ಪಟಾಕಿ

ವಾಹನದಿಂದ ಪಟಾಕಿಗಳನ್ನು ಇಳಿಸುವಾಗ ಸ್ಫೋಟ: ಓರ್ವ ಸಾವು

ವಾಹನದಿಂದ ಪಟಾಕಿಗಳನ್ನು ಇಳಿಸುವಾಗ ಸಂಭವಿಸಿದ ಸ್ಫೋಟದಲ್ಲಿ  ಓರ್ವ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಕೇರಳದ ಚೂರಕ್ಕಾಡ್​ನಲ್ಲಿರುವ ಮನೆಯೊಂದರ ಬಳಿ ನಡೆದಿದೆ.

3 months ago

ವೇಣೂರು ಬಳಿ ಪಟಾಕಿ ತಯಾರಿ ಘಟಕದಲ್ಲಿ ಸ್ಫೋಟ: ಮೂವರು ಕಾರ್ಮಿಕರು ಸಾವು

ಗೋಳಿಯಂಗಡಿ ಸಮೀಪದ ಕಡ್ತ್ಯಾರು ಸಮೀಪ ಪಟಾಕಿ ಗೋದಾಮಿನಲ್ಲಿ ಸ್ಫೋಟಗೊಂಡು ಮೂವರು ಕಾರ್ಮಿಕರು ಸಾವನ್ನಪ್ಪಿ ಅನೇಕ ಮಂದಿ ಗಾಯಗೊಂಡ ಘಟನೆ ಸಂಭವಿಸಿದೆ.

3 months ago

ಕುಂದಗೋಳ: ಪಟಾಕಿಯ ಬೆಂಕಿ ತಗುಲಿ ಹೊತ್ತಿ ಉರಿದ ಕಸ

ಜನರು ಪಟಾಕಿ ಸಿಡಿಸುತ್ತಿರುವ ಬೆನ್ನಲ್ಲೇ ಪಟಾಕಿಯ ಬೆಂಕಿ ತಗುಲಿ ಸಾರ್ವಜನಿಕ ಸ್ಥಳದಲ್ಲಿನ ಕಸಕ್ಕೆ ಬೆಂಕಿ ಹೊತ್ತಿಕೊಂಡ ಘಟನೆ ಕುಂದಗೋಳ ಪಟ್ಟಣದಲ್ಲಿ ಇಂದು ನಡೆದಿದೆ.

5 months ago

ಚಿಕ್ಕಮಗಳೂರು: ಪಟಾಕಿ ಸಿಡಿದು ಓರ್ವ ಸಾವು

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಸುಣ್ಣದಹಳ್ಳಿಯಲ್ಲಿ ಪಟಾಕಿ ಸಿಡಿದು ಪ್ರದೀಪ್​(30) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

5 months ago

ಬೆಂಗಳೂರು: ಹಸಿರು ಪಟಾಕಿ ಹಚ್ಚುವಂತೆ ಸಿಎಂ ಮನವಿ

ರಾಜ್ಯದೆಲ್ಲೆಡೆ ದೀಪಾವಳಿ ಸಂಭ್ರಮ ಮನೆ ಮಾಡಿದೆ. ಈ ನಡುವೆ ಪಟಾಕಿ ಹಚ್ಚಿ ಹಬ್ಬವನ್ನು ಸಂಭ್ರಮಿಸುವವರಿಗೇನು ಕಡಿಮೆಯಿಲ್ಲ.

6 months ago

ಪಟಾಕಿ ಮಳಿಗೆ ಗೊಂದಲ: ಕಾಂಗ್ರೆಸ್ ಸರ್ಕಾರ ಸೃಷ್ಟಿಸಿದ ಹುನ್ನಾರ- ಶಾಸಕ ಕಾಮತ್

ಹಿಂದುಗಳ ಹಬ್ಬ ದೀಪಾವಳಿಯ ಸಂದರ್ಭದಲ್ಲಿಯೇ ಹತ್ತು ಹಲವು ನೆಪವೊಡ್ಡಿ ಹಬ್ಬದ ಸಂಭ್ರಮದ ವಾತಾವರಣಕ್ಕೆ ಅಡ್ಡಿಪಡಿಸುವ ತನ್ನ ಎಂದಿನ ಚಾಳಿಯನ್ನು ಕಾಂಗ್ರೆಸ್ ಸರ್ಕಾರ ಮತ್ತೆ ಶುರು ಮಾಡಿದೆ ಎಂದು…

6 months ago

ರೈಲು ಹಳಿಗಳಲ್ಲಿ ಪಟಾಕಿ ಸಿಡಿಸಿ ಯುವಕನ ಹುಚ್ಚಾಟ: ರೈಲ್ವೆ ಇಲಾಖೆ ಹೇಳಿದ್ದೇನು?

ಇತ್ತೀಚೆಗೆ ಯೂಟ್ಯೂಬರ್‌ಗಳು ಸೇರಿದಂತೆ ಸಾಮಾಜಿಕ ಮಾಧ್ಯಮದ ಸ್ಟಾರ್ಗಳು ಸಾರ್ವಜನಿಕ ಸ್ಥಳಗಳಲ್ಲಿ ಚಿತ್ರ ವಿಚಿತ್ರ ವರ್ತನೆ ತೋರುವುದು ಸಾಮಾನ್ಯವಾಗಿದೆ. ಅದೇ ರೀತಿ ಯೂಟ್ಯೂಬರ್‌ ಒಬ್ಬ ಫುಲೇರಾ-ಅಜ್ಮೀರ್ ವಿಭಾಗದ ದಂತ್ರಾ…

6 months ago

ಅನುಮತಿ ಇಲ್ಲದೆ ಪಟಾಕಿ ಮಳಿಗೆ ತೆರೆಯುವಂತಿಲ್ಲ; ಜಿಲ್ಲಾಧಿಕಾರಿ ಎಚ್ಚರಿಕೆ

'ಯಾರು ಕೂಡ ಅನುಮತಿ ಇಲ್ಲದೆ ಪಟಾಕಿ ಮಳಿಗೆಗಳನ್ನು ನಡೆಸುವಂತಿಲ್ಲ. ಒಂದುವೇಳೆ ನಿಯಮ ಉಲ್ಲಂಘಿಸಿ ಮಳಿಗೆ ತೆರೆದರೆ ಅಂತಹವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗುವುದು' ಎಂದು ಜಿಲ್ಲಾಧಿಕಾರಿ ಗೋವಿಂದ…

7 months ago

ಅತ್ತಿಬೆಲೆ ಪಟಾಕಿ ದುರಂತ: ನಾಲ್ವರು ಅಧಿಕಾರಿಗಳ ಅಮಾನತು

ಅತ್ತಿಬೆಲೆ ಪಟಾಕಿ ದುರಂತ ಪ್ರಕರಣಕ್ಕೆ ಸಬಂಧಿಸಿದಂತೆ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಆನೇಕಲ್ ತಾಲೂಕಿನ ಹಿಂದಿನ ತಹಶೀಲ್ದಾರ್ ಶಶಿಧರ್ ಮಾಡ್ಯಾಳ್, ಉಪ ತಹಶೀಲ್ದಾರ್ ಶ್ರೀಧರ್, ರಾಜಸ್ವ ನಿರೀಕ್ಷಕ…

7 months ago

ಪಟಾಕಿ ಗೋದಾಮು ಅಗ್ನಿದುರಂತ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು: ಕುಮಾರಸ್ವಾಮಿ

ಸಂಜೆ ನಡೆದ ಪಟಾಕಿ ಗೋದಾಮು ಅಗ್ನಿದುರಂತ ಅತ್ಯಂತ ದುರದೃಷ್ಟಕರ ಘಟನೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿಷಾಧಿಸಿದ್ದು, ಈ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಕಠಿಣ ಕ್ರಮವಾಗಬೇಕು ಎಂದು ಆಗ್ರಹಿಸಿದ್ದಾರೆ.

