ಪರಿಶಿಷ್ಟ ಜಾತಿ

ಬೆಂಗಳೂರು: ಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಕರ್ನಾಟಕ ಸಚಿವ ಸಂಪುಟ ಒಪ್ಪಿಗೆ

ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯ ವರದಿಯ ಶಿಫಾರಸಿನಂತೆ ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಾತಿಯನ್ನು ಹೆಚ್ಚಿಸಲು ಕರ್ನಾಟಕ ಸಚಿವ ಸಂಪುಟ ಶನಿವಾರ ಅನುಮೋದನೆ ನೀಡಿದೆ.

2 years ago

ಮಂಗಳೂರು: ಎಸ್ ಸಿ ಎಸ್ ಟಿ ಮೀಸಲಾತಿ ಪ್ರಮಾಣ ಹೆಚ್ಚು, ಬಿಜೆಪಿ ವತಿಯಿಂದ ವಿಜಯೋತ್ಸವ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣ ಹೆಚ್ಚು ಮಾಡಲು ಸಹಮತ ಮಾಡಿದಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯೆಂದ ವಿಜಯೋತ್ಸವ ಕಾರ್ಯಕ್ರಮ ಜಿಲ್ಲಾ ಬಿಜೆಪಿ…

2 years ago

ಬೆಂಗಳೂರು: ಎಸ್ ಸಿ/ಎಸ್ ಟಿ ಮೀಸಲಾತಿ ಹೆಚ್ಚಿಸಲು ಸರ್ವಪಕ್ಷಗಳ ಸಭೆ ನಿರ್ಧಾರ

ಪರಿಶಿಷ್ಟ ಜಾತಿಗಳಿಗೆ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಮತ್ತು ಪರಿಶಿಷ್ಟ ಪಂಗಡದವರಿಗೆ ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಲು ಸರ್ವಪಕ್ಷಗಳ ಸಭೆಯಲ್ಲಿ ಸರ್ವಾನುಮತದಿಂದ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ…

2 years ago

ಲಕ್ನೋ: ಒಬಿಸಿ ಉಪಜಾತಿಗಳ ಕೋಟಾದೊಳಗೆ ಮೀಸಲಾತಿಗೆ ಮುಂದಾದ ಯೋಗಿ

ಅಸಾಂವಿಧಾನಿಕ ಎಂಬ ಆಧಾರದ ಮೇಲೆ ಅಲಹಾಬಾದ್ ಹೈಕೋರ್ಟ್ ಪರಿಶಿಷ್ಟ ಜಾತಿಗಳ ಪಟ್ಟಿಗೆ ಸೇರಿಸಲು ಉದ್ದೇಶಿಸಿದ್ದ 18 ಒಬಿಸಿ ಉಪಜಾತಿಗಳಿಗೆ ಕೋಟಾದೊಳಗೆ ಮೀಸಲಾತಿ ನೀಡುವ ಪ್ರಸ್ತಾಪವನ್ನು ಯೋಗಿ ಆದಿತ್ಯನಾಥ್…

2 years ago

ಕಾರವಾರ: ನ್ಯಾಯಕ್ಕೆ ಆಗ್ರಹಿಸಿ ಆ.30 ರಂದು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ

ವೀರಶೈವ ಲಿಂಗಾಯಿತರು ತಮ್ಮನ್ನು ಪರಿಶಿಷ್ಟ ಜಾತಿಗೆ ಸೇರಿಸುವಂತೆ ಒತ್ತಾಯಿಸಿ ನಡೆಸುತ್ತಿರುವ ಹೋರಾಟಕ್ಕೆ ರಾಜ್ಯ ಸರಕಾರ ಮಾನ್ಯತೆ ನೀಡಬಾರದು. ನ್ಯಾಯಕ್ಕೆ ಆಗ್ರಹಿಸಿ ಆ.30 ರಂದು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ…

2 years ago

ಎಸ್ ಸಿ ಎಸ್ ಟಿ ಕುಟುಂಬದವರಿಗೆ ಅನುಕಂಪದ ನೌಕರಿ: ರಾಜ್ಯ ಸರ್ಕಾರ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೆಲ ದಿನಗಳ ಹಿಂದಷ್ಟೇ ದೌರ್ಜನ್ಯಕ್ಕೆ ಒಳಗಾಗಿ ಮೃತಪಟ್ಟಂತ ಪರಿಶಿಷ್ಟ ಜಾತಿ, ವರ್ಗದ ವ್ಯಕ್ತಿಗಳ ಕುಟುಂಬದ ಸದಸ್ಯರಿಗೆ ಅನುಕಂಪದ ಆಧಾರದಲ್ಲಿ ನೌಕರಿ ನೀಡುವುದಾಗಿ ಘೋಷಿಸಿದ್ದರು.…

2 years ago

ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ 75 ಯುನಿಟ್ ಉಚಿತ ವಿದ್ಯುತ್

ಪರಿಶಿಷ್ಟ ಜಾತಿ, ಪರಿಶಿಷ್ಟ ಸಮುದಾಯದ ಮನೆಗಳಿಗೆ ಸರ್ಕಾರದಿಂದ ಉಚಿತ ವಿದ್ಯುತ್ ಕೊಡುಗೆ ನೀಡಲಾಗಿದೆ.

2 years ago

ಎಸ್ಸಿ ಎಸ್ಟಿ ಕುಟುಂಬಗಳಿಗೆ 75 ಯೂನಿಟ್ ಉಚಿತ ವಿದ್ಯುತ್

ಬಡತನ ರೇಖೆಗಿಂತ ಕೆಳಗಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕುಟುಂಬಗಳಿಗೆ 75 ಯೂನಿಟ್ ವಿದ್ಯುತ್‌ನ್ನು ಉಚಿತವಾಗಿ ಸರಬರಾಜು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

2 years ago