News Karnataka Kannada
Saturday, May 04 2024
ನ್ಯಾಯಾಲಯ

ರಾಹುಲ್ ಸಂಸತ್‌ ಸದಸ್ಯತ್ವ ಅನರ್ಹತೆ ವಾಪಸ್‌: ವಿಜಯೋತ್ಸವ

07-Aug-2023 ಮೈಸೂರು

ರಾಹುಲ್ ಗಾಂಧಿ ಅವರು 2019ರಲ್ಲಿ ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮೇಲೆ ಮಾನವಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕೆಲ ಹಂತದ ನ್ಯಾಯಾಲಯ ಶಿಕ್ಷೆ ವಿಧಿಸಿ ನೀಡಿದ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಬೆಳಗ್ಗೆ ನ್ಯಾಯಾಲಯದ ಮುಂಭಾಗ ವಿಜಯೋತ್ಸವ...

Know More

ಚಾಮರಾಜನಗರ: ಕೋರ್ಟ್‌ಗೆ ಕರೆದೊಯ್ಯುವಾಗ ಕೈದಿ ಎಸ್ಕೇಪ್

04-Aug-2023 ಚಾಮರಾಜನಗರ

ಮೇಗಲಹುಂಡಿಯ ವಿಚಾರಣಾಧೀನ ಕೈದಿ ಸುರೇಶ್ ಎಂಬಾತ ಹಲವು ಕಳ್ಳತನ ಪ್ರಕರಣಗಳ ಹಿನ್ನಲೆ ಚಾಮರಾಜನಗರ ಜೈಲಿನಲ್ಲಿದ್ದ. ತಮಿಳುನಾಡಿನ ಕಳ್ಳತನ ಪ್ರಕರಣವೊಂದರಲ್ಲಿ ವಿಚಾರಣೆಗೆಂದು ಉಪ ಕಾರಾಗೃಹದಿಂದ ತಮಿಳುನಾಡು ಸತ್ಯಮಂಗಲಂ ನ್ಯಾಯಾಲಯಕ್ಕೆ ಕರೆದೊಯ್ಯುವಾಗ ಈತ ಎಸ್ಕೇಪ್​...

Know More

ಕಾರ್ಕಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

14-Jun-2023 ಉಡುಪಿ

ಕಳೆದ ಹತ್ತು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಹೆಬ್ರಿ ಪೊಲೀಸರು ದಸ್ತಗಿರಿಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಧೀಶರು ಆರೋಪಿಯನ್ನು ನ್ಯಾಯಾಂಗ ಬಂಧನ...

Know More

ರಾಮನಗರ: ಸರಗಳ್ಳರಿಬ್ಬರಿಗೆ ಎರಡು ವರ್ಷ ಜೈಲು ಶಿಕ್ಷೆ

10-Apr-2023 ರಾಮನಗರ

ಮಹಿಳೆಯೊಬ್ಬರ ಸರ ಅಪಹರಣ ಮಾಡಿದ್ದ ಆರೋಪ ಸಾಭೀತಾದ ಹಿನ್ನೆಲೆಯಲ್ಲಿ ಪ್ರಕರಣದ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಎರಡು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ತಲಾ ಹತ್ತು ಸಾವಿರ ರೂ ದಂಡ ವಿಧಿಸಿ ತೀರ್ಪು...

Know More

ಕೇರಳ ಆದಿವಾಸಿ ಯುವಕನ ಹತ್ಯೆ: 14 ಮಂದಿ ತಪ್ಪಿತಸ್ಥರೆಂದು ತೀರ್ಪು ನೀಡಿದ ನ್ಯಾಯಾಲಯ

04-Apr-2023 ಕೇರಳ

ಪಾಲಕ್ಕಾಡ್ ಜಿಲ್ಲೆಯ ಮನ್ನಾರ್ಕ್ಕಾಡ್‌ನಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿಶೇಷ ನ್ಯಾಯಾಲಯವು 27 ವರ್ಷದ ಮಧು ಎಂಬ ಬುಡಕಟ್ಟು ಯುವಕನ "ಅಮಾನವೀಯ" ಹತ್ಯೆಯಲ್ಲಿ 16 ಆರೋಪಿಗಳ ಪೈಕಿ 14 ಮಂದಿ ತಪ್ಪಿತಸ್ಥರೆಂದು ಮಂಗಳವಾರ ತೀರ್ಪು...

