ಪರೀಕ್ಷೆ

ಗ್ಯಾರಂಟಿ ಸಮಾವೇಶಕ್ಕೆ ಸರ್ಕಾರಿ ಬಸ್​: ಪರೀಕ್ಷೆಗೆ ಹೋಗಲು ವಿದ್ಯಾರ್ಥಿಗಳ ಪರದಾಟ

ರಾಜ್ಯಾದ್ಯಂತ ಇಂದಿನಿಂದ ದ್ವೀತಿಯ ಪಿಯುಸಿ ಪರೀಕ್ಷೆಗಳು ಆರಂಭವಾಗಿದ್ದು, ಪರೀಕ್ಷಾ ಕೇಂದ್ರಗಳಿಗೆ ತೆರಳಲು ಸರ್ಕಾರಿ ಬಸ್​​ಗಳಿಲ್ಲದೆ ಹಾಸನ ಜಿಲ್ಲೆಯ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪರದಾಡಿದರು.

2 months ago

ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

ಇಂದಿನಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ಆರಂಭವಾಗಲಿದೆ. ರಾಜ್ಯಾದ್ಯಂತ ಈ ಬಾರಿ 1,124 ಕೇಂದ್ರಗಳಲ್ಲಿ 6.98 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.ಮಾರ್ಚ್ 1ರಂದು ಆರಂಭ ಆಗುವ…

2 months ago

ರಾಜ್ಯಾದ್ಯಂತ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

ರಾಜ್ಯಾದ್ಯಂತ ನಾಳೆ ಮಾರ್ಚ್ 01ರಿಂದ ಮಾರ್ಚ್ 22ರವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆಯಲಿದೆ. 

2 months ago

ಎಫ್‌ಡಿಎ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ: ಹಾಸ್ಟೆಲ್ ವಾರ್ಡನ್ ಬಂಧನ

ಕೆಇಎ ಪರೀಕ್ಷೆ ಅಕ್ರಮಕ್ಕೆ  ಸಂಬಂಧಪಟ್ಟಂತೆ ಎಫ್‌ಡಿಎ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಮತ್ತೊಬ್ಬನನ್ನು ಪೊಲೀಸ್‌ ವಶ ಪಡಿಸಿಕೊಂಡಿದೆ.

2 months ago

ಪರೀಕ್ಷೆ ಸಮಯದಲ್ಲಿ ನಿದ್ದೆ ಬರದಂತೆ ಉಗ್ರರು ಸೇವಿಸುವಂತ ಮಾತ್ರೆ ನುಂಗುತ್ತಿದ್ದಾರೆ ಮಕ್ಕಳು

ಪರೀಕ್ಷೆ ಸಮಯದಲ್ಲಿ ನಿದ್ದೆ ಬರಬಾರದೆಂದು ಶಾಲಾ ಮಕ್ಕಳು ಭಯೋತ್ಪಾದಕರು ತೆಗೆದುಕೊಳ್ಳುವಂತಹ ಮಾತ್ರೆಗಳನ್ನು ಸೇವಿಸುತ್ತಿರುವ ಆಘಾತಕಾರಿ ವಿಚಾರವೊಂದು ಬಯಲಾಗಿದೆ.

2 months ago

ಆರನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆ ಬರೆಯುವ ವೇಳೆ ನಕಲು ಮಾಡಿ ಸಿಕ್ಕಿಬಿದ್ದ ವಿದ್ಯಾರ್ಥಿಯೋರ್ವ ಮನನೊಂದು ಕ್ಲಾಸ್ ರೂಮ್‌ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದಲ್ಲಿ ನಡೆದಿದೆ.

2 months ago

ಗೆಳತಿಗಾಗಿ ಹೆಣ್ಣು ವೇಷ ತೊಟ್ಟು ಪರೀಕ್ಷೆ ಬರೆಯಲು ಬಂದು ಸಿಕ್ಕಿಬಿದ್ದ ಗೆಳೆಯ

ಪಂಜಾಬ್ ನ ಫರೀದ್ ಕೋಟ್ ನಲ್ಲಿ ಒಂದು ವಿಚಿತ್ರ ಘಟನೆ ನಡೆದಿದೆ. ವ್ಯಕ್ತಿಯೋರ್ವ ಗೆಳತಿಯ ಪರೀಕ್ಷೆ ಬರೆಯಲು ಹೆಣ್ಣು ವೇಷ ತೊಟ್ಟು ಸಿಕ್ಕಿಬಿದ್ದಿರುವ ಘಟನೆ ನಡೆದಿದೆ.

3 months ago

ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷೆಗೆ ‘ಪರಿಷ್ಕೃತ ವೇಳಾಪಟ್ಟಿ’ ಪ್ರಕಟ

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ 2024 ರ ಪರಿಷ್ಕೃತ ಸಿಬಿಎಸ್‌ಇ ಬೋರ್ಡ್ ಪರೀಕ್ಷೆಯ ವೇಳಾಪಟ್ಟಿಯನ್ನ ಬಿಡುಗಡೆ ಮಾಡಿದೆ. 10 ಮತ್ತು 12 ನೇ ತರಗತಿಯ ಪರಿಷ್ಕೃತ…

4 months ago

5,8,9ನೇ ತರಗತಿ ಮೌಲ್ಯಾಂಕನ ಪರೀಕ್ಷೆಯ ವೇಳಾಪಟ್ಟಿ ಹೀಗಿದೆ

2023-24ನೇ ಸಾಲಿನ 5, 8 ಮತ್ತು 9ನೇ ತರಗತಿಯ ಮೌಲ್ಯಂಕನ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ. ಅನುದಾನಿತ ಹಾಗೂ ಅನುದಾನ ರಹಿತ ಶಾಲಾ ಮಕ್ಕಳಿಗೆ ನಡೆಸಲಾಗುವ ಸಂಕಲನಾತ್ಮಕ…

4 months ago

ಶವಾಗಾರದಲ್ಲಿದ್ದ ವ್ಯಕ್ತಿಯ ದೇಹವನ್ನು ತಿಂದ ಇಲಿಗಳು

ಮರಣೋತ್ತರ ಪರೀಕ್ಷೆ ಬಳಿಕ ಶವಾಗಾರದಲ್ಲಿ ಇರಿಸಲಾಗಿದ್ದ ವ್ಯಕ್ತಿಯ ದೇಹವನ್ನು ಗುರುತೇ ಸಿಗದ ರೀತಿಯಲ್ಲಿ ಇಲಿಗಳು ತಿಂದಿರುವ ಘಟನೆ ವರದಿಯಾಗಿದೆ.

5 months ago

ಪರೀಕ್ಷೆಯಲ್ಲಿ ನಕಲು ಮಾಡಿ ಸಿಕ್ಕಿಬಿದ್ದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ನಕಲು ಮಾಡಿ ಸಿಕ್ಕಿಬಿದ್ದ ಘಟನೆ ರಾಯಚೂರು ವಿವಿ ಆವರಣದಲ್ಲಿ ನಡೆದಿದೆ. ಈ ಘಟನೆಯಿಂದ ಮನನೊಂದ ವಿದ್ಯಾರ್ಥಿನಿ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ

5 months ago

ಪುಟ್ಟ ಕಂದಮ್ಮನಿಗೆ ಹಾಲುಣಿಸಿ ಸಂತೈಸಿದ ಮಹಿಳಾ ಪೊಲೀಸ್: ಭಾರೀ ಮೆಚ್ಚುಗೆ

ಈ ಹಿಂದೆ ತಾಯಿಯೊಬ್ಬರು ಮಗುವನ್ನು ಪರೀಕ್ಷಾ ಕೇಂದ್ರದ ಹೊರಗೆ ಬಿಟ್ಟು ಪರೀಕ್ಷೆ ಬರೆಯಲು ಹೋಗಿದ್ದಾಗ ಅಳುತ್ತಿದ್ದ ಪುಟ್ಟ ಕಂದಮ್ಮನನ್ನ ಮಹಿಳಾ ಪೊಲೀಸ್ ಸಮಾಧಾನ ಮಾಡಿದ್ದ ಘಟನೆಯೊಂದು ನಡೆದಿತ್ತು.…

5 months ago

ಕೆಇಎ ಪರೀಕ್ಷಾ ಅಕ್ರಮ, ಸಿಐಡಿ ತಂಡದಿಂದ ತನಿಖೆ ಆರಂಭ

ವಿವಿಧ ನಿಗಮ ಮಂಡಳಿಗಳಿಗೆ ಖಾಲಿ ಇರುವ ಹುದ್ದೆಗಳಿಗೆ ಇತ್ತೀಚೆಗೆ ನಡೆದ ಪರೀಕ್ಷೆಯಲ್ಲಿ ಬ್ಲೂಟೂತ್‌ ಬಳಸಿ ಅಕ್ರಮ ಎಸಗಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತಂಡದಿಂದ ಯಾದಗಿರಿಯಲ್ಲಿ ಗುರುವಾರ…

5 months ago

ಕೆಇಎ ಪರೀಕ್ಷೆ ಅಕ್ರಮ ಇಬ್ಬರು ಉಪನ್ಯಾಸಕರು ಸಿಐಡಿ ವಶಕ್ಕೆ

ಕಲಬುರಗಿ: ರಾಜ್ಯದಲ್ಲಿ ಪರೀಕ್ಷಾ ಅಕ್ರಮ ಜೋರಾಗಿ ಸದ್ದು ಮಾಡುತ್ತಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಎಫ್‌ಡಿಎ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಪನ್ಯಾಸಕರನ್ನು ಸಿಐಡಿ ವಶಕ್ಕೆ ಪಡೆದಿದ್ದಾರೆ.…

5 months ago

ಕರ್ನಾಟಕದಲ್ಲಿ ಹಿಜಾಬ್ ನಿಷೇಧ ಹಿಂಪಡೆಯಿರಿ ಎಂದು ಕಾಂಗ್ರೆಸ್ ಗೆ ಒತ್ತಾಯಿಸಿದ ಒಮರ್‌ ಅಬ್ದುಲ್ಲಾ

ಶ್ರೀನಗರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹಿಜಾಬ್‌ ಧರಿಸಿ ಪರೀಕ್ಷೆ ಬರೆಯುವಂತಿಲ್ಲ ಎಂಬ ಆದೇಶ ಹೊರಡಿಸಿದ್ದು, ಈ ಆದೇಶ ಹಿಂಪಡೆಯುವಂತೆ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಮಂಗಳವಾರ…

6 months ago