ಪಡಿತರ ಅಕ್ಕಿ

ಕೋಟ್ಯಾಂತರ ಮೌಲ್ಯದ ಪಡಿತರ ಅಕ್ಕಿಯ ಗೋಲ್ಮಾಲ್

ಬಂಟ್ವಾಳದ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಗೋದಾಮಿನಲ್ಲಿ 1.32 ಕೋಟಿ ಮೌಲ್ಯದ 3892 ಕ್ವಿಂಟಾಲ್ ಅಕ್ಕಿ ನಾಪತ್ತೆಯಾಗಿದೆ.

9 months ago

ತುಮಕೂರು: ಪಡಿತರದಲ್ಲಿ ಪ್ಲಾಸ್ಟಿಕ್ ಅಕ್ಕಿ, ಆತಂಕದಲ್ಲಿ ಸಾರ್ವಜನಿಕರು

ಸಾರ್ವಜನಿಕರಿಗೆ ವಿತರಿಸಲಾಗುತ್ತಿರುವ ಪಡಿತರ ಅಕ್ಕಿಯಲ್ಲಿ ಕೃತಕ ಪ್ಲಾಸ್ಟಿಕ್ ಅಕ್ಕಿ ಬೆರಕೆಯಾಗುತ್ತಿದ್ದು, ಪಡಿತರ ಫಲಾನುಭವಿಗಳು ಆತಂಕಕ್ಕಿಡಾಗಿದ್ದಾರೆ.

11 months ago

ಚೆನ್ನೈ: ಕೇರಳಕ್ಕೆ ಪಡಿತರ ಅಕ್ಕಿ ಕಳ್ಳಸಾಗಣೆ, ಎಚ್ಚೆತ್ತುಕೊಂಡ ತಮಿಳುನಾಡು ಸರ್ಕಾರ

ಕೇರಳಕ್ಕೆ ಪಡಿತರ ಅಕ್ಕಿ ಕಳ್ಳಸಾಗಣೆಯಾಗುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡು ಪೊಲೀಸರು ತೀವ್ರ ನಿಗಾ ವಹಿಸಿದ್ದಾರೆ.

2 years ago

ಮೈಸೂರಿನಲ್ಲಿ ಪಡಿತರ ಅಕ್ಕಿ ಅಕ್ರಮ ಮಾರಾಟ

ನಗರದಲ್ಲಿ ಮನೆಮನೆಗೆ ತೆರಳಿ ಪಡಿತರ ಅಕ್ಕಿಯನ್ನು ಕಡಿಮೆ ಬೆಲೆಗೆ ಖರೀದಿಸಿ ಬಳಿಕ ಪಾಲಿಸ್ ಮಾಡಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ದಂಧೆ ನಡೆಯುತ್ತಿದ್ದು, ಆಗೊಮ್ಮೆ ಈಗೊಮ್ಮೆ ಮಾತ್ರ…

2 years ago

ಕಾಸರಗೋಡು: ಮಾರಾಟಕ್ಕೆ ದಾಸ್ತಾನಿಡಲಾಗಿದ್ದ ಸುಮಾರು 150ಕ್ವಿಂಟಾಲ್ ಪಡಿತರ ಅಕ್ಕಿ ವಶಪಡಿಸಿಕೊಂಡ ಅಧಿಕಾರಿಗಳು

ಜಿಲ್ಲಾ ನಾಗರಿಕ ಹಾಗೂ ಪೂರೈಕೆ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಕಾಸರಗೋಡು ನಗರದ ಮಾರುಕಟ್ಟೆಯಲ್ಲಿ ಕಾಳಸಂತೆಯಲ್ಲಿ ಮಾರಾಟಕ್ಕೆ ದಾಸ್ತಾನಿಡಲಾಗಿದ್ದ  ಸುಮಾರು ೧೫೦ ಕ್ವಿಂಟಾಲ್  ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.

2 years ago

ಬಿಪಿಎಲ್ ಕಾರ್ಡ್ ದಾರರಿಗೆ 50ರಷ್ಟು ರಾಗಿ ಹಾಗೂ ಜೋಳ ವಿತರಣೆಗೆ ಚಿಂತನೆ

ಪಡಿತರ ಅಕ್ಕಿಯನ್ನು ಶೇಕಡ 50 ರಷ್ಟು ಕಡಿತಗೊಳಿಸಲಾಗುವುದು. ಶೇ. 50 ರಷ್ಟು ರಾಗಿ, ಜೋಳ ವಿತರಿಸಲು ಸರ್ಕಾರ ಚಿಂತನೆ ನಡೆಸಿದೆ.

2 years ago