ಪಂಜಾಬ್

ಇಂದಿರಾ ಗಾಂಧಿ ಹಂತಕನ ಪುತ್ರ ಲೋಕಸಭಾ ಚುನಾವಣೆಗೆ ಸ್ಪರ್ಧೆ

ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಹಂತಕನ ಪುತ್ರನೊಬ್ಬ ಪಂಜಾಬ್‌ನ ಸಂಸತ್ ಚುನಾವಣೆಯಲ್ಲಿ ಫರೀದ್‌ಕೋಟ್ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.

4 weeks ago

ಕಲಬೆರಕೆ ಮದ್ಯ ಸೇವನೆ:21 ಮಂದಿ ಮೃತ್ಯು, 40 ಮಂದಿ ಅಸ್ವಸ್ಥ

ಕಲಬೆರಕೆಯಾಗಿರುವ ಮದ್ಯವನ್ನು ಸೇವಿಸಿ 21 ಮಂದಿ ಸಾವನ್ನಪ್ಪಿರುವ ಘಟನೆ ಪಂಜಾಬ್‌ನ ಹಾಡಿ ಸಂಗ್ರೂರ್​​ನಲ್ಲಿ ನಡೆದಿದೆ.

1 month ago

ಮಾಜಿ ಅರಣ್ಯ ಸಚಿವ ಸಾಧು ಸಿಂಗ್ ಧರಮ್‌ಸೋತ್ ಅವರನ್ನು ಬಂಧಿಸಿದ ಇಡಿ

ಕಾಂಗ್ರೆಸ್ ನಾಯಕ ಮತ್ತು ಪಂಜಾಬ್ ಮಾಜಿ ಅರಣ್ಯ ಸಚಿವ ಸಾಧು ಸಿಂಗ್ ಧರಮ್‌ಸೋತ್ ಅವರನ್ನು ಸೋಮವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.

4 months ago

ಗೆಳತಿಗಾಗಿ ಹೆಣ್ಣು ವೇಷ ತೊಟ್ಟು ಪರೀಕ್ಷೆ ಬರೆಯಲು ಬಂದು ಸಿಕ್ಕಿಬಿದ್ದ ಗೆಳೆಯ

ಪಂಜಾಬ್ ನ ಫರೀದ್ ಕೋಟ್ ನಲ್ಲಿ ಒಂದು ವಿಚಿತ್ರ ಘಟನೆ ನಡೆದಿದೆ. ವ್ಯಕ್ತಿಯೋರ್ವ ಗೆಳತಿಯ ಪರೀಕ್ಷೆ ಬರೆಯಲು ಹೆಣ್ಣು ವೇಷ ತೊಟ್ಟು ಸಿಕ್ಕಿಬಿದ್ದಿರುವ ಘಟನೆ ನಡೆದಿದೆ.

4 months ago

ಪಾಕಿಸ್ತಾನಕ್ಕೆ ಹೊಂದಿಕೊಂಡಿರುವ ಪಂಜಾಬ್ ಗಡಿಯಲ್ಲಿ ಕ್ಯಾಮೆರಾ ಅಳವಡಿಕೆ

ಪಂಜಾಬ್‌ನ ಗಡಿ ಗ್ರಾಮಗಳಿಗೆ ಪಾಕಿಸ್ತಾನ ನಿರಂತರವಾಗಿ ಡ್ರಗ್ಸ್ ಮತ್ತು ಶಸ್ತ್ರಾಸ್ತ್ರಗಳನ್ನು ರವಾನಿಸುತ್ತಿದೆ ಎನ್ನುವ ಆರೋಪಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನಕ್ಕೆ ಹೊಂದಿಕೊಂಡಿರುವ ಪಂಜಾಬ್ ಗಡಿಯಲ್ಲಿ 500ಕ್ಕೂ ಅಧಿಕ ಕ್ಯಾಮೆರಾಗಳನ್ನು…

4 months ago

ಪಂಜಾಬ್‌ನ ಇಬ್ಬರು ಮಾಜಿ ಸಚಿವರ ಮೇಲೆ ಇ.ಡಿ ದಾಳಿ

ಅರಣ್ಯ ಇಲಾಖೆಯ ಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್‌ನಲ್ಲಿ ಇಡಿ ದಾಳಿ ಮಾಡಿದೆ.

5 months ago

ಗುಂಡಿನ ದಾಳಿಯಲ್ಲಿ ಪೊಲೀಸ್ ಅಧಿಕಾರಿ ಸಾವು, ಮೂವರಿಗೆ ಗಾಯ

ಗುಂಡಿನ ದಾಳಿಯಲ್ಲಿ ಓರ್ವ ಪೊಲೀಸ್​ ಅಧಿಕಾರಿ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಕಪುರ್ತಲಾ ಜಿಲ್ಲೆಯ ಗುರುದ್ವಾರದಲ್ಲಿ ನಡೆದಿದೆ.

6 months ago

ಬಬ್ಬರ್ ಖಾಲ್ಸಾ ಇಂಟರ್‌ನ್ಯಾಷನಲ್‌ನ ನಾಲ್ವರು ಭಯೋತ್ಪಾದಕರ ಬಂಧನ

ಖಲಿಸ್ತಾನಿ ಪರ ಸಂಘಟನೆಯ ಬಬ್ಬರ್ ಖಾಲ್ಸಾ ಇಂಟರ್‌ನ್ಯಾಷನಲ್‌ನ ನಾಲ್ವರು ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸರು ಶನಿವಾರ ಹೇಳಿದ್ದಾರೆ.

