಸೇನೆ ಯೋಧ

ಕಾರವಾರ: ಅಂಡಮಾನ್ ನಿಕೋಬಾರ್ ನಲ್ಲಿ ಅಂಕೋಲಾದ ನೌಕಾಸೇನೆ ಯೋಧನ ಸಾವು

ಅಂಡಮಾನ್-ನಿಕೋಬಾರ್ ದ್ವೀಪ ಪ್ರದೇಶದಲ್ಲಿ ನೌಕಾಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಂಕೋಲಾ ತಾಲೂಕಿನ ಲಕ್ಷ್ಮೀಶ್ವರ ಮೂಲದ ನೌಕಾಸೇನಾ ಸಿಬ್ಬಂದಿ ಮೃತಪಟ್ಟಿದ್ದಾರೆ.

1 year ago