ಪಾಂಡವಪುರ

ಮಂಡ್ಯ: 13 ನೇ ಶತಮಾನದ ಹೊಯ್ಸಳರ ಕಾಲದ ಶಿಲಾಶಾಸನ ಪತ್ತೆ

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಬಾಕಶೆಟ್ಟಿಹಳ್ಳಿ ಗ್ರಾಮದ ಬಳಿ 13 ನೇ ಶತಮಾನದ ಹೊಯ್ಸಳರ ಕಾಲದ ವಿಶಿಷ್ಟವಾದ ಪ್ರಕಟಿಸದ ವೀರಗಲ್ಲು ಶಾಸನ ಪತ್ತೆಯಾಗಿದೆ.

1 year ago

ಮಂಡ್ಯ: ಲೈಂಗಿಕ ಕಿರುಕುಳ ನೀಡಿದ ಮುಖ್ಯ ಶಿಕ್ಷಕನನ್ನು ಥಳಿಸಿದ ವಿದ್ಯಾರ್ಥಿನಿಯರು

ಪಾಂಡವಪುರ ತಾಲೂಕಿನ ಕಟ್ಟೆೇರಿ ಗ್ರಾಮದಲ್ಲಿ ಬುಧವಾರ ರಾತ್ರಿ ವಿದ್ಯಾರ್ಥಿನಿಲಯದ ವಿದ್ಯಾರ್ಥಿನಿಯರು ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿದ್ದಕ್ಕಾಗಿ ಮುಖ್ಯಶಿಕ್ಷಕರಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

1 year ago

ಮೇಲುಕೋಟೆಯಿಂದ ಬೋಗಾದಿಗೆ ಬಸ್ ವ್ಯವಸ್ಥೆ

ತಾಲೂಕಿನ ಮೇಲುಕೋಟೆಯಿಂದ ಬೋಗಾದಿಗೆ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಕಲ್ಪಿಸುವಲ್ಲಿ ಬಿಜೆಪಿ  ಮುಖಂಡ, ಪರಿವರ್ತನ ಟ್ರಸ್ಟ್ ಅಧ್ಯಕ್ಷ ಡಾ.ಎನ್.ಎಸ್.ಇಂದ್ರೇಶ್ ಸಫಲರಾಗಿದ್ದಾರೆ.

2 years ago

ಪಾಂಡವಪುರ: ಸಾಲಬಾಧೆ ತಾಳಲಾರದೇ ತಾಯಿ-ಮಗಳು ಬಾವಿಗೆ ಹಾರಿ ಆತ್ಮಹತ್ಯೆ

ಸಾಲಬಾಧೆ ತಾಳಲಾರದೇ ತಾಯಿ ಮತ್ತು ಮಗಳು ತೆರೆದಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ರಾವಕ ಘಟನೆ ತಾಲೂಕಿನ ದೇವೇಗೌಡನಕೊಪ್ಪಲು ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ.ತಾಲೂಕಿನ ದೇವೇಗೌಡನಕೊಪ್ಪಲು ಗ್ರಾಮದ ನಂಜೇಗೌಡರ…

2 years ago

ಬೇಬಿ ಬೆಟ್ಟದ ಜಾತ್ರೆಯಲ್ಲಿ 55 ರಾಸುಗಳಿಗೆ ಬಹುಮಾನ

ಜಿಲ್ಲೆಯ ಪಾಂಡವಪುರ ತಾಲೂಕಿನ ಪುರಾಣ ಪ್ರಸಿದ್ದ ಬೇಬಿ ಬೆಟ್ಟದ ದನಗಳ ಜಾತ್ರೆಯಲ್ಲಿ ಭಾಗವಹಿಸಿದ್ದ  ಉತ್ತಮ ರಾಸುಗಳ ಆಯ್ಕೆ ಭಾನುವಾರ ನಡೆದಿದ್ದು, ಸುಮಾರು 55 ರಾಸುಗಳನ್ನು ಬಹುಮಾನಕ್ಕ ಆಯ್ಕೆ…

2 years ago

ಮಗುಚಿ ಬಿದ್ದ ಲಾರಿ : ತಪ್ಪಿದ ಅನಾಹುತ

ಚಲಿಸುತ್ತಿದ್ದ ಲಾರಿಯ ಟೈರ್ ಸಿಡಿದ ಪರಿಣಾಮ ಲಾರಿ ರಸ್ತೆ ಮಧ್ಯದಲ್ಲಿ ಮಗುಚಿ ಬಿದ್ಧ ಘಟನೆ ತಾಲೂಕಿನ ಮಹದೇಶ್ವರಪುರ ಗ್ರಾಮದ ಬಳಿ ನಡೆದಿದೆ. ಅದೃಷ್ಟ ವಶಾತ್ ಲಾರಿಯಲ್ಲಿದ್ದವರು ಪ್ರಾಣಾಪಾಯದಿಂದ…

2 years ago