ನ್ಯಾಯ ಬೆಲೆ ಅಂಗಡಿ

ಮೈಸೂರಿನ ಶಾರದ ನ್ಯಾಯ ಬೆಲೆ ಅಂಗಡಿ ವಿರುದ್ಧ ಮಹಿಳೆಯರ ಆಕ್ರೋಶ

ಒಂಟಿಕೊಪ್ಪಲಿನ ಆದಿಪಂಪ ರಸ್ತೆಯಲ್ಲಿರುವ ಶಾರದ ನ್ಯಾಯ ಬೆಲೆ ಅಂಗಡಿಯಲ್ಲಿ ತಾರತಮ್ಯ ನಡೆಸಲಾಗುತ್ತಿದೆಯಲ್ಲದೆ, ಸಿಬ್ಬಂದಿಯ ಅವೈಜ್ಞಾನಿಕ ಸಮಯ ಪರಿಪಾಲನೆ ಮಾಡುತ್ತಿದ್ದಾರೆ ಎಂದು ಪಡಿತರದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2 years ago

ಬಾಗಲಕೋಟೆ: ಹೊಸ ನ್ಯಾಯ ಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ ಆಹ್ವಾನ

ತಾಲೂಕಿನ ಮಂಕಣಿ ಗ್ರಾಮದಲ್ಲಿ ಹೊಸ ನ್ಯಾಯ ಬೆಲೆ ಅಂಗಡಿ ಮಂಜೂರಾತಿ ನೀಡುವ ಸಲುವಾಗಿ ಅರ್ಹ ಸಂಘ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

2 years ago