ಪರಿಶಿಷ್ಟ ಜಾತಿ

ಸಾವಿತ್ರಿಬಾಯಿ ಫುಲೆ ಜಯಂತಿ: 20 ಶಿಕ್ಷಕರಿಗೆ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ

ರಾಜ್ಯ ಪರಿಶಿಷ್ಟ ಜಾತಿ ಮತ್ತು ಪಂಗಡ ಪ್ರಾಥಮಿಕ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದಿಂದ ಫೆಬ್ರುವರಿ 10 ರಂದು ಸಾವಿತ್ರಿಬಾಯಿ ಫುಲೆ ಜಯಂತಿ, ತಾಲ್ಲೂಕು ಮಟ್ಟದ ಶೈಕ್ಷಣಿಕ ಕಾರ್ಯಾಗಾರ…

3 months ago

ಬೀದರ್: ಬಡಕುಟುಂಬಕ್ಕೆ ಶಾಪವಾದ ಅಂಗವೈಕಲ್ಯ

ತಾಲ್ಲೂಕಿನ ಜೀರ್ಗಾ(ಕೆ) ಗ್ರಾಮದ ಮೂವರು ಅಂಗವಿಕಲರಿರುವ ಪರಿಶಿಷ್ಟ ಜಾತಿ ಕುಟುಂಬವೊಂದು ತೀರಾ ಸಂಕಷ್ಟದಲ್ಲಿದೆ.

3 months ago

ವಿಜಯಪುರ: ಸಚಿವ ಕಾರಜೋಳ ಪುತ್ರ ಗೋಪಾಲ ಕಾರಜೋಳಗೆ ಟಿಕೆಟ್ ನಿರಾಕರಣೆ

ನಾಗಠಾಣ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಿಂದ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರ ಪುತ್ರ ಗೋಪಾಲ ಕಾರಜೋಳ ಅವರಿಗೆ ಟಿಕೆಟ್ ಕೈತಪ್ಪಿರುವುದು ಅವರ ಬೆಂಬಲಿಗರನ್ನು ತೀವ್ರ ಅಸಮಾಧಾನಗೊಳಿಸಿದೆ.

1 year ago

ಬಂಟ್ವಾಳ: ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಐಕ್ಯತಾ ಸಮಾವೇಶ

ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೊಳಪಟ್ಟ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಘಟಕಗಳ ನೇತೃತ್ವದಲ್ಲಿ ‘ಐಕ್ಯತಾ ಸಮಾವೇಶ’ ಬಂಟ್ವಾಳದ ಸ್ಪರ್ಶ…

1 year ago

ಪರಿಶಿಷ್ಟ ಜಾತಿ ಮೀಸಲಾತಿ ಜಾರಿಗೆ ವಿರೋಧ: ಮಾಧುಸ್ವಾಮಿ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಗೆ ಕಾನೂನು ಸಚಿವ ಮಾಧುಸ್ವಾಮಿಯವರ ಸ್ವಕ್ಷೇತ್ರ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಕಿಲಾರದಹಳ್ಳಿ ತಾಂಡಾದ ಲಂಬಾಣಿ ಸಮುದಾಯದವರು ವಿರೋಧ ವ್ಯಕ್ತಪಡಿಸಿ, ಚುನಾವಣೆ ಬಹಿಷ್ಕರಿಸುವುದಾಗಿ…

1 year ago

ಚಿಕ್ಕಮಗಳೂರು: ಬಿಜೆಪಿ ಸರ್ಕಾರದಿಂದ ಒಳ ಮೀಸಲು ಜಾರಿಗೆ

ಸುಮಾರು ೩೦ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಪರಿಶಿಷ್ಟ ಜಾತಿ ಗಳ ಒಳಮೀಸಲಾತಿ ಜಾರಿಯನ್ನು ಇಂದಿನ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಜಾರಿಗೆ ತರಲು ಮುಂದಾಗಿರುವುದನ್ನು ಬಿಜೆಪಿ…

1 year ago

ಶಿವಮೊಗ್ಗ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮುಖಂಡರುಗಳ ಸಭೆ

ಈ ದಿನ ದಿನಾಂಕ 14-01-2023 ರಂದು ಮಧ್ಯಾಹ್ನ ಡಿಎಆರ್ ಪೊಲೀಸ್ ಸಭಾಂಗಣ ಶಿವಮೊಗ್ಗದಲ್ಲಿ ಮಿಥುನ್ ಕುಮಾರ್ ಜಿ.ಕೆ. ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರ…

1 year ago

ಮೈಸೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳು ಭಾರತದ ಅಸ್ಮಿತೆ ಎಂದ ಬೊಮ್ಮಾಯಿ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳು ಭಾರತದ ಅಸ್ಮಿತೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. 

1 year ago

ಬೆಂಗಳೂರು:ನ್ಯಾ. ಸದಾಶಿವ ಆಯೋಗದ ವರದಿ ತಿರಸ್ಕರಿಸಲು ಹೋರಾಟ

ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯೋತ್ತರದ ಮೊದಲ ಪರಿಶಿಷ್ಟ ಜಾತಿ ಮೀಸಲಾತಿ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಅಲೆಮಾರಿ ಕೊರಮ ಕೊರಚ ಜಾತಿಗಳ ಮೀಸಲಾತಿ ರಕ್ಷಣೆಗೆ ನ್ಯಾಯಮೂರ್ತಿ ಸದಾಶಿವ ಆಯೋಗದ…

1 year ago

ಬೆಳಗಾವಿ: ಎಸ್ಸಿ/ಎಸ್ಟಿ ಕೋಟಾ ಹೆಚ್ಚಿಸುವ ಮಸೂದೆಗೆ ವಿಧಾನಸಭೆಯಿಂದ ಅಂಗೀಕಾರ

ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿ (ಎಸ್ಸಿ) ಮತ್ತು ಪರಿಶಿಷ್ಟ ಪಂಗಡದ (ಎಸ್ಟಿ) ಅಭ್ಯರ್ಥಿಗಳಿಗೆ ಮೀಸಲಾತಿ ಕೋಟಾವನ್ನು ಹೆಚ್ಚಿಸುವ ಮಸೂದೆಯನ್ನು ಕರ್ನಾಟಕ ವಿಧಾನಸಭೆ ಸೋಮವಾರ ಅಂಗೀಕರಿಸಿದೆ.

1 year ago

ಶಿವಮೊಗ್ಗ: ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಮಾಜ ಕಲ್ಯಾಣ ಇಲಾಖೆ ವತಿಯಿಂದ 2022-23 ನೇ ಶೈಕ್ಷಣಿಕ ಸಾಲಿಗೆ ನವೀಕರಣ ವಿದ್ಯಾರ್ಥಿಗಳಿಗೆ ಪರಿಶಿಷ್ಟ ಜಾತಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಸೌಲಭ್ಯ ನೀಡಲು ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ.

1 year ago

ವಿಜಯಪುರ: ತಳವಾರ ಸಮುದಾಯಕ್ಕೆ ಎಸ್ಟಿ ಪ್ರಮಾಣಪತ್ರ ನೀಡುವ ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆಯಾಗಿದೆ

ತಳವಾರ ಮತ್ತು ಪರಿವಾರ ಸಮುದಾಯಕ್ಕೆ ಪರಿಶಿಷ್ಟ ಜಾತಿ ಎಂದು ಜಾತಿ ಪ್ರಮಾಣ ಪತ್ರ ನೀಡುವಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಆದೇಶ…

1 year ago

ಬೆಂಗಳೂರು: ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಿಸುವ ಸುಗ್ರೀವಾಜ್ಞೆಗೆ ಅನುಮತಿ ನೀಡಿದ ಗೆಹ್ಲೋಟ್

ಪರಿಶಿಷ್ಟ ಜಾತಿ (ಎಸ್ಸಿ) ಮತ್ತು ಪರಿಶಿಷ್ಟ ಪಂಗಡಗಳಿಗೆ (ಎಸ್ಟಿ) ಉದ್ಯೋಗ ಮತ್ತು ಶಿಕ್ಷಣ ಮೀಸಲಾತಿ ಕೋಟಾವನ್ನು ಹೆಚ್ಚಿಸುವ ಕರ್ನಾಟಕ ಸರ್ಕಾರದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅನುಮೋದನೆ ದೊರೆತಿದೆ.

2 years ago

ರಾಮನಗರ: ಜಿಲ್ಲಾ ಜಾಗೃತ ಮತ್ತು ಮೇಲುಸ್ತುವಾರಿ ಸಮಿತಿ ಸಭೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್ ಅವರು ಸಂಬಂಧಪಟ್ಟ ಇಲಾಖೆಗಳ ಪರವಾಗಿ ಅಗತ್ಯ ಸಿಬ್ಬಂದಿ ಸೇರಿದಂತೆ…

2 years ago

ಬೆಂಗಳೂರು: ಅಕ್ಟೋಬರ್ 15 ರಿಂದ ಅಮೃತ ಜ್ಯೋತಿ ಯೋಜನೆ ನೋಂದಣಿ ಪ್ರಾರಂಭ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳು ಮತ್ತು ಬಿಪಿಎಲ್ ಕಾರ್ಡುದಾರರಿಗೆ 75 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡುವ ಅಮೃತ ಜ್ಯೋತಿ ಯೋಜನೆ ನೋಂದಣಿಗಾಗಿ ಅಕ್ಟೋಬರ್ 15 ರಿಂದ 30…

2 years ago