ಭಾರತದ ಪಂಜಾಬ್ ಹಾಗೂ ಸುತ್ತಮುತ್ತಲಿನ ವಿಶೇಷವಾಗಿ ಸರಕು ಸಾಗಣೆ ರೈಲುಗಳ ಹಳಿಗಳನ್ನು ಧ್ವಂಸಗೊಳಿಸಲು ಪಾಕಿಸ್ತಾನದ ಐಎಸ್ಐ ಪ್ರಯತ್ನಿಸುತ್ತಿದೆ ಎಂದು ಭಾರತದ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.