Know More

ಮಂಗಳೂರು: ತಂದೆ ಅತ್ಯಾಚಾರವೆಸಗಿದ ಆರೋಪದ ಮಗಳ ಪ್ರಕರಣವನ್ನು ರದ್ದುಗೊಳಿಸಿದ ನ್ಯಾಯಾಲಯ

03-Mar-2023 ಮಂಗಳೂರು

ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ವ್ಯಕ್ತಿಯೊಬ್ಬನ ಮೇಲೆ ಆತನ ಮಗಳು ದಾಖಲಿಸಿದ್ದ ಅತ್ಯಾಚಾರ ಪ್ರಕರಣವನ್ನು ಮಂಗಳೂರಿನ ಪೋಕ್ಸೊ ನ್ಯಾಯಾಲಯ...

Know More

ಬೆಂಗಳೂರು: ನ್ಯಾಯಾಲಯದ ವಿಚಾರಣೆಗೆ ಹಾಜರಾಗದ ಕೇರಳ ಮಹಿಳೆ ಬಂಧನ

10-Feb-2023 ಬೆಂಗಳೂರು ನಗರ

ನ್ಯಾಯಾಲಯದ ಕಲಾಪಗಳಿಗೆ ಹಾಜರಾಗದ ಮತ್ತು ವಿದೇಶದಲ್ಲಿ ಆಶ್ರಯ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಮಹಿಳೆಯನ್ನು ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸರು ಶುಕ್ರವಾರ...

Know More

ಸುಲ್ತಾನಪುರ: ಎಎಪಿ ಸಂಸದ ಸಂಜಯ್ ಸಿಂಗ್ ಮತ್ತು ಇತರ ಐವರಿಗೆ 3 ತಿಂಗಳ ಜೈಲು ಶಿಕ್ಷೆ

12-Jan-2023 ಉತ್ತರ ಪ್ರದೇಶ

ಆಮ್ ಆದ್ಮಿ ಪಕ್ಷದ ಮಾಜಿ ಶಾಸಕ ಅನೂಪ್ ಸಂದಾ ಸೇರಿದಂತೆ ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಮತ್ತು ಇತರ ಐವರಿಗೆ ಸುಲ್ತಾನ್ ಪುರ ನ್ಯಾಯಾಲಯ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ....

Know More

ಕಾಸರಗೋಡು: ಲಂಚ ಪ್ರಕರಣ, ನ್ಯಾಯಾಲಯಕ್ಕೆ ಆರೋಪ  ಪಟ್ಟಿ ಸಲ್ಲಿಸಿದ ಕ್ರೈಂ ಬ್ರಾಂಚ್

12-Jan-2023 ಕಾಸರಗೋಡು

ಮಂಜೇಶ್ವರ  ವಿಧಾನಸಭಾ ಚುನಾವಣೆಯಲ್ಲಿ  ಲಂಚ ಪ್ರಕರಣಕ್ಕೆ  ಸಂಬಂಧಪಟ್ಟಂತೆ   ತನಿಖೆ ನಡೆಸುತ್ತಿರುವ ಕ್ರೈಂ ಬ್ರಾಂಚ್  ಕಾಸರಗೋಡು ಜಿಲ್ಲಾ  ನ್ಯಾಯಾಲಯದಲ್ಲಿ ಆರೋಪ  ಪಟ್ಟಿ...

Know More

ಕಾರವಾರ: ಪಾಕಿಸ್ತಾನಿ ಮಹಿಳೆಯನ್ನು ಕರೆತಂದು ವಿಸಾ ನಿಯಮ ಉಲ್ಲಂಘನೆ ಮಾಡಿದ ವ್ಯಕ್ತಿಗೆ ಜೈಲು

06-Jan-2023 ಉತ್ತರಕನ್ನಡ

ಪಾಕಿಸ್ತಾನಿ ಮಹಿಳೆ ಹಾಗೂ ಆಕೆಯನ್ನು ವಿವಾಹವಾಗಿ ಭಾರತಕ್ಕೆ ಕರೆ ತಂದ ಭಟ್ಕಳದ ಪತಿಗೆ ನಗರದ ಜಿಲ್ಲಾ ಸತ್ರ ನ್ಯಾಯಾಲಯವು ವಿಸಾ ನಿಯಮ ಉಲ್ಲಂಘನೆ ಮಾಡಿರುವ ಬಗ್ಗೆ ಜೈಲು ಶಿಕ್ಷೆ ಹಾಗೂ ದಂಡವನ್ನು ವಿಧಿಸಿ ತೀರ್ಪು...

Know More

ಹೊಸದಿಲ್ಲಿ: ಜಾಕ್ವೆಲಿನ್ ಫರ್ನಾಂಡಿಸ್ ವಿಚಾರಣೆಯನ್ನು ಡಿ.20ಕ್ಕೆ ಮುಂದೂಡಿದ ನ್ಯಾಯಾಲಯ

12-Dec-2022 ದೆಹಲಿ

ಸುಕೇಶ್ ಚಂದ್ರಶೇಖರ್ ಅವರ 200 ಕೋಟಿ ರೂ.ಗಳ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರ ವಿಚಾರಣೆಯನ್ನು ದೆಹಲಿ ನ್ಯಾಯಾಲಯ ಸೋಮವಾರ ಡಿಸೆಂಬರ್ 20ಕ್ಕೆ...

Know More

ಬೆಂಗಳೂರು: ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಕೊಲೆ, ಆರೋಪಿಗೆ ಗಲ್ಲುಶಿಕ್ಷೆ ವಿಧಿಸಿದ ನ್ಯಾಯಾಲಯ

20-Nov-2022 ಬೆಂಗಳೂರು ನಗರ

ಬೆಂಗಳೂರಿನಲ್ಲಿ ಒಂದು ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ ಆರೋಪಿಗೆ ಕರ್ನಾಟಕ ನ್ಯಾಯಾಲಯ  ಮರಣದಂಡನೆ...

Know More

ಚಾಮರಾಜನಗರ: ಮೆಗಾ ಲೋಕ ಅದಾಲತ್ ನಲ್ಲಿ 10920 ಪ್ರಕರಣಗಳ ಇತ್ಯರ್ಥ!

15-Nov-2022 ಚಾಮರಾಜನಗರ

ಜಿಲ್ಲೆಯ 13 ನ್ಯಾಯಾಲಯಗಳಲ್ಲಿ ನಡೆದ ಮೆಗಾ ಲೋಕ ಅದಾಲತ್ ನಲ್ಲಿ ಒಟ್ಟು 10,920 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಈ ಪೈಕಿ 2007 ಪ್ರಕರಣಗಳು ವಿಚಾರಣಾ ಹಂತದಲ್ಲಿದ್ದು, 8,913 ಪ್ರಕರಣಗಳು ವ್ಯಾಜ್ಯಪೂರ್ವ...

Know More

ಬೆಂಗಳೂರು: ಪೋಕ್ಸೊ ಕಾಯಿದೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ

05-Nov-2022 ಬೆಂಗಳೂರು ನಗರ

ಪೋಕ್ಸೊ ಕಾಯಿದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಒಂದು ದಿನದ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಉಚ್ಚನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಅವರು...

Know More

ಮಂಗಳೂರು: ಕಳ್ಳತನ ಆರೋಪಿಯನ್ನು ಖುಲಾಸೆಗೊಳಿಸಿದ ನ್ಯಾಯಾಲಯ

28-Oct-2022 ಮಂಗಳೂರು

ಕೇರಳದ ಕಣ್ಣೂರು ಜಿಲ್ಲೆಯ ಯಡಕಾಡು ಗ್ರಾಮದ ತೊಟ್ಟಡ ಕಾಲೋನಿ ನಿವಾಸಿ ಮಣಿ ಅಲಿಯಾಸ್ ತೋಟಡ ಮಣಿ ಎಂಬಾತನನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.  1996ರಲ್ಲಿ ವಿ.ಟಿ.ರಸ್ತೆಯಲ್ಲಿರುವ ಚಿನ್ನದ ಅಂಗಡಿಯಲ್ಲಿ ಕದ್ದ ಆರೋಪ ಅವರ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು