ಪಂಚರಾಜ್ಯ ಚುನಾವಣೆ

ಏ.6 ರಂದು ಅಹಮದಾಬಾದ್‌ನಲ್ಲಿ ಗಾಂಧಿ ಸಂದೇಶ ಯಾತ್ರೆ

ಪಂಚರಾಜ್ಯ ಚುನಾವಣೆಗಳ ಬಳಿಕ ಸದ್ಯ ಗುಜರಾತ್ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸಲಾಗುತ್ತಿದೆ.ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಏಪ್ರಿಲ್ 6 ರಂದು ಗುಜರಾತ್‌ಗೆ ಭೇಟಿ ನೀಡುತ್ತಿದ್ದಾರೆ.

2 years ago

ಕಾಂಗ್ರೆಸ್‌ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ಮುಂದುವರಿಕೆ: ಕಾರ್ಯಕಾರಣಿ ಸಭೆ ನಿರ್ಣಯ

ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್‌ ಹೀನಾಯ ಸೋಲಿನ ಬೆನ್ನಲ್ಲೇ ಕಾಂಗ್ರೆಸ್‌ ನಲ್ಲಿ ನಾಯಕತ್ವ ಬದಲಾವಣೆಯಾಗಲಿದೆ ಎಂಬ ಸುದ್ದಿಗಳು ಗರಿಗೆದರಿದ್ದವು.

2 years ago

ಇಂದು ಗುಜರಾತ್​ಗೆ ಪ್ರಧಾನಿ ಮೋದಿ ಭೇಟಿ

ಇಂದು ಅವರು ಗುಜರಾತ್​ಗೆ ಭೇಟಿ ಕೊಡಲಿದ್ದಾರೆ. ಗುಜರಾತ್​​ನಲ್ಲಿ ಈ ವರ್ಷ ಕೊನೆಯಲ್ಲಿ ವಿಧಾನಸಭೆ ಚುನಾವಣೆ  ನಡೆಯಲಿದ್ದು, ಅದರ ಪೂರ್ವಭಾವಿ ತಯಾರಿಯನ್ನು ಈಗಿನಿಂದಲೇ ಪ್ರಾರಂಭಿಸಲು ಪ್ರಧಾನಿ ಮೋದಿ ಎರಡು…

2 years ago

ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಯಶಸ್ಸು ಸಾಧಿಸಿದೆ : ಎಸ್.ಟಿ.ಸೋಮಶೇಖರ್

ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಯಶಸ್ಸು ಸಾಧಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಅಭಿವೃದ್ಧಿ ಕಾರ್ಯಗಳಿಗೆ ಜನಮನ್ನಣೆ ಸಿಗುತ್ತಿದೆ ಎಂಬುದಕ್ಕೆ ಈ ಚುನಾವಣೆ…

2 years ago