ಪಂಜಾಬ್ ನ್ಯಾಷನಲ್ ಬ್ಯಾಂಕ್‌

ಇಂಟರ್‌ ಪೋಲ್‌ ರೆಡ್‌ ನೋಟಿಸ್‌ ಪಟ್ಟಿಯಿಂದ ಮೆಹುಲ್‌ ಚೋಕ್ಸಿ ಹೊರಕ್ಕೆ

ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ (ಪಿಎನ್‌ಬಿ) 11,356.84 ಕೋಟಿ ರೂಪಾಯಿ ಸಾಲ ವಂಚನೆ ಪ್ರಕರಣದ ಆರೋಪಿ ಮೆಹುಲ್ ಚೋಕ್ಸಿಯನ್ನು ಇಂಟರ್‌ಪೋಲ್ ತನ್ನ 'ರೆಡ್' ನೋಟಿಸ್ ಪಟ್ಟಿಯಿಂದ ತೆಗೆದುಹಾಕಿದೆ.

1 year ago