ನ್ಯಾನೊ ಉಪಗ್ರಹ ನಿರ್ಮಾಣ

ರಾಜ್ಯದ ಸರಕಾರಿ ಶಾಲೆಯಲ್ಲಿ ನ್ಯಾನೊ ಉಪಗ್ರಹ ನಿರ್ಮಾಣಕ್ಕೆ 1.90 ಕೋಟಿ ರೂ. ಬಿಡುಗಡೆ

ಸ್ವಾತಂತ್ರ್ಯದ 75ನೇ ವರ್ಷಾಚರಣೆಯ ಅಂಗವಾಗಿ ರಾಜ್ಯದ ಸರಕಾರಿ ಶಾಲಾ ವಿದ್ಯಾರ್ಥಿಗಳಿಂದ ಒಂದು ನ್ಯಾನೊ ಉಪಗ್ರಹವನ್ನು  ವಿನ್ಯಾಸಗೊಳಿಸಿ, ಉಡಾಯಿಸುವ ಯೋಜನೆಗೆ 1.90 ಕೋಟಿ ರೂ. ಬಿಡುಗಡೆ ಮಾಡಲು ಆದೇಶಿಸಲಾಗಿದೆ…

2 years ago