ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯ

ಪಾಕಿಸ್ತಾನ : ಇಬ್ಬರು ಸಿಖ್ ನಾಗರಿಕರ ಹತ್ಯೆ ತನಿಖೆಗೆ ಆದೇಶ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಪೇಶಾವರದ ಹೊರವಲಯದಲ್ಲಿ ಅಲ್ಪಸಂಖ್ಯಾತ ಸಿಖ್ ಸಮುದಾಯದ ಇಬ್ಬರು ಸದಸ್ಯರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ.

2 years ago