ಪಟಾಕಿ ಘಟಕ

ತಮಿಳುನಾಡಿನ ಪಟಾಕಿ ಘಟಕದಲ್ಲಿ ಸ್ಫೋಟ: 10 ಜನರ ದುರ್ಮರಣ

ಪಟಾಕಿ ಘಟಕದ ವಿನ್ನರ್‌ನಲ್ಲಿ ಇಂದು ಹಠಾತ್ ಸ್ಫೋಟ ಸಂಭವಿಸಿದ ಘಟನೆ ತಮಿಳುನಾಡಿನ ವಿರುದುನಗರ ಜಿಲ್ಲೆಯ ವೆಂಬಕೊಟ್ಟೈ ಬಳಿಯ ರಾಮುತೇವನಪಟ್ಟಿಯಲ್ಲಿ ನಡೆದಿದೆ. 

3 months ago

ತಮಿಳುನಾಡಿನ ಪಟಾಕಿ ಘಟಕದಲ್ಲಿ ಸ್ಫೋಟ: 8 ಮಂದಿ ಸಾವು

ತಮಿಳುನಾಡಿನ ಕಾಂಚೀಪುರಂನ ಪಟಾಕಿ ಘಟಕದಲ್ಲಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಎಂಟು ಮಂದಿ ಸಾವನ್ನಪ್ಪಿದ್ದಾರೆ ಮತ್ತು 13 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

1 year ago