ಪಂಚತತ್ವ

ಸೃಷ್ಟಿಯ ಎಲ್ಲಾ ತತ್ವಗಳು ಪ್ರತಿಯೊಂದು ದೇವಾಲಯಗಳಲ್ಲಿದೆ: ಪ್ರಸಾದ ಮುನಿಯಂಗಳ

ಸೃಷ್ಟಿಯ ಎಲ್ಲಾ ತತ್ವಗಳು ಪ್ರತಿಯೊಂದು ದೇವಾಲಯಗಳಲ್ಲಿದೆ, ದೇಹದ ರಚನೆಯಂತೆ ದೇವಾಲಯವೂ ಇರುತ್ತದೆ. ಪಂಚತತ್ವಗಳನ್ನು ದೇವಸ್ಥಾನದಲ್ಲಿ ಕಾಣಬಹುದಾಗಿದೆ. ಎಂದು ವಾಸ್ತು ತಜ್ಞ ಪ್ರಸಾದ ಮುನಿಯಂಗಳ ಹೇಳಿದರು.

2 years ago