7 months ago

“ಬೇರಿಯಂ” ಪಟಾಕಿ ತಯಾರಿಕೆಗೆ ಅನುಮತಿಯಿಲ್ಲ ಎಂದ ಸುಪ್ರೀಂಕೋರ್ಟ್​

ಹಸಿರು ಪಟಾಕಿ ನಿಷೇಧಕ್ಕೆ ಸಂಬಂಧಿಸಿದಂತೆ ದೆಹಲಿ ಸರ್ಕಾರದ ಆದೇಶಕ್ಕೆ ಬೆಂಬಲ ನೀಡಿರುವ ಸುಪ್ರೀಂಕೋರ್ಟ್ "ಬೇರಿಯಂ" ಪಟಾಕಿ​ ಉತ್ಪಾದನೆ, ಮಾರಾಟಕ್ಕೆ ಅನುಮತಿ ಇಲ್ಲ ಎಂದು ಸ್ಪಷ್ಟಪಡಿಸಿದೆ. ಈ ವಿಷಯದಲ್ಲಿ…

7 months ago

ಮಾಲಿನ್ಯ ನಿಯಂತ್ರಣಕ್ಕೆ ಪಟಾಕಿ ನಿಷೇಧಿಸಿದ ದೆಹಲಿ ಸರ್ಕಾರ

ದೀಪಾವಳಿ ಮತ್ತು ದಸರಾ ಸಮೀಸುತ್ತಿರುವ ಹಿನ್ನಲೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಟಾಕಿ ಉತ್ಪಾದನೆ, ಸಂಗ್ರಹ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ. ಚಳಿಗಾಲದಲ್ಲಿ ಮಾಲಿನ್ಯದ ಪ್ರಮಾಣ ತಗ್ಗಿಸಲು ಈ ನಿರ್ಧಾರ…

8 months ago

ಮಲೇಷ್ಯಾದಲ್ಲಿ 66 ನೇ ಸ್ವಾತಂತ್ರ್ಯ ಸಂಭ್ರಮ

ಮಲೇಷ್ಯಾ ಗುರುವಾರ ತನ್ನ 66 ನೇ ಸ್ವಾತಂತ್ರ್ಯ ದಿನ ಆಚರಿಸಿತು. ಮೆರವಣಿಗೆಗಳು, ಪಟಾಕಿ ಸಿಡಿಸಿ ಸಂಭ್ರಮ ಆಚರಿಸಲಾಯಿತು.

8 months ago

ಪಟಾಕಿ ಗೋದಾಮಿನಲ್ಲಿ ಭೀಕರ ಸ್ಫೋಟ: ಐದು ಮಂದಿ ಸಾವು

ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಶನಿವಾರ ಪಟಾಕಿ ಸಂಗ್ರಹ ಗೋದಾಮಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ ಮತ್ತು 10 ಮಂದಿ ಗಾಯಗೊಂಡಿದ್ದಾರೆ.

9 months ago

ತುಮಕೂರು: ಪಟಾಕಿ ಸಿಡಿದು ಸಹಕಾರಿ ಸಚಿವ ಕೆ.ಎನ್.ಆರ್. ಕಣ್ಣಿಗೆ ಗಾಯ, ಆಸ್ಪತ್ರೆ ಯಲ್ಲಿ ಚಿಕಿತ್ಸೆ

ಸಹಕಾರಿ ಸಚಿವ ಕೆ.ಎನ್ ರಾಜಣ್ಣ ಅವರ ಕಣ್ಣಿಗೆ ಪಟಾಕಿ ಸಿಡಿದು ಗಾಯಗೊಂಡ ಘಟನೆ ಪಟ್ಟಣದ ಕುಣಿಗಲ್ ಪಟ್ಟಣದ ಹುಚ್ಚಮಾಸ್ತಿಗೌಡ ವೃತ್ತದಲ್ಲಿ ಜೂ.11ರ ಇಂದು ಭಾನುವಾರ ಬೆಳಗ್ಗೆ ನಡೆದಿದೆ.

11 months ago