ಪಣಜಿ

ಮೊಮ್ಮಗಳಿಗೆ ಲೈಂಗಿಕ ಕಿರುಕುಳ: ವ್ಯಕ್ತಿ ವಿರುದ್ಧ ಪ್ರಕರಣ ದಾಖಲು

ತನ್ನ 13 ವರ್ಷದ ಮೊಮ್ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನ ವಿರುದ್ಧ ಗೋವಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

8 months ago

ಮಹದಾಯಿ ನದಿ ರಕ್ಷಣೆಗಾಗಿ ಮಾನವ ಸರಪಳಿ ರಚನೆ

ಮಹದಾಯಿ ನದಿ ರಕ್ಷಣೆಗೆ ಉತ್ತರ ಗೋವಾದ ಮಿರ್ಮಾಮರ್ ಮತ್ತು ಕಾರಂಜಾಲೆಮ್ ಬೀಚ್‌ನಲ್ಲಿ ಶನಿವಾರ ಮಾನವ ಸರಪಳಿ ನಿರ್ಮಿಸಿ ನದಿ ರಕ್ಷಣೆಗೆ ಜಾಗೃತಿ ಮೂಡಿಸಿದರು.

12 months ago

ಕೋವಿಡ್ ಕುರಿತು ಅನಗತ್ಯ ಆತಂಕ‌ ಬೇಡ: ಗೋವಾ ಆರೋಗ್ಯ ಸಚಿವ

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅನಗತ್ಯವಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಗೋವಾ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಸೋಮವಾರ ಹೇಳಿದ್ದಾರೆ.

1 year ago

ಇಂದಿನಿಂದ ಗೋವಾದ ಹೊಸ ವಿಮಾನ ನಿಲ್ದಾಣ ಕಾರ್ಯಾರಂಭ

ಗೋವಾದ ಮೋಪಾದಲ್ಲಿರುವ ಮನೋಹರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಗುರುವಾರದಿಂದ ತನ್ನ ಕಾರ್ಯಾಚರಣೆಯನ್ನು ಆರಂಭಿಸಿದ್ದು, ಹೈದರಾಬಾದ್ ನಿಂದ ಗೋವಾಕ್ಕೆ ಹೊರಟಿದ್ದ ಇಂಡಿಗೋ ವಿಮಾನವು ಹೊಸದಾಗಿ ಉದ್ಘಾಟನೆಗೊಂಡ ವಿಮಾನ ನಿಲ್ದಾಣದಲ್ಲಿ…

1 year ago

ಗೋವಾ: ಮೊಬೈಲ್ ಕಳ್ಳತನ ಮಾಡುತ್ತಿದ್ದ 12 ಮಂದಿ ಬಂಧನ

ಕರಾವಳಿ ರಾಜ್ಯದಲ್ಲಿ ಮೊಬೈಲ್ ಕಳ್ಳತನ ಮಾಡುತ್ತಿದ್ದ ಮಹಾರಾಷ್ಟ್ರದ ಎರಡು ತಂಡಗಳ 12 ಮಂದಿಯನ್ನು ಗೋವಾ ಪೊಲೀಸರು ಗುರುವಾರ ಬಂಧಿಸಿದ್ದಾರೆ. 30 ಲಕ್ಷ ಮೌಲ್ಯದ ಸುಮಾರು 41 ಮೊಬೈಲ್…

1 year ago

ಪಣಜಿ: ಸಂಪುಟ ಪುನಾರಚನೆ ಬಗ್ಗೆ ಯಾವುದೇ ನಿರ್ಧಾರವಾಗಿಲ್ಲ: ಗೋವಾ ಸಿಎಂ

ದೆಹಲಿಯಿಂದ ಗೋವಾ ತಲುಪಿದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ರಾಜ್ಯ ಸಚಿವ ಸಂಪುಟ ಪುನಾರಚನೆಯ ಯಾವುದೇ ಯೋಜನೆ ಇಲ್ಲ ಎಂದು ಹೇಳಿದ್ದಾರೆ.

2 years ago

ಗೋವಾ: ಹಾಡಹಗಲೇ ಯುವಕನ ಬರ್ಬರ ಹತ್ಯೆ

ಗೋವಾದ ಬೈನಾ ಬೀಚ್ ನಲ್ಲಿ ಹಾಡಹಗಲೇ ಯುವಕನೊಬ್ಬನನ್ನು ಹರಿತವಾದ ಆಯುಧದಿಂದ ಇರಿದು ಕೊಂದಿರುವ ಘಟನೆ ಸೆ.5 ರಂದು ನಡೆದಿದೆ.

2 years ago

ಪಣಜಿ: ಸೋನಾಲಿ ಫೋಗಟ್ ಕೊಲೆ ಪ್ರಕರಣದ ಮತ್ತೊರ್ವ ಆರೋಪಿ ಬಂಧನ

ಸೋನಾಲಿ ಫೋಗಟ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಾ ಪೊಲೀಸರು ಭಾನುವಾರ ಮತ್ತೊರ್ವ ಆರೋಪಿಯನ್ನು ಬಂಧಿಸಿದ್ದಾರೆ.

