ಪಾದಯಾತ್ರೆ

ಬೆಂಗಳೂರಿನಿಂದ ಮಹಾರಾಷ್ಟ್ರ ಗಡಿವರೆಗೆ ಜನಜಾಗೃತಿ ಪಾದಯಾತ್ರೆ

ಹರಿಯಾಣ, ಮದ್ಯಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯದಲ್ಲಿಯೂ ಮೀಸಲಾತಿ  ಜಾರಿಗೊಳಿ  ಅಲೆಮಾರಿ ಅಭಿವೃದ್ಧಿ ನಿಗಮಕ್ಕೆ ಬಜೆಟ್‌ ನಲ್ಲಿ ಒಂದು ಸಾವಿರ ಕೋಟಿ ರೂಪಾಯಿ ಅನುದಾನ ನೀಡುವುದು ಸೇರಿದಂತೆ ವಿವಿಧ…

3 months ago

ಪಾದಯಾತ್ರೆ ಮೂಲಕ ಅಯೋಧ್ಯೆಗೆ ಹೊರಟ ರಾಮಭಕ್ತ

ರಾಮಭಕ್ತರೊಬ್ಬರು ಕಾಲ್ನಡಿಗೆಯಲ್ಲಿ ಹುಬ್ಬಳ್ಳಿಯಿಂದ‌ ಬರೋಬ್ಬರಿ 1799 ಕಿಮೀ ದೂರದ ಅಯೋಧ್ಯೆಗೆ ಪಾದಯಾತ್ರೆ ಹೊರಟಿದ್ದಾರೆ.

4 months ago

ಲಕ್ಷ ದೀಪೋತ್ಸವ ಪ್ರಯುಕ್ತ ಜನಾರ್ದನ ದೇವಾಲಯದಲ್ಲಿ ಪಾದಯಾತ್ರೆಗೆ ಚಾಲನೆ

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ ಪ್ರಯುಕ್ತವಾಗಿ ಉಜಿರೆ ಶ್ರೀ ಜನಾರ್ದನ ಸ್ವಾಮಿದೇವಸ್ಥಾನದಿಂದ ಧರ್ಮಸ್ಥಳದ ಕಡೆಗೆ ಹನ್ನೊಂದನೇ ವರ್ಷದ ಪಾದಯಾತ್ರೆ ಡಿ. 8 ರಂದು ನಡೆಯಿತು.

5 months ago

ಲಿಂಗಾಯತರು ಮೂಲೆಗುಂಪು, ಸರ್ಕಾರ ಸರಿಪಡಿಸದೆ ಹೋದಲ್ಲಿ ಪಾದಯಾತ್ರೆ: ಅಪ್ಪಾರಾವ್

ಕಲಬುರಗಿ ಜಿಲ್ಲಾಡಳಿತದಲ್ಲಿಯೂ ಒಬ್ಬರೂ ಆಯಕಟ್ಟಿನ ಸ್ಥಾನದಲ್ಲಿ ಲಿಂಗಾಯತ ಸಮಾಜಕ್ಕೆ ಸೇರಿದ ಅಧಿಕಾರಿಗಳಿಲ್ಲ, ಒಬ್ಬ ಲಿಂಗಾಯತ ಸಮಾಜದವರು ಐಎಎಸ್, ಐಪಿಎಸ್ ಅಧಿಕಾರಿಗಳಿಲ್ಲ ಎಂದು ಸ್ವಾಮೀಜಿಗಳು, ಹೋರಾಟಗಾರರು ಧ್ವನಿ ಎತ್ತಿದ್ದಾರೆ.

7 months ago

ಸೌಜನ್ಯ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಬೆಳ್ತಂಗಡಿಯಿಂದ ಬೆಂಗಳೂರಿಗೆ ಪಾದಯಾತ್ರೆ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ಸಂತೋಷ್ ರಾವ್ ನಿರ್ದೋಷಿಯಾದರೆ, ನೈಜವಾದ ಆರೋಪಿಗಳ ಬಂಧನವಾಗಬೇಕಾಗಿದೆ. ಪ್ರಕರಣವನ್ನು ಮರು ತನಿಖೆ ಮಾಡಬೇಕು, ತನಿಖಾಧಿಕಾರಿಗಳ ತನಿಖೆಯಾಗಬೇಕು ಎಂದು ಒತ್ತಾಯಿಸಿ…

9 months ago

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ: ಮೂವರು ಪೊಲೀಸ್‌ ಅಧಿಕಾರಿಗಳನ್ನು ತನಿಖೆ ಮಾಡಿ ಎಂದ ಪುತ್ತಿಲ

ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ,ಕೊಲೆ ಪ್ರಕರಣದ ನೈಜ ಆರೋಪಿಗಳನ್ನು ಬಂಧಿಸುವಂತೆ, ಪ್ರಕರಣವನ್ನು ಮರು ತನಿಖೆ ನಡೆಸಬೇಕೆಂದು ಆಗ್ರಹಿಸಿ ಪುತ್ತೂರು ಪರಿವಾರದಿಂದ ಬೃಹತ್ ಪ್ರತಿಭಟನೆ, ಪಾದಯಾತ್ರೆ ಆಗಸ್ಟ್ 14 ರಂದು…

9 months ago

ಬೆಳ್ತಂಗಡಿ: ಹರೀಶ್ ಪೂಂಜ ಅಭೂತಪೂರ್ವ ಗೆಲುವು, ಅಭಿಮಾನಿಗಳಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ

ಮೇ 28 ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜಾ ರವರು ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದರೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಕೈಗೊಳ್ಳುತ್ತೇವೆ ಎಂದು ಹರಕೆ ಹೊತ್ತಿದ್ದರು ಆ…

11 months ago

ಮೂಡಬಿದಿರೆ: ಪಾದಯಾತ್ರೆಯ ಮೂಲಕ ಮತಯಾಚಿಸಿದ ವಿಜಯವಿಠಲನಾಥ ಶೆಟ್ಟಿ

ಶುಕ್ರವಾರದಂದು ಮೂಡಬಿದಿರೆಯ ಸ್ವರಾಜ್ ಮೈದಾನದಲ್ಲಿರುವ ಮಾರ್ಕೆಟ್ ನ ಅಂಗಡಿಗಳಿಗೆ ಪಾದಯಾತ್ರೆಯ ಮೂಲಕ ತೆರಳಿ ಮೂಡುಬಿದಿರೆ ಮೂಲ್ಕಿ ಕ್ಷೇತ್ರದ ಅಭ್ಯರ್ಥಿ ವಿಜಯವಿಠಲನಾಥ ಶೆಟ್ಟಿ ಮತಯಾಚಿಸಿದರು.

12 months ago

ಹುಬ್ಬಳ್ಳಿ: ಪಾದಯಾತ್ರೆಯ ಮೂಲಕ ಪ್ರಚಾರ ಕೈಗೊಂಡ ತೆಂಗಿನಕಾಯಿ

ಹು.ಧಾ ಸೆಂಟ್ರಲ್ ವಿಧಾನಸಭಾ ಮತಕ್ಷೇತ್ರದ ಚುನಾವಣಾ ಪ್ರಚಾರಾರ್ಥವಾಗಿ ವಾರ್ಡ್‌ ನಂ 50 ರ ಗಿರಣಿಚಾಳ ಪ್ರದೇಶದಲ್ಲಿ ಪ್ರಚಾರ ಸಭೆ ಜರುಗಿತು ಇದೆ ವೇಳೆಯಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್…

12 months ago

ಹುಬ್ಬಳ್ಳಿ: ಡಾ. ಕ್ರಾಂತಿಕಿರಣ ಪಾದಯಾತ್ರೆ ಮೂಲಕ ಬಿರುಸಿನ ಪ್ರಚಾರ

ವಾರ್ಡ್ ನಂಬರ್ 66ರ ಅರಳಿಕಟ್ಟಿ ಓಣಿ, ತಿಮ್ಮಸಾಗರ ಓಣಿ, ದಿವಟೆಗಲ್ಲಿ, ಬ್ಯಾಳಿ ಓಣಿ ಸುತ್ತಲಿನ ಭಾಗದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಕ್ರಾಂತಿಕಿರಣ ಅವರು ಪಾದಯಾತ್ರೆ ಮೂಲಕ ಮನೆ…

12 months ago

ಮಂಡ್ಯ: ಗಮನಸೆಳೆದ ಅವಿವಾಹಿತರ ಮಲೆಮಹದೇಶ್ವರ ಬೆಟ್ಟ ಪಾದಯಾತ್ರೆ

100ಕ್ಕೂ ಹೆಚ್ಚು ಅವಿವಾಹಿತ ಯುವಕರು ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಆರಂಭಿಸಿದ್ದಾರೆ. ಮಂಡ್ಯದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಿಂದ ಮಲೆಮಹದೇಶ್ವರ ಬೆಟ್ಟಕ್ಕೆ 'ಬ್ರಹ್ಮಚಾರಿಗಳ ನಾಡೇ ಮಲೆ ಮಾದಪ್ಪನಗೆ' ಎಂಬ…

1 year ago

ಶಿವರಾತ್ರಿ ಪಾದಯಾತ್ರೆ: ಚಾರ್ಮಾಡಿಗೆ ಡಾ.ಡಿ. ವೀರೇಂದ್ರ ಹೆಗ್ಗಡೆ ಭೇಟಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಶಿವರಾತ್ರಿ ಅಂಗವಾಗಿ ಪಾದಯಾತ್ರೆಯಲ್ಲಿ ಪಾಲ್ಗೊಂಡಿರುವ ರಾಜ್ಯದ ನಾನಾ ಜಿಲ್ಲೆಗಳಿಂದ ಸಹಸ್ರಾರು ಸಂಖ್ಯೆಯ ಭಕ್ತರು ಆಗಮಿಸುತ್ತಿದ್ದು, ಚಾರ್ಮಾಡಿ ಶ್ರೀಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದ ಪರಿಸರದಲ್ಲಿ ಆಹಾರ…

1 year ago

ಭಾರತೀನಗರ: ಮಹದೇಶ್ವರ ಬೆಟ್ಟಕ್ಕೆ ಭಕ್ತರ ಪಾದಯಾತ್ರೆ

ಭಾರತೀನಗರದಿಂದ ಸುತ್ತಮುತ್ತಲ ಗ್ರಾಮಗಳಿಂದ 40ಕ್ಕೂ ಹೆಚ್ಚು ಭಕ್ತಾಧಿಗಳು ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದಾರೆ.

1 year ago

ಶಿವಮೊಗ್ಗ: ಭಾರತ್ ಜೋಡೋ ಯಾತ್ರೆ ಸಮಾರೋಪದ ಹಿನ್ನೆಲೆ, ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ

ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಸಮಾರೋಪದ ಹಿನ್ನೆಲೆಯಲ್ಲಿ ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಪಾದಯಾತ್ರೆ, ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ…

1 year ago

ಬಂಟ್ವಾಳ : ಗ್ರಾಮ ವಿಕಾಸ ಯಾತ್ರೆಯ ಸಮಾರೋಪದಲ್ಲಿ ಭಾಗವಹಿಸಲಿರುವ ಅಣ್ಣಾಮಲೈ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ನೇತೃತ್ವದಲ್ಲಿ 12 ದಿನಗಳ ಕಾಲ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಂಚರಿಸಿದ ಗ್ರಾಮ ವಿಕಾಸ ಯಾತ್ರೆ- ಶಾಸಕರ ನಡಿಗೆ…

1 year ago