6 months ago

ಬೃಹತ್‌ ಆನ್‌ಲೈನ್‌ ವಂಚನೆ ಬಯಲಿಗೆ: ಇದ್ರ ಮೊತ್ತ ಕೇಳಿದ್ರೆ ನೀವು ಶಾಕ್‌ ಆಗ್ತೀರಾ

ಬೃಹತ್‌ ಆನ್‌ ಲೈನ್‌ ವಂಚನೆ ಹಗರಣವೊಂದನ್ನು ಬೆಳಕಿಗೆ ಬಂದಿದೆ. 2018ರಲ್ಲಿ ನಡೆದ ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ಹಗರಣಕ್ಕಿಂತ ದೊಡ್ಡ ಮಟ್ಟದ ಬ್ಯಾಂಕ್‌ ವಂಚನೆ ಪ್ರಕರಣದ ಕುರಿತು ಥಾಣೆ…

7 months ago

ಪಂಜಾಬ್​ಗಾಗಿ ಹಮಾಸ್ ರೀತಿಯಲ್ಲೇ ದಾಳಿ ಮಾಡುತ್ತೇವೆ ಎಂದ ಉಗ್ರ ಪನ್ನು !

ಖಲಿಸ್ತಾನ್: "ಪಂಜಾಬ್​ಗಾಗಿ ಹಮಾಸ್ ರೀತಿಯಲ್ಲೇ ದಾಳಿ ನಡೆಸುತ್ತೇವೆ" ಎಂದು ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನು ಭಾರತಕ್ಕೆ ಬೆದರಿಕೆ ಹಾಕಿದ್ದಾರೆ. ಇಸ್ರೇಲ್​-ಪ್ಯಾಲೆಸ್ತೀನ್ ಸಂಘರ್ಷದಿಂದಾರೂ ಬುದ್ಧಿ ಕಲಿತುಕೊಳ್ಳಿ, ಹಮಾಸ್…

7 months ago

ಡ್ರಗ್ಸ್​ ಪ್ರಕರಣ: ಕಾಂಗ್ರೆಸ್​ ಶಾಸಕನ ಬಂಧನ

ಮಾದಕದ್ರವ್ಯ ಪ್ರಕರಣಕ್ಕೆ ಸಂಬಂಧಿಸಿದಂಯೆ ಪಂಜಾಬ್​ನ ಕಾಂಗ್ರೆಸ್​ ಶಾಸಕ ಸುಖ್ಪಾಲ್​ ಸಿಂಗ್​ರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ ಶಾಸಕರನ್ನು ಶೀಘ್ರದಲ್ಲೇ ಜಲಾಲಾಬಾದ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎನ್ನುವ ಮಾಹಿತಿ ಲಭ್ಯವಾಗಿದೆ.…

7 months ago

ಪಾಕ್‌ ಪಂಜಾಬ್‌ ಪ್ರಾಂತ್ಯದಲ್ಲಿ ಬಸ್‌ ಪಲ್ಟಿಯಾಗಿ 6 ಮಂದಿ ಸಾವು

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಬಸ್ ಪಲ್ಟಿಯಾದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದು, 50 ಮಂದಿ ಗಾಯಗೊಂಡಿದ್ದಾರೆ.

8 months ago

ರಣಭೀಕರ ಮಳೆಗೆ ತತ್ತರಿಸಿದ ಪಂಜಾಬ್‌, ಚಂಡೀಗಢ

ಮೇಘಸ್ಫೋಟದಿಂದಾಗಿ ಸಟ್ಲೇಜ್‌ ಮತ್ತು ಬಿಯಾಸ್ ನದಿಗಳ ಉದ್ದಕ್ಕೂ ಇರುವ ನೂರಾರು ಹಳ್ಳಿಗಳು ಜಲಾವೃತಗೊಂಡಿವೆ. ಬುಧವಾರ ಭಾಕ್ರಾ ಮತ್ತು ಪಾಂಗ್ ಅಣೆಕಟ್ಟುಗಳ ಗೇಟ್‌ಗಳನ್ನು ತೆರೆಯಲಾಗಿದ್ದು, ಕೆಳಭಾಗದಲ್ಲಿರುವ ನೂರಾರು ಹಳ್ಳಿಗಳು…

9 months ago

ಪಂಜಾಬ್‌ನಲ್ಲಿ ಪಾಕಿಸ್ತಾನಿ ಒಳನುಸುಳುಕೋರನನ್ನು ಗುಂಡಿಕ್ಕಿ ಕೊಂದ ಬಿಎಸ್‌ಎಫ್

ಪಂಜಾಬ್‌ನ ಪಠಾಣ್‌ಕೋಟ್ ಸೆಕ್ಟರ್‌ನ ಅಂತಾರಾಷ್ಟ್ರೀಯ ಗಡಿಯ ಸಮೀಪ ಪಾಕಿಸ್ತಾನಿ ಒಳನುಸುಳುಕೋರನನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸೋಮವಾರ ಗುಂಡಿಕ್ಕಿ ಕೊಂದಿದೆ.

9 months ago

ಪಂಜಾಬ್‌ ಪರಿಸ್ಥಿತಿ, ಊಹಾಪೋಹ ನಂಬಬೇಡಿ: ಭಾರತದ ಹೈಕಮಿಷನರ್‌

ಭಾರತದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ವರದಿಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಬ್ರಿಟನ್‌ನಲ್ಲಿರುವ ಭಾರತದ ಹೈಕಮಿಷನರ್ ವಿಕ್ರಮ್ ದೊರೈಸ್ವಾಮಿ ಹೇಳಿದ್ದಾರೆ.

1 year ago