ಪಸಮನ ಬರಾತ್ ಜಿಲ್ಲೆ

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ: ಏಳು ಸಾವು

ಪಶ್ಚಿಮ ಸುಮಾತ್ರಾ ಪ್ರಾಂತ್ಯದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಏಳು ಮಂದಿ ಮೃತಪಟ್ಟಿದ್ದಾರೆ. ಭೂಕಂಪದಲ್ಲಿ 10 ಸಾವಿರಕ್ಕೂ ಹೆಚ್ಚು ಕಟ್ಟಡಗಳು ನೆಲಸಮವಾಗಿವೆ.

2 years ago