ಪಾದಚಾರಿ

ಕೆ.ಆರ್.ಪೇಟೆ: ಗೂಡ್ಸ್ ವಾಹನ ಡಿಕ್ಕಿಯಾಗಿ ರೈತ ಸಾವು

ಅತಿ ವೇಗವಾಗಿ ಬಂದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ರೈತರೊಬ್ಬರು ಸ್ಥಳದಲ್ಲಿಯೇ ಮೃತ ಪಟ್ಟಿರುವ ಘಟನೆ ತಾಲೂಕಿನ ಜಾಗಿನಕೆರೆ ಬಳಿಯ ಜಲಸೂರು-ಬೆಂಗಳೂರು ಅಂತಾರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

3 months ago

ಕಾಪು: ಬಸ್‌ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಪಾದಚಾರಿ ಸಾವು

ರಾಷ್ಟ್ರೀಯ ಹೆದ್ದಾರಿ 66ರ ಮೂಳೂರಿನ ಸಿಎಸ್‌ಐ ಚರ್ಚ್‌ ಎದುರು ಜುಲೈ 26ರಂದು ರಾತ್ರಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಪಾದಚಾರಿಯೊಬ್ಬರು ಮೃತಪಟ್ಟಿದ್ದಾರೆ.

9 months ago

ಬಿಹಾರದಲ್ಲಿ ಪಾದಚಾರಿಗಳ ಮೇಲೆ ಟ್ರಕ್ ಹರಿದು ನಾಲ್ವರು ಸಾವು

ಪಾದಚಾರಿಗಳ ಮೇಲೆ ಟ್ರಕ್ ಹರಿದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ಬಿಹಾರದ ಪೂರ್ಣಿಯಾ ಜಿಲ್ಲೆಯಲ್ಲಿ ನಡೆದಿದೆ.

1 year ago

ಉನ್ನಾವೊದಲ್ಲಿ ಕಾರಿಗೆ ಟ್ರಕ್ ಡಿಕ್ಕಿ ಹೊಡೆದು ಪಾದಚಾರಿಗಳ ಮೇಲೇರಗಿದ ಪರಿಣಾಮ 6 ಮಂದಿ ಸಾವು

ವೇಗವಾಗಿ ಚಲಿಸುತ್ತಿದ್ದ ಟ್ರಕ್ ಕಾರಿಗೆ ಡಿಕ್ಕಿ  ಹೊಡೆದು ಪಾದಚಾರಿಗಳ ಮೇಲೇರಗಿದ  ಘಟನೆ ಉತ್ತರ ಪ್ರದೇಶದ ಉನ್ನಾವೊ ಜಿಲ್ಲೆಯ ಲಖನೌ-ಕಾನ್ಪುರ ಹೆದ್ದಾರಿಯಲ್ಲಿ ರವಿವಾರ ತಡರಾತ್ರಿ ನಡೆದಿದೆ.

1 year ago

ಶ್ರೀರಂಗಪಟ್ಟಣ : ಪಾದಚಾರಿಗೆ ಬೈಕ್ ಹೊಡೆದ ಪರಿಣಾಮ ವ್ಯಕ್ತಿ ಸಾವು

ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಹುಲಿಕೆರೆ ಬಳಿ ನಡೆದಿದೆ.

2 years ago