News Karnataka Kannada
Wednesday, April 24 2024
Cricket
ಪತ್ರಕರ್ತ

ಹಿರಿಯ ಪತ್ರಕರ್ತ ರಾಮಚಂದ್ರ ಮನಗೂಳಿ ನಿಧನ

01-Mar-2024 ಬಾಗಲಕೋಟೆ

ಹಿರಿಯ ಪತ್ರಕರ್ತ ರಾಮಚಂದ್ರ ಮನಗೂಳಿ ಅವರು ನಿಧನರಾಗಿದ್ದಾರೆ. 64 ವರ್ಷದ ರಾಮಚಂದ್ರ ಮನಗೂಳಿ ಕಳೆದ 2 ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು(ಮಾ.01) ಬೆಳಗ್ಗೆ ಹಿರಿಯ ಪತ್ರಕರ್ತರು...

Know More

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಬಜೆಟ್​​ನಲ್ಲಿ ಸಿಎಂ ಘೋಷಣೆ

16-Feb-2024 ಕರ್ನಾಟಕ

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಘೋಷಣೆ ಮಾಡಿದರು. ಇದರೊಂದಿಗೆ, ಗ್ರಾಮೀಣ ಪತ್ರಕರ್ತರ ದಶಕಗಳ ಕನಸು...

Know More

ಪತ್ರಕರ್ತರ ಬಹಿಷ್ಕಾರದ ಬಗ್ಗೆ ಇಂಡಿಯಾದಲ್ಲಿ ಭಿನ್ನ ಸ್ವರ, ನಿತೀಶ್‌ ಕುಮಾರ್‌ ಹೇಳಿದ್ದೇನು

17-Sep-2023 ದೆಹಲಿ

ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಚನೆಯಾಗಿರುವ ಇಂಡಿಯಾ ಒಕ್ಕೂಟವೂ ಈ ಹಿಂದೆ 14 ಮಂದಿ ಟಿವಿ ನಿರೂಪಕರು ಮತ್ತು ಅವರ ಕಾರ್ಯಕ್ರಮಗಳನ್ನು ಬಹಿಷ್ಕರಿಸುವ ಪಟ್ಟಿ ಬಿಡುಗಡೆ ಮಾಡಿತ್ತು. ಇದೀಗ ಈ ವಿಚಾರದ ಕುರಿತು...

Know More

ಬಿಹಾರ ಪತ್ರಕರ್ತನ ಕೊಲೆ ಪ್ರಕರಣ: ಪ್ರಮುಖ ಶೂಟರ್ ಬಂಧನ

22-Aug-2023 ಬಿಹಾರ

ಪತ್ರಕರ್ತ ವಿಮಲ್ ಕುಮಾರ್ ಯಾದವ್ ಅವರನ್ನು ಬಿಹಾರದ ಅರಾರಿಯಾ ಜಿಲ್ಲೆಯ ಅವರ ಮನೆಯಲ್ಲಿ ಗುಂಡಿಕ್ಕಿ ಕೊಂದ ಕೆಲವು ದಿನಗಳ ನಂತರ, ಜಿಲ್ಲೆಯ ವಿಶೇಷ ಕಾರ್ಯಪಡೆ ಮುಖ್ಯ ಶೂಟರ್ ನನ್ನು...

Know More

ಪತ್ರಕರ್ತರ ಸಮಾಜಮುಖಿ ಕೆಲಸಗಳಿಂದ ಮಾದರಿ ಸಮಾಜ ನಿರ್ಮಾಣ ಸಾಧ್ಯ: ಕೆ.ವಿ. ಪ್ರಭಾಕರ್

16-Aug-2023 ಮಂಗಳೂರು

ಪತ್ರಕರ್ತರು ಕೇವಲ ಸುದ್ದಿಮನೆಗೆ ಮಾತ್ರ ಸೀಮಿತವಾಗಿರದೇ ಸಮಾಜಮುಖಿ ಕೆಲಸಗಳನ್ನು ಮಾಡಿದಾಗ ಮಾತ್ರ ಮಾದರಿ ಸಮಾಜ ನಿರ್ಮಾಣ ಸಾಧ್ಯ. ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರು, ಕಾರ್ಯನಿರತ ಪತ್ರಕರ್ತರ ಸಂಘವು ವಿಭಿನ್ನ ಪಂಕ್ತಿ ಹಾಕಿಕೊಟ್ಟಿದ್ದು, ಇದು ರಾಜ್ಯಕ್ಕೆ...

