ಪಾರ್ಸೆಲ್‌

ಪಾರ್ಸೆಲ್ ಸಾಗಾಟದ ಸೋಗಿನಲ್ಲಿ ಮಾದಕವಸ್ತು ಮಾರಾಟ: ಇಬ್ಬರ ಬಂಧನ

ಪಾರ್ಸೆಲ್ ಸಾಗಾಟದ ಸೋಗಿನಲ್ಲಿ ಬೈಕ್ ನಲ್ಲಿ ಮಾದಕವಸ್ತು ಸಾಗಾಟ ಮಾಡುತ್ತಿದ್ದ ಇಬ್ಬರನ್ನು  ಅಬಕಾರಿ ದಳದ ಸಿಬ್ಬಂದಿಗಳು ಬಂಧಿಸಿದ್ದಾರೆ. ಇವರ ಬಳಿಯಿಂದ 12.53 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ.

4 months ago

ಬಂಟ್ವಾಳ: ಪಾರ್ಸೆಲ್‌ ನೀಡುವ ನೆಪದಲ್ಲಿ ಕರಿಮಣಿ ಸರ ಕಳ್ಳತನ

ಪಾರ್ಸೆಲ್‌ ನೀಡುವ ನೆಪದಲ್ಲಿ ಮನೆಗೆ ಬಂದ ವ್ಯಕ್ತಿಯೋರ್ವ ಮಹಿಳೆಯ ಕತ್ತಿಯಿಂದ ಕರಿಮಣಿ ಸರವನ್ನು ಎಗರಿಸಿದ ಘಟನೆ ಬಂಟ್ವಾಳ ರಾಯರಚಾವಡಿಯಲ್ಲಿ ನಡೆದಿದೆ.

12 months ago

ಜನಸಾಮಾನ್ಯರಿಗೆ ಇನ್ನಷ್ಟು ಹತ್ತಿರವಾದ ಭಾರತೀಯ ರೈಲ್ವೆ!

ಭಾರತೀಯ ರೈಲ್ವೆ ಅಂದರೆ ಅದು ಜನಸಾಮಾನ್ಯರ ಜೀವನದ ಅವಿಭಾಜ್ಯ ಅಂಗ . ಇಲ್ಲಿ ಜನರು ಕೇವಲ ಓಡಾಟ ನಡೆಸುವುದು ಮಾತ್ರವಲ್ಲದೆ, ಅನೇಕ ವಸ್ತುಗಳ ಪಾರ್ಸೆಲ್‌ಗಳನ್ನು ಮಾಡುತ್ತಾರೆ.

2 years ago