2 years ago

ಗೋವಾದಲ್ಲಿ ವಿದೇಶಿ ಮಹಿಳೆ ಮೇಲೆ ಅತ್ಯಾಚಾರ

ಗೋವಾದಲ್ಲಿ ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಅರಂಬೋಲ್ ಬೀಚ್ ನಲ್ಲಿ ಬ್ರಿಟನ್ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

2 years ago

ಗೋವಾದಲ್ಲಿ ಮಹಿಳೆಯನ್ನು ಕೊಲೆ ಮಾಡಿ ತಪ್ಪಿಸಿಕೊಂಡಿದ್ದ ವ್ಯಕ್ತಿ ಬಂಧನ

ಗೋವಾದಲ್ಲಿ ಮಹಿಳೆಯೊಬ್ಬರನ್ನು ಕೊಲೆ ಮಾಡಿ ತಪ್ಪಿಸಿಕೊಂಡಿದ್ದ ಆರೋಪದ ಮೇಲೆ ಕರ್ನಾಟಕ ಮೂಲದ ಹುಸೇನ್ ಖಾನ್ (40) ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

2 years ago

ಗೋವಾದಲ್ಲಿ ರಷ್ಯಾ ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಉತ್ತರ ಗೋವಾದ ಅರಂಬೋಲ್ ನಲ್ಲಿರುವ ರೆಸಾರ್ಟ್‍ನಲ್ಲಿ 12 ವರ್ಷದ ರಷ್ಯಾದ ಹುಡುಗಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ನೆರೆಯ ಕರ್ನಾಟಕದ ವ್ಯಕ್ತಿಯೊಬ್ಬನನ್ನು ಗೋವಾ ಪೊಲೀಸರು ಬಂಧಿಸಿದ್ದಾರೆ.…

2 years ago

ಪಣಜಿ: ವೇಶ್ಯಾವಾಟಿಕೆ ಜಾಲ ಭೇದಿಸಿದ ಪೊಲೀಸರು, ನಟಿ ಸೇರಿದಂತೆ ಮೂವರ ರಕ್ಷಣೆ

ಗೋವಾದ ಪಣಜಿ ಸಮೀಪದ ಸಂಗೋಲ್ಡಾ ಗ್ರಾಮದಲ್ಲಿ ವೇಶ್ಯಾವಾಟಿಕೆ ಜಾಲವನ್ನು ಭೇದಿಸಿದ ಕ್ರೈಂ ಬ್ರ್ಯಾಂಚ್ ಪೊಲೀಸರು, ಘಟನೆಗೆ ಸಂಬಂಧಿಸಿದಂತೆ ಹೈದರಾಬಾದ್ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಅಲ್ಲದೇ ನಟಿಯೊಬ್ಬರು ಸೇರಿದಂತೆ…

2 years ago

ಗೋವಾ ಜನತೆ ಕಾಂಗ್ರೆಸ್ ನಿಂದ ಪಾಠ ಕೇಳುವ ಸ್ಥಿತಿಯಲ್ಲಿ ಇಲ್ಲ; ಸಿ.ಟಿ. ರವಿ

ಗೋವಾದಲ್ಲಿ ಭ್ರಷ್ಟ ಬಿಜೆಪಿ ಸರ್ಕಾರವಿತ್ತು ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಇದು ಭೂತದ…

2 years ago

ವೀಕೆಂಡ್ ಕರ್ಫ್ಯೂ, ಲಾಕ್ ಡೌನ್ ಕ್ರಮ ಬೇಡ; ಸಿ.ಟಿ. ರವಿ

ರಾಜ್ಯಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿದ್ದು, ರೂಪಾಂತರಿ ವೈರಸ್ ಒಮಿಕ್ರಾನ್ ಪ್ರಕರಣಗಳು ಸ್ಫೋಟಗೊಳ್ಳುತ್ತಿವೆ. ರಾಜ್ಯದಲ್ಲಿ ಲಾಕ್ ಡೌನ್ ನಂತಹ ಕಠಿಣ ನಿಯಮ ಜಾರಿ ಬಗ್ಗೆ ರಾಜ್ಯ ಸರ್ಕಾರ ಚಿಂತನೆ…

2 years ago

ಗೋವಾ: ಹೊಸ ವರ್ಷದ ಪಾರ್ಟಿಗಳಿಗೆ ಅವಕಾಶವಿದೆ ಎಂದ ಸಿಎಂ

ಮುಖ್ಯಮಂತ್ರಿ ಪ್ರಮೋದ್ ಸಾವಂತ್ ರವರು ಗೋವಾದಲ್ಲಿ ನೈಟ್ ಕರ್ಫ್ಯೂ ಕುರಿತ ಚರ್ಚೆಗೆ ಕೊನೆಗೂ ಅಂತ್ಯ ಹಾಡಿದ್ದು, ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೊಸ ವರ್ಷ ಸಂದರ್ಭದಲ್ಲಿ ಪಾರ್ಟಿಗಳಿಗೆ ಅವಕಾಶವಿದೆ ಎಂದು…

2 years ago