Know More

ಮೈಸೂರು: ಪತ್ರಕರ್ತರ ಸಂಘದ ಕ್ರೀಡಾಕೂಟಕ್ಕೆ ಚಾಲನೆ

16-Jul-2023 ಕ್ರೀಡೆ

ಮೈಸೂರಿನ ಮಹಾರಾಜ ಕಾಲೇಜಿನ ಸ್ಪೋರ್ಟ್ಸ್ ಪೆವಿಲಿಯನ್ ಮೈದಾನದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ಎರಡು ದಿನಗಳ ಕ್ರೀಡಾಕೂಟಕ್ಕೆ ಶನಿವಾರ ಚಾಲನೆ...

Know More

ಪ್ರತಿಭಾವಂತ ಯುವಪತ್ರಕರ್ತ ರಸ್ತೆ ಅಪಘಾತಕ್ಕೆ ಬಲಿ

12-Jul-2023 ಮೈಸೂರು

ಭೀಕರ ಅಪಘಾತಕ್ಕೆ ತುತ್ತಾಗಿ ಕಳೆದ ಒಂದು ತಿಂಗಳಿನಿಂದ ಜೀವನ್ಮರಣದ ಸ್ಥಿತಿಯಲ್ಲಿ ಹೋರಾಟ ನಡೆಸುತ್ತಿದ್ದ ಉಜಿರೆಯ ಹಿರಿಯ ಪತ್ರಿಕೋದ್ಯಮ ವಿದ್ಯಾರ್ಥಿ, ಯುವ ಪತ್ರಕರ್ತ ಪೌಲ್ಸ್‌ ಬೆಂಜಮಿನ್ (28 ವರ್ಷ)...

Know More

ಉನ್ನಾವೊ: ಉತ್ತರ ಪ್ರದೇಶದ ಉನ್ನಾವೊದಲ್ಲಿ ಪತ್ರಕರ್ತನ ಮೇಲೆ ಗುಂಡಿನ ದಾಳಿ

25-Jun-2023 ಉತ್ತರ ಪ್ರದೇಶ

25 ವರ್ಷದ ಸ್ಥಳೀಯ ಪತ್ರಕರ್ತನ ಮೇಲೆ ಗುಂಡು ಹಾರಿಸಿ ಗಾಯಗೊಳಿಸಿದ ಘಟನೆ ಉನ್ನಾವೊ ಜಿಲ್ಲೆಯಲ್ಲಿ ಶನಿವಾರ ತಡರಾತ್ರಿ ನಡೆದಿದೆ ಎಂದು ಪೊಲೀಸರು...

Know More

ಉಡುಪಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪನಾ ದಿನಾಚರಣೆ ಉದ್ಘಾಟನೆ

12-Apr-2023 ಉಡುಪಿ

ಸಮಾಜದಲ್ಲಿರುವ ಎಲ್ಲ ಭಾಷೆಗಳು ಇಂದು ಧ್ವೇಷದ ಕಡೆ ಹೋಗುತ್ತಿವೆ. ಎಲ್ಲ ಭಾಷೆಗಳು ಧ್ವೇಷದಲ್ಲಿ ಸಂಗಮವಾಗುತ್ತಿವೆ. ಅದನ್ನು ಪತ್ರಕರ್ತರು ಗಮನಿಸಿ ಶುದ್ಧಗೊಳಿಸುವ ಕಾರ್ಯ ಮಾಡಬೇಕು. ಇನ್ನೊಬ್ಬರ ತಪ್ಪನ್ನು ಮನಗಾಣಿಸುವ ಭಾಷೆಯನ್ನು ಪತ್ರಕರ್ತರು ಸೇರಿದಂತೆ ಎಲ್ಲರು ಉಳಿಸಬೇಕಾದ...

Know More

ಹುಬ್ಬಳ್ಳಿ: ಪತ್ರಕರ್ತನ ಬಂಧನ, ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಪ್ರತಿಭಟನೆ

29-Mar-2023 ಹುಬ್ಬಳ್ಳಿ-ಧಾರವಾಡ

ಹಿರಿಯ ಪತ್ರಕರ್ತ ಮೆಹಬೂಬ್ ಮುನವಳ್ಳಿ ಅವರನ್ನು ವಿಚಾರಣೆ ನೆಪದಲ್ಲಿ ದಾವಣಗೆರೆ ಜಿಲ್ಲಾ ಪೋಲಿಸರು ಕರೆದೊಯ್ದು ಬಂಧನ ಮಾಡಿರುವುದನ್ನು ಖಂಡಿಸಿ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮೌನಪ್ರತಿಭಟನೆ...

Know More

ವಿಜಯಪುರ: ಪತ್ರಕರ್ತರ ಛಲ ಪ್ರಜಾಪ್ರಭುತ್ವಕ್ಕೆ ಬಲವಿದ್ದಂತೆ – ಶಿವಾನಂದ ಪಾಟೀಲ

06-Feb-2023 ವಿಜಯಪುರ

ಪತ್ರಕರ್ತರ ಛಲ ಪ್ರಜಾಪ್ರಭುತ್ವಕ್ಕೆ ಬಲವಿದ್ದಂತೆ. ಆದರೆ ಈ ಛಲ ಪ್ರಜಾಪ್ರಭುತ್ವಕ್ಕೆ ಮಾರಕವಾಗಬಾರದು ಎಂದು ಮಾಜಿ ಸಚಿವ ಮತ್ತು ಬಸವನ ಬಾಗೇವಾಡಿ ಶಾಸಕ ಶಿವಾನಂದ ಎಸ್. ಪಾಟೀಲ...

Know More

ಲಕ್ನೋ: ಉತ್ತರ ಪ್ರದೇಶದಲ್ಲಿ ಪತ್ರಕರ್ತನ ಪುತ್ರನ ಬರ್ಬರ ಹತ್ಯೆ

27-Jan-2023 ಉತ್ತರ ಪ್ರದೇಶ

ಉತ್ತರ ಪ್ರದೇಶದ ಪ್ರತಾಪ್ಗಢ್ ಜಿಲ್ಲೆಯಲ್ಲಿ ಸ್ಥಳೀಯ ಪತ್ರಕರ್ತರೊಬ್ಬರ 20 ವರ್ಷದ ಪುತ್ರನನ್ನು ಅಪರಿಚಿತ ವ್ಯಕ್ತಿಗಳು ಕಬ್ಬಿಣದ ರಾಡ್ ನಿಂದ  ಥಳಿಸಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು...

Know More

ಬೆಂಗಳೂರು: ಪತ್ರಕರ್ತರಿಂದ ವಾರ್ಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

18-Nov-2022 ಬೆಂಗಳೂರು

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳಿಗೆ ರಾಜ್ಯದ ಪತ್ರಕರ್ತರಿಂದ ವರದಿ/ ಲೇಖನ/ ಸುದ್ದಿ ಹಾಗೂ ಛಾಯಾಚಿತ್ರಗಳನ್ನು ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರ್...

Know More

ಮಂಗಳೂರು: ನ.16 ರಂದು ಪತ್ರಿಕಾ ಭವನದಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ

16-Nov-2022 ಮಂಗಳೂರು

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಪತ್ರಿಕಾ ಭವನದಲ್ಲಿ ನ.16 ರಂದು ಪೂರ್ವಾಹ್ನ11.30 ಗಂಟೆಗೆ...

Know More

ಕಾಸರಗೋಡು: ಪ್ರೆಸ್ ಕ್ಲಬ್ ಮಾಜಿ ಕಾರ್ಯದರ್ಶಿ ಉಣ್ಣಿ ಕೃಷ್ಣನ್ ಪುಷ್ಪಗಿರಿ ನಿಧನ

07-Sep-2022 ಕಾಸರಗೋಡು

ಹಿರಿಯ ಪತ್ರಕರ್ತ, ಕಾಸರಗೋಡು ಪ್ರೆಸ್ ಕ್ಲಬ್ ಮಾಜಿ ಕಾರ್ಯದರ್ಶಿ ಉಣ್ಣಿ ಕೃಷ್ಣನ್ ಪುಷ್ಪಗಿರಿ (64) ಮಂಗಳವಾರ ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು