ಪಟ್ನಾ

ಕೋರ್ಟ್‌ ಆವರಣದಲ್ಲೇ ಗುಂಡಿನ ದಾಳಿ – ವಿಚಾರಣಾಧೀನ ಕೈದಿಯ ಹತ್ಯೆ

ಪೊಲೀಸರ ಮುಂದೆಯೇ ಅಪರಿಚಿತ ವ್ಯಕ್ತಿಗಳು ಫೈರಿಂಗ್ ನಡೆಸಿದ್ದಾರೆ. ಇಬ್ಬರು ಕೈದಿಗಳ ಮೇಲೆ ಫೈರಿಂಗ್ ಮಾಡಿರುವ ಘಟನೆ ಬಿಹಾರದ ಧನಾಪುರ ಕೋರ್ಟ್​ನಲ್ಲಿ ನಡೆದಿದೆ.

5 months ago

ಪಟ್ನಾ: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಮೂವರ ಬಂಧನ

ಬಿಹಾರ ರಾಜಧಾನಿಯ ಕೃಷ್ಣನಗರ ಪ್ರದೇಶದಲ್ಲಿ 28 ವರ್ಷದ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಆರೋಪದಲ್ಲಿ ಮೂವರು ಯುವಕರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

2 years ago

ಬಿಹಾರ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ

ಅಪ್ರಾಪ್ತೆ ಮೇಲೆ ಮೂರು ದಿನಗಳಿಂದ ನಿರಂತರವಾಗಿ ಐವರು ಯುವಕರು ಅತ್ಯಾಚಾರ ಎಸಗಿರುವ ಘಟನೆ ಬಿಹಾರದ ಸುಪಾಲ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

2 years ago

ಹೋಳಿ ಆಚರಣೆ ವೇಳೆ ಆಯಸಿಡ್ ದಾಳಿ, ವ್ಯಕ್ತಿ ಸಾವು

ದೇಶದಾದ್ಯಂತ ಹೋಳಿ ಆಚರಣೆಯ ನಡುವೆಯೇ ಬಿಹಾರದ ನಳಂದ ಜಿಲ್ಲೆಯಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬರ ಮೇಲೆ ಆಯಸಿಡ್ ಎರಚಿದೆ. ಪರಿಣಾಮವಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

2 years ago

ಪಟ್ನಾದ ಏಮ್ಸ್‌ ವೈದ್ಯರಿಗೆ ಕೋವಿಡ್: ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಸ್ಥಗಿತ

ಪಟ್ನಾದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿನ 14 ಜನ ವೈದ್ಯರಿಗೆ ಕೋವಿಡ್‌ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗಳನ್ನು ಪ್ರಾಯೋಗಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ.

2 years ago