ನ್ಯಾಯವಾದಿ ವೃತ್ತಿ

ಮಂಗಳೂರು: ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಜಿಲ್ಲೆಯಲ್ಲಿರುವ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ 2022-23ನೇ ಸಾಲಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

2 years ago