ಪದ್ಮಾವತ್ ಎಕ್ಸ್‌ಪ್ರೆಸ್

ಗಾಜಿಯಾಬಾದ್: ರೈಲು ಡಿಕ್ಕಿ ಹೊಡೆದು ಮೂವರ ಸಾವು

ವೇಗವಾಗಿ ಚಲಿಸುತ್ತಿದ್ದ ಪದ್ಮಾವತ್ ಎಕ್ಸ್‌ಪ್ರೆಸ್ ರೈಲಿಗೆ ಇಬ್ಬರು ಯುವಕರು ಮತ್ತು ಒಬ್ಬ ಮಹಿಳೆ ಸೇರಿದಂತೆ ಮೂವರು  ಬಲಿಯಾಗಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ನಡೆದಿದೆ.

